ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೦ ನೇ ಸಾಲು:
==ಗ್ರಾಮಗಳಲ್ಲಿ ಗ್ರಂಥಾಲಯಗಳ ಕೊರತೆ==
*ಪ್ರತಿಯೊಂದು ಪಟ್ಟಣಗಳಲ್ಲಿಯೂ ವಾಚನಾಲಯಗಳು ಸ್ಥಾಪಿಸಲ್ಪಟ್ಟಿರುವವು. ಹಳ್ಳಿಗಳಲ್ಲಿ ಮಾತ್ರ ಇನ್ನೂ ಗ್ರಂಥಾಲಯಗಳ ಕೊರತೆ ಇರುವುದು. ಜನರಲ್ಲಿ ಜ್ಞಾನವನ್ನು ಪ್ರಸಾರ ಮಾಡುವುದರಲ್ಲಿ ಇವು ಮಹತ್ವದ ಕೆಲಸವನ್ನು ಮಾಡುವವು. ಗ್ರಾಮಪಂಚಾಯತಿಗಳು ತಮ್ಮ ಊರಲ್ಲಿ ಗ್ರಂಥಾಲಯಾಗಳನ್ನು ಸ್ಥಾಪಿಸಬೇಕು. ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು.
*ಜನರಲ್ಲಿ ಜ್ಞಾನವನ್ನು ಪ್ರಸಾರ ಮಾಡುವುದರಲ್ಲಿ ಇವು ಮಹತ್ವದ ಕೆಲಸವನ್ನು ಮಾಡುವವು.
 
*ಗ್ರಾಮಪಂಚಾಯತಿಗಳು ತಮ್ಮ ಊರಲ್ಲಿ ಗ್ರಂಥಾಲಯಾಗಳನ್ನು ಸ್ಥಾಪಿಸಬೇಕು.
*ಮನುಷ್ಯನಿಗೆ ಕೇವಲ ಆಹಾರ ದೊರೆತರೆ ಮುಗಿಯಲಿಲ್ಲ. ಮನುಷ್ಯನು ಬುದ್ಧಿಜೀವಿ. ಒಂದು ವೇಳೆ ಅವನು ತನ್ನ ಜ್ಞಾನವನ್ನು ಬೆಳೆಸಿಕೊಳ್ಳದಿದ್ದರೆ ಅವನಿಗೂ ಪಶುಗಳಿಗೂ ಭೇಧವೇನು ? ಈ ಬುದ್ಧಿಯ ಬಲದಿಂದಲೇ ಮಾನವನು ಪಶು-ಪಕ್ಷಿಗಳನ್ನೂ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವನು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವ ನಿಗೆ ಸಹಾಯ ಮಾಡುವುವು. ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಆದ್ದರಿಂದ ನಾವು ನಮಗೆ ದೊರೆತ ವೇಳೆಯನ್ನು ವ್ಯರ್ಥ್ಯವಾಗಿ ಹಾಳು ಮಾಡದೆ ಸ್ವಲ್ಪ ವೇಳೆಯನ್ನು ಗ್ರಂಥಾಲಯದಲ್ಲಿ ಕಳೆದದ್ದಾದರೆ ಅವನ ಜೀವನವು ಸಾರ್ಥಕವಾಗುವುದು. ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
 
*ಸಂಚಾರಿ ವಾಚನಾಲಯವೆಂದರೆ ಪ್ರತಿಯೊಂದು ಹಳ್ಳಿಯಲ್ಲಿಯೂ ವಾಚನಾಲಯವನ್ನು ಸ್ಥಾಪಿಸಿ ವರ್ಷಕ್ಕೊಮ್ಮೆ ಅಲ್ಲಿಯ ಪುಸ್ತಕಗಳನ್ನು ಬೇರೆ ಹಳ್ಳಿಗೆ ಕಳಿಸಿ ಅಲ್ಲಿಯ ಪುಸ್ತಕಗಳನ್ನು ತರುವುದು. ಈ ರೀತಿ ಅದಲು ಬದಲು ಮಾಡುವುದರಿಂದ ವಾಚನಾಲಯದಲ್ಲಿ ಹೊಸ ಪುಸ್ತಕಗಳು ಬರಲು ಅವಕಾಶವಾಗುವುದು.
 
*ಮನುಷ್ಯನಿಗೆ ಕೇವಲ ಆಹಾರ ದೊರೆತರೆ ಮುಗಿಯಲಿಲ್ಲ. ಮನುಷ್ಯನು ಬುದ್ಧಿಜೀವಿ. ಒಂದು ವೇಳೆ ಅವನು ತನ್ನ ಜ್ಞಾನವನ್ನು ಬೆಳೆಸಿಕೊಳ್ಳದಿದ್ದರೆ ಅವನಿಗೂ ಪಶುಗಳಿಗೂ ಭೇಧವೇನು ? ಈ ಬುದ್ಧಿಯ ಬಲದಿಂದಲೇ ಮಾನವನು ಪಶು-ಪಕ್ಷಿಗಳನ್ನೂ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವನು. ಬುದ್ಧಿಯನ್ನು ಬೆಳೆಸಲು ಗ್ರಂಥಾಲಯಗಳು ಮಾನವ ನಿಗೆ ಸಹಾಯ ಮಾಡುವುವು. ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಆದ್ದರಿಂದ ನಾವು ನಮಗೆ ದೊರೆತ ವೇಳೆಯನ್ನು ವ್ಯರ್ಥ್ಯವಾಗಿ ಹಾಳು ಮಾಡದೆ ಸ್ವಲ್ಪ ವೇಳೆಯನ್ನು ಗ್ರಂಥಾಲಯದಲ್ಲಿ ಕಳೆದದ್ದಾದರೆ ಅವನ ಜೀವನವು ಸಾರ್ಥಕವಾಗುವುದು. ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
 
*ಆನಂದವನ್ನು ಪಡೆಯುವುದಕ್ಕಾಗಿಯೂ, ಜ್ಞಾನಾಭಿವೃದ್ಧಿಗೂ ಗ್ರಂಥಾಲಯಗಳು ಮನುಷ್ಯನಿಗೆ ಉಪಯುಕ್ತವಾಗಿರುವವು. ಆದ್ದರಿಂದ ನಾವು ನಮಗೆ ದೊರೆತ ವೇಳೆಯನ್ನು ವ್ಯರ್ಥ್ಯವಾಗಿ ಹಾಳು ಮಾಡದೆ ಸ್ವಲ್ಪ ವೇಳೆಯನ್ನು ಗ್ರಂಥಾಲಯದಲ್ಲಿ ಕಳೆದದ್ದಾದರೆ ಅವನ ಜೀವನವು ಸಾರ್ಥಕವಾಗುವುದು.
 
*ಮುಂದುವರಿದ ರಾಷ್ಟ್ರಗಳಲ್ಲಿ ಸುಸಜ್ಜಿತವಾದ ಗ್ರಂಥಾಲಯಗಳಿರುವುವು. ಅದೇ ಮಾದರಿಯಲ್ಲಿ ಗ್ರಂಥಾಲಯಗಳನ್ನು ಪ್ರಾರಂಭಿಸುವುದು ಅತ್ಯವಶ್ಯಕವಾಗಿದೆ.
 
[[ವರ್ಗ:ಗ್ರಂಥಾಲಯಗಳು]]
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ