ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೭ ನೇ ಸಾಲು:
 
== ಪಾಶ್ಚಿಮಾತ್ಯ ತತ್ವಶಾಸ್ತ್ರ ಮತ್ತು ದೇವರು ==
ವೈಜ್ಞಾನಿಕ ವಿಚಾರ ವಾದಿಗಳು ಅನೇಕರು '''"ಇಲ್ಲದ"''' ವಿಚಾರದಲ್ಲಿ ಅನಗತ್ಯ ದೀರ್ಘ ಚರ್ಚೆ ಅನಗತ್ಯವೆಂದು ಅಭಿಪ್ರಾಯ ಪಡುತ್ತಾರೆ ಮತ್ತು ಈ ಚರ್ಚೆಗೆ ಸಮಯ ವ್ಯರ್ಥವೆಂದು ಹೇಳುತ್ತಾರೆ . ಆದರೆ ಪಶ್ಚಿಮದ ಆಸ್ತಿಕರು ದೇವನು ಒಂದು '''ಸರ್ವಶಕ್ತಿಯುಳ್ಳ ದೇವಲೋಕದಲ್ಲಿರುವ ಒಂದು ವ್ಯಕ್ತಿ'''ಯೆಂದು, ಅವರ ಮತ ಗ್ರಂಥದ ಆಧಾರದ ಮೇಲೆ ನಂಬುಗೆ ಇಟ್ಟು ಒಪ್ಪಿದ್ದಾರೆ . ಅವರ ಮತಗ್ರಂಥದ ಆದಾರದ ಮೇಲೆ ದೇವರನ್ನು ಒಪ್ಪುವ ಅವರು ಡಾರ್ವಿನ್ನನ ಜೀವವಿಕಾಸ ವಾದವನ್ನೂ , ವೈಜ್ಞಾನಿಕ ವಿಶ್ವ ವಿಕಾಸ ವಾದವನ್ನೂ, ತಿರಸ್ಕರಿಸುತ್ತಾರೆ.[[File:Shield-Trinity-Scutum-Fidei-English.svg|thumb|right|A depiction of the [[Trinity]] consisting of [[God the Father]], [[God the Son]] ([[Jesus]]), and [[God the Holy Spirit]]]]
 
: ಮುಖ್ಯ ಮತಧರ್ಮ ಕ್ರಿಶ್ಚಿಯನ್ನರು ಮುಖ್ಯವಾಗಿ ದೇವಲೋಕದ ಪಿತ (ದೇವ ಪಿತ) ; ದೇವ ಪುತ್ರ (ಏಸು ) ; ಪವಿತ್ರಾತ್ಮ ಅಥವಾ ಪವಿತ್ರ ಶಕ್ತಿ ಎಂದು ಮೂರು ತತ್ವಗಳುಳ್ಳ ದೇವನ್ನ್ನು ನಂಬುತ್ತಾರೆ
 
== ತಾತ್ಪರ್ಯ -ಉಪಸಂಹಾರ ==