ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೪ ನೇ ಸಾಲು:
:ಈಶ್ವರನ ನಿರಾಕರಣೆ ವಾದಗಳು
೧. ಕಾರ್ಯಕಾರಣವಾದದಲ್ಲಿ , ಮುಖ್ಯ ಅಂಶ ‘ಜಗತ್ತು ಒಂದು ಕಾರ್ಯ‘ (ಸೃಷ್ಟಿಸಲ್ಪಟ್ಟಿದ್ದು) ಎಂಬುದಾಗಿದೆ. ಜೈನರಲ್ಲಿ ಪ್ರಸಿದ್ಧನಾದ ಗುಣರತ್ನನು ಜಗತ್ತನ್ನು ಕಾರ್ಯವೆಂದೇ ಒಪ್ಪುವುದಿಲ್ಲ. ಏಕೆಂದರೆ ‘ಅವಯುವ‘ ಸಂಬಂಧವಾಗಿದ್ದರೆ ಮಾತ್ರಾ ಕಾರ್ಯವೆಂದು ಪರಿಗಣಿಸಬಹುದು (ಅವಯುವ=ಮೂರು ಆಯಾಮದ ವಸ್ತು /ತ್ರೀ ಡೈಮೆನ್ಶನಲ್ ಮ್ಯಾಟರ್) .ಆದರೆ ಆಕಾಶವು (ಪಂಚ ಭೂತಗಳಲ್ಲಿ ಒಂದು.) ಕಾರ್ಯವಾಗಲಾರದು ;ಎಲ್ಲಾ ವಸ್ತುಗಳಿಗೂ ಆಶ್ರಯವಾದದ್ದು . ಅಥವಾ (ವಸ್ತುಗಳು) ‘ಸಾವಯುವ‘ ವೆಂದರೆ (ಮೂಲದ್ರವ್ಯ) ಸಮವೇತ ದ್ರವ್ಯತ್ವ ಅಥವಾ ದ್ರವ್ಯದಲ್ಲಿ ದ್ರವ್ಯತ್ವ (ಎಲಿಮೆಂಟ್?)ಎಂದರೂ ಸರಿಯಾಗದು -ಮೂಲದಲ್ಲಿರುವುದು ಎಂದರೂ ಸರಿಯಾಗದು. ಬುದ್ಧಿಗೆ ಗೋಚರವೆಂದರೆ - `ಆತ್ಮ` ವು ‘ಕಾರ್ಯ‘ ವೆನ್ನಬೇಕಾಗುವುದು. ಆದ್ದರಿಂದ ಜಗತ್ತು ‘ಕಾರ್ಯ‘ ವೆಂದು ಹೇಳುವುದು ಸರಿಯಲ್ಲ.
:ಜಗತ್ತಿನ ಸೃಷ್ಟಿ ಕಾರ್ಯವಲ್ಲದಿದ್ದ ಮೇಲೆ ಅದಕ್ಕೆ ಕಾರಣವೆಂದು ಈಶ್ವರನನ್ನು ಹೇಳಲುಬರುವುದಿಲ್ಲ. ಆದ್ದರಿಂದ ಈಶ್ವರನನ್ನು ಒಪ್ಪಬೇಕಾದ್ದಿಲ್ಲ.
:೨.ಈಶ್ವರನು ಒಬ್ಬನೇ ಜಗತ್ತನ್ನು ಸೃಷ್ಟಿಸಿದನೇ ? ಈ ವಿಶಾಲ ಜಗತ್ತು ಒಬ್ಬನಿಂದಾಗಲಾರದು . ಮನೆ ಕಟ್ಟಲು ಅನೇಕ ಜನರಿರುವಂತೆ ಜಗತ್ ಸೃಷ್ಟಿಗೆ ಅನೇಕರು ಬೇಕಾಗುವುದು. ; ಅದೂ ಸಿದ್ಧಿಸದು (ತರ್ಕಕ್ಕೆ ಒಪ್ಪದು) ಏಕೆಂದರೆ ಅವರಲ್ಲಿ ಸದಾ ಮತಬೇಧವಿದ್ದು ಕೆಲಸ ಕೆಡುವುದು.
:೩. ಸಾಂಖ್ಯ ಸೂತ್ರದಲ್ಲಿ ‘ಈಶ್ವರಾಸಿದ್ಧೇ‘ (ಈಶ್ವರನು ಇದ್ದಾನೆಂದು ಸಾಧಿಸಲು ಸಾಧ್ಯವಿಲ್ಲ), ಎಂಬ ಮಾತಿದೆ. ಅದರ ವ್ಯಾಖ್ಯಾನ ಮಾಡುತ್ತಾ ‘ಅನಿರುದ್ಧಪಂಡಿತ‘ , -ಅವನು ಶರೀರವಿರುವವನೋ ಇಲ್ಲದವನೋ ? ಶರೀರವಿದೆಯೆಂದರೆ ಅವನಿಗೆ ಮಿತಿಗಳಿವೆ. ಶರೀರ ಹೇಗಂಟಾಯಿತು ಎಂಬ ಪ್ರಶ್ನೆ ಏಳವುದು . ಇಲ್ಲವೆಂದರೆ ಅವನಿಗೆ (ದೇವನಿಗೆ) ಇಚ್ಛೆಯೂ ಉಂಟಾಗದು. ಎಂದರೆ ಜಗತ್ತಿನ ಸೃಷ್ಟಿಯೂ ಅವನಿಂದಾಗದು , ಇದು ಪ್ರತಿವಾದ.
:೪.ಈಶ್ವರನು ಸರ್ವವ್ಯಾಪಿಯಾಗಿದ್ದರೆ , ಬೇರೆಯವರಿಗೆ ಸೃಷ್ಟಿಸಲು ಎನೂ ಇಲ್ಲವೆಂದಾಗುವುದು. ಎಲ್ಲಾ ಅವನೇ, ಆದ್ದರಿಂದ ಅದು ಸರಿಯಲ್ಲ. ಹಾಗಿದ್ದರೆ ದೇವರು ನರಕದಲ್ಲೂ ಇದ್ದಾನೆ ಎಚಿದಂತೆ ಆಯಿತು. ಆಗ ಅದು ನರಕವೇ ಆಗದು . ನರಕದಲ್ಲಿ ಇಲ್ಲವೆಂದರೆ ಅನಮು ಸರ್ವವ್ಯಾಪಿಯಾಗಲಾರ. ಆದ್ದರಿಂದ ದೇವರ ಕಲ್ಪನೆಯೇ ಸರಿಯಲ್ಲ.
:೫. ಈಶ್ವರನು ಸ್ವತಂತ್ರನೆಂದರೆ ಅವನ ಸೃಷ್ಟಿಚಿiಲ್ಲಿರುವವರೆಲ್ಲಾ ಸುಖಿಗಳಾಗಿರಬೇಕಿತ್ತು. ದುಃಖವನ್ನೇ ಸೃಷ್ಟಿಸುತ್ತಿರಲಿಲ್ಲ. ಸುಖ ದುಃಖಗಳು ಕರ್ಮಾಧೀನವೆಂದರೆ ಈಶ್ವರನಿಗೆ ಸ್ವತಂತ್ರ ಶಕ್ತಿ ಇಲ್ಲ ಎಂದಾಗುವುದು . ಕರ್ಮವೇ ಪ್ರಬಲವಾಗುವುದು . ಆದ್ದರಿಂದ ಸರ್ವಶಕ್ತ ದೇವರಿದ್ದಾನೆ ಎಂದು ಹೇಳುವುದು ಸರಯಲ್ಲ .
:೬.
 
== ತಾತ್ಪರ್ಯ -ಉಪಸಂಹಾರ ==