ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೪ ನೇ ಸಾಲು:
:ಅದ್ವೈತ ದರ್ಶನದಲ್ಲಿ ನಿರ್ಗುಣನೂ, ನಿರಾಕಾರನೂ ಸಚ್ಚದಾನಂದ ರೂಪಿಯೂ ಆದ ಪರಬ್ರಹ್ಮನನ್ನು ಒಪ್ಪಲಾಗಿದೆ. ಬ್ರಹ್ಮ ವೊಂದೇ ಸತ್ಯ ,ಅದೇ ಪರಬ್ರಹ್ಮ , ಮಾಯೆ ಸೇರಿದಾಗ , ಅದು ಅಪರ ಬ್ರಹ್ಮ ವೆನಿಸಿ ,ಜಗತ್ತಿನ ಸೃಷ್ಟಿ , ಸ್ಥಿತಿಲಯಗಳಿಗೆ , ಉಪಾದಾನ ಮತ್ತು ನಿಮಿತ್ತ ಕಾರಣವಾಗಿದೆ.
:ಅವಿದ್ಯೆಯ ಮಾಯೆಎ) ಆವರಣದಿಂದ , ಅದೇ ಬ್ರಹ್ಮ ವು ಜೀವ ಗಳೆ/ನೆನಿಸುತ್ತದೆ/ ವೆ. ಆದರೆ ವ್ಯವಹಾರಿಕ ಸತ್ತೆಯ ದೃಷ್ಟಿಯಿಂದ ಉಪಸನಾ ದೃಷ್ಟಿಯಿಂದ , ಈಶ್ವರನನ್ನು (ಸಗುಣ ಬ್ರಹ್ಮ) ಒಪ್ಪಲಾಗಿದೆ. ಆದರೆ ಪಾರಮಾರ್ಥಿಕ ದೃಷ್ಟಿಯಿಂದ ,ಸಗುಣ ಬ್ರಹ್ಮ , ನಿರ್ಗುಣಬ್ರಹ್ಮ ಜೀವರಲ್ಲಿ ಬೇಧವಿಲ್ಲ. ; ಜಗತ್ತು ಒಂದು ಮಿಥ್ಯೆ ; (ವಿವರಿಸಲಾಗದ ವಸ್ತು)ಅದು ಬ್ರಹ್ಮ ನಿಂದ ಬೇರೆಯಿಲ್ಲ.ಅಥವಾ -ಇಲ್ಲವೇ ಇಲ್ಲ.
:'''ವಿಶಿಷ್ಟಾದ್ವೈತ'''
:ರಾಮಾನುಜರ ವಿಶಿಷಾದ್ವೈತದಲ್ಲಿ ನಿರ್ಗುಣ ಬ್ರಹ್ಮಕ್ಕೆ ಸ್ಥಾನವಿಲ್ಲ.ಸಗುಣ ಸವಿಶೇಷ ಬ್ರಹ್ಮವೇ ಈಶ್ವರ. ಅವನೇ ವಿಷ್ಣು ; ಅವನೇ ಶ್ರೀಮನ್ನಾರಾಯಣ . ಅವನು ಲಕ್ಷ್ಮಿಯೊಡನೆ ವೈಕುಂಠದಲ್ಲಿ ವಾಸಿಸುತ್ತಾನೆ . ಈ ಈಶ್ವರನಲ್ಲಿಯೇ ಚಿತ್ (ಚೇತನ) ಅಚಿತ್ ಮತ್ತು ಸಗುಣ ಈಶ್ವರ ತತ್ವವನ್ನು ಕಾಣಬಹುದು.ವನೇ ಏಕಮಾತ್ರ ಸತ್ತೆ (ಸತ್ಯ -ಇರುವವನು) . ಜೀವ , ಜಗತ್ತು ಅವನನ್ನು ಅವಲಂಬಿಸಿಕೊಂಡಿದ್ದೂ ಬೇರೆಯಾಗಿವೆ. ಆದರೆ ಬಿಡಿಸಲಾಗದಂತೆ ಹೊಂದಿಕೊಂಡಿವೆ.
:ಪ್ರಲಯ ಕಾಲದಲ್ಲಿ ಜೀವ ಜಗತ್ತುಗಳು ಸೂಕ್ಷ್ಮಾವಸ್ಥೆಯಲ್ಲಿ ಈಶ್ವರನಲ್ಲಿ ಅಡಗಿರುತ್ತವೆ. ಪುನಃ ಸೃಷ್ಟಿಯಾದಾಗ ಪ್ರಕಟವಾಗುತ್ತವೆ . ಪರಮಾತ್ಮನಾದ ವಾಸುದೇವನು ಜಗತ್ತಿನ ಸೃಷ್ಟಿ, ಸ್ಥಿತಿ , ಲಯಗಳಿಗೆ ಉಪಾದಾನ ಹಾಗೂ ನಿಮಿತ್ತ ಕಾರಣನಾಗಿದ್ದಾನೆ. ಸ್ವತಃ ಅವನಲ್ಲಿ ಯಾವ ಬದಲಾವಣೆಯೂ ಇಲ್ಲ. ಅವನಿಗೆ ಅಪ್ರಾಕೃತವಾದ ಅಂದರೆ ದಿವ್ಯವಾದ ದೇಹವಿದೆ. ಹಾಗಿದ್ದರೂ ಕರ್ಮದ ಬಂಧಕ್ಕೆ ಸಿಲುಕುವುದಿಲ್ಲ. ಆದರೆ ಅವನು ಕರ್ಮಾಧ್ಯಕ್ಷ.ಅವನ ಅನುಗ್ರಹದಿಂದ ಮುಕ್ತಿಯನ್ನು ಪಡೆಯಬಹುದು.
 
== ಇತರೆ ದರ್ಶನಗಳಲ್ಲಿ ದೇವರು ==