ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೨ ನೇ ಸಾಲು:
--------------------------------
*ಈಶ್ವರನ ಅಸ್ತಿತ್ವವನ್ನು ನಿರಾಕರಿಸುವವರು ಕಾರ್ಯ-ಕಾರಣ ವಾದವು ಪ್ರಬಲವಾದುದೆಂದು ಅಂಗೀಕರಿಸಿದ್ದಾರೆ. ಏಕೆಂದರೆ ದೇವರು ಇದ್ದಾನೆ ಎನ್ನುವುದಕ್ಕೆ ಹೇಗೋ ಹಾಗೆ ಇಲ್ಲವೆನ್ನುವುದಕ್ಕೂ ಅದೇ ವಾದವನ್ನು ಉಪಯೋಗಿಸುತ್ತಾರೆ.
::'''ಈಶ್ವರನ ನಿರಾಕರಣೆ ವಾದಗಳು'''
:೧. ಕಾರ್ಯಕಾರಣವಾದದಲ್ಲಿ , ಮುಖ್ಯ ಅಂಶ ‘ಜಗತ್ತು ಒಂದು ಕಾರ್ಯ‘ (ಸೃಷ್ಟಿಸಲ್ಪಟ್ಟಿದ್ದು) ಎಂಬುದಾಗಿದೆ. ಜೈನರಲ್ಲಿ ಪ್ರಸಿದ್ಧನಾದ ಗುಣರತ್ನನು ಜಗತ್ತನ್ನು ಕಾರ್ಯವೆಂದೇ ಒಪ್ಪುವುದಿಲ್ಲ. ಏಕೆಂದರೆ ‘ಅವಯುವ‘ ಸಂಬಂಧವಾಗಿದ್ದರೆ ಮಾತ್ರಾ ಕಾರ್ಯವೆಂದು ಪರಿಗಣಿಸಬಹುದು (ಅವಯುವ=ಮೂರು ಆಯಾಮದ ವಸ್ತು /ತ್ರೀ ಡೈಮೆನ್ಶನಲ್ ಮ್ಯಾಟರ್) .ಆದರೆ ಆಕಾಶವು (ಪಂಚ ಭೂತಗಳಲ್ಲಿ ಒಂದು.) ಕಾರ್ಯವಾಗಲಾರದು ;ಎಲ್ಲಾ ವಸ್ತುಗಳಿಗೂ ಆಶ್ರಯವಾದದ್ದು . ಅಥವಾ (ವಸ್ತುಗಳು) ‘ಸಾವಯುವ‘ ವೆಂದರೆ (ಮೂಲದ್ರವ್ಯ) ಸಮವೇತ ದ್ರವ್ಯತ್ವ ಅಥವಾ ದ್ರವ್ಯದಲ್ಲಿ ದ್ರವ್ಯತ್ವ (ಎಲಿಮೆಂಟ್?)ಎಂದರೂ ಸರಿಯಾಗದು -ಮೂಲದಲ್ಲಿರುವುದು ಎಂದರೂ ಸರಿಯಾಗದು. ಬುದ್ಧಿಗೆ ಗೋಚರವೆಂದರೆ - `ಆತ್ಮ` ವು ‘ಕಾರ್ಯ‘ ವೆನ್ನಬೇಕಾಗುವುದು. ಆದ್ದರಿಂದ ಜಗತ್ತು ‘ಕಾರ್ಯ‘ ವೆಂದು ಹೇಳುವುದು ಸರಿಯಲ್ಲ.
:ಜಗತ್ತಿನ ಸೃಷ್ಟಿ ಕಾರ್ಯವಲ್ಲದಿದ್ದ ಮೇಲೆ ಅದಕ್ಕೆ ಕಾರಣವೆಂದು ಈಶ್ವರನನ್ನು ಹೇಳಲುಬರುವುದಿಲ್ಲ. ಆದ್ದರಿಂದ ಈಶ್ವರನನ್ನು ಒಪ್ಪಬೇಕಾದ್ದಿಲ್ಲ.