ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೭ ನೇ ಸಾಲು:
 
== ದೇವರು ಇದ್ದಾನೋ ಇಲ್ಲವೋ-ವಾದ-ವಿವಾದ ==
:ಈಶ್ವರನ ಅಸ್ತಿತ್ವ~ ನಿರಾಕರಣೆ -ಸಮರ್ಥನೆ .
:'''ಸಮರ್ಥನೆಯ ವಾದ'''
:ಈಶ್ವರನು (ದೇವನು) ಪ್ರತ್ಯಕ್ಷ ಪ್ರಮಾಣಕ್ಕೆ ವಿಷಯನಲ್ಲ (ಕಣ್ಣಿಗೆ ಕಾಣುವುದಿಲ್ಲ) .ಅದರಿಂದ ಅನುಮಾನ ಅಥವಾ ಶಬ್ದಪ್ರಮಾಣವನ್ನು ಆಶ್ರಯಿಸಿ ಈಶ್ವರನು ಇದಾನೆಂದು ನಿರೂಪಿಸಬೇಕಾಗುವುದು. ಮೀಮಾಂಸಕರಾದ ಕುಮಾರಿಲರು ಅನುಮಾನ ಪ್ರಮಾಣದಿಂದಲೂದೇವರಿದ್ದಾನೆಂದು ಸಾಧಿಸಲುಬರುವುದಲ್ಲವೆನ್ನುತ್ತಾರೆ .
ಅದಕ್ಕೆ ಉದಯನನು ತನ್ನ ನ್ಯಾಯ ಕುಸುಮಾಂಜಲಿಯಲ್ಲಿ , ಹೂಡುವ ವಾದವು ಪ್ರಸಿದ್ಧವಾಗಿದೆ. ([[ನ್ಯಾಯ ದರ್ಶನ]])
 
:'''ಸಮರ್ಥನೆಯ ವಾದ'''
=== ಉದಯನನ ಸಮರ್ಥನೆ ===
ಕಾರ್ಯಕಾರಣ ಯೋಜನದೃತ್ಯಾದೇಃ | ಪದಾತ್ ಪ್ರತ್ಯಯ ಶ್ರುತೇಃ |
ವಾಕ್ಯಾತ್ , ಸಾಂಖ್ಯಾ ವಿಷೇಶಾಚ್ಯ ಸಾಧ್ಯೋ , ವಿಶ್ವ ವಿದವ್ಯ : ||
 
== ತಾತ್ಪರ್ಯ -ಉಪಸಂಹಾರ ==