ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಉದಯನನ ಸಮರ್ಥನೆ: ಮುಂದುವರೆಸಿದೆ
೮೫ ನೇ ಸಾಲು:
:ಕಾರ್ಯಕಾರಣ ಯೋಜನದೃತ್ಯಾದೇಃ | ಪದಾತ್ ಪ್ರತ್ಯಯ ಶ್ರುತೇಃ |
:ವಾಕ್ಯಾತ್ , ಸಾಂಖ್ಯಾ ವಿಷೇಶಾಚ್ಯ ಸಾಧ್ಯೋ , ವಿಶ್ವ ವಿದವ್ಯ : ||
:'''ವ್ಯಾಖ್ಯಾನ''' :-
# ಕಾರ್ಯಾತ್ : ಜಗತ್ತು ಒಂದು ಕಾರ್ಯ ; ಹಾಗಾಗಿ ಇದಕ್ಕೊಂದು ನಿಮಿತ್ತಕಾರಣ ಬೇಕು ; ಅವನೇ ಈಶ್ವರ. ಉದಾಹರಣೆ : ಮಡಕೆಗೆ ಕುಂಬಾರನಿದಂತೆ.
# ಆಯೋಜನಾತ್ : ಜಗತ್ತಿನ ಉಪಾದಾನ ಕಾರಣಗಳಾದ ಪರಮಾಣುಗಳ (ಜಡ) ಸಂಯೋಜನೆ ಕ್ರಿಯೆಗೆ, ಚೇತನ ಶಕ್ತಿ ಬೇಕು. ಅವನೇ ಈಶ್ವರ.
# ಧೃತ್ಯಾದೇ :(ಧರಿಸುವಿಕೆ): ಗ್ರಹ, ತಾರೆ, ನಕ್ಷತ್ರಗಳು ನಿಂತಿದ್ದರೆ ಅದು ಈಶ್ವರನ ಮಹಿಮೆ. ಇಲ್ಲದಿದ್ದರೆ ಎಲ್ಲಾ ನಾಶವಾಗುತ್ತಿತ್ತು.
# ಪದಾತ್ : ಪದಗಳು ಅರ್ಥವನ್ನು ಸೂಚಿಸುತ್ತವೆ. ಅದು ಅವನ ಶಕ್ತಿಯಿಂದ . ಕಲಾ ಕೌಶಲ್ಯಗಳೂ ಅವನ ಶಕ್ತಿಯಿಂದ.
# ಪ್ರತ್ಯಯತಃ : ಯಾವ ತಪ್ಪೂ ಇಲ್ಲದ ವೇದಗಳ ರಚನೆ , ಈಶ್ವರನಿಂದ ಮಾತ್ರಾ ಸಾಧ್ಯ.
# ಶ್ರುತೇ : ವೇದಗಳು ಈಶ್ವರನ ಅಸ್ತಿತ್ವವನ್ನು ಹೇಳುತ್ತವೆ.
# ವಾಕ್ಯಾತ್ : ವೇದ ವಾಕ್ಯಗಳು ವಿಧಿ -ನಿಷೇಧವನ್ನು ಹೇಳುತ್ತವೆ. ಆ ಧರ್ಮ ಪ್ರವರ್ತಕನು ಈಶ್ವರ.
# ಸಂಖ್ಯಾ ವಿಶೇಷಾತ್ : ಎರಡು ಪರಮಾಣುಗಳ ಸಂಯೋಗ , ದ್ವಣುಕ ಉತ್ಪತ್ತಿ ಸಂಖ್ಯಾದ್ವಯದಿಂದ ಆಗುತ್ತದೆ. ಈ ದ್ವಿತ ಸಂಖ್ಯೆಯ ಅಪೇಕ್ಷಾ ಬುದ್ಧಿ ಜನ್ಯ. ಅದು ಚೇತನಾ ವ್ಯಕ್ತಿಯಿಂದ ಆಗತಕ್ಕದ್ದು. ಅವನೇ ಈಶ್ವರ.
# ಅದೃಷ್ಟಾತ್ : ನಮ್ಮ ಕರ್ಮಫಲಗಳಿಗೆ ಅದೃಷ್ಟವು ಕಾರಣ. ಜಡವಾದ ಅದೃಷ್ಟವನ್ನು , ಪ್ರೇರಿಸುವ ಕೆಲಸವನ್ನು ಚೇತನ ವ್ಯಕ್ತಿಯೇ ಮಾಡಬೇಕಾಗುತ್ತದೆ. ಆ ಚೇತನ ವ್ಯಕ್ತಿಯೇ ಈಶ್ವರ.
([[ನ್ಯಾಯ ದರ್ಶನ]])
 
== ತಾತ್ಪರ್ಯ -ಉಪಸಂಹಾರ ==