ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೮ ನೇ ಸಾಲು:
:೩. ಸಾಂಖ್ಯ ಸೂತ್ರದಲ್ಲಿ ‘ಈಶ್ವರಾಸಿದ್ಧೇ‘ (ಈಶ್ವರನು ಇದ್ದಾನೆಂದು ಸಾಧಿಸಲು ಸಾಧ್ಯವಿಲ್ಲ), ಎಂಬ ಮಾತಿದೆ. ಅದರ ವ್ಯಾಖ್ಯಾನ ಮಾಡುತ್ತಾ ‘ಅನಿರುದ್ಧಪಂಡಿತ‘ , -ಅವನು ಶರೀರವಿರುವವನೋ ಇಲ್ಲದವನೋ ? ಶರೀರವಿದೆಯೆಂದರೆ ಅವನಿಗೆ ಮಿತಿಗಳಿವೆ. ಶರೀರ ಹೇಗಂಟಾಯಿತು ಎಂಬ ಪ್ರಶ್ನೆ ಏಳವುದು . ಇಲ್ಲವೆಂದರೆ ಅವನಿಗೆ (ದೇವನಿಗೆ) ಇಚ್ಛೆಯೂ ಉಂಟಾಗದು. ಎಂದರೆ ಜಗತ್ತಿನ ಸೃಷ್ಟಿಯೂ ಅವನಿಂದಾಗದು , ಇದು ಪ್ರತಿವಾದ.
:೪.ಈಶ್ವರನು ಸರ್ವವ್ಯಾಪಿಯಾಗಿದ್ದರೆ , ಬೇರೆಯವರಿಗೆ ಸೃಷ್ಟಿಸಲು ಎನೂ ಇಲ್ಲವೆಂದಾಗುವುದು. ಎಲ್ಲಾ ಅವನೇ, ಆದ್ದರಿಂದ ಅದು ಸರಿಯಲ್ಲ. ಹಾಗಿದ್ದರೆ ದೇವರು ನರಕದಲ್ಲೂ ಇದ್ದಾನೆ ಎಚಿದಂತೆ ಆಯಿತು. ಆಗ ಅದು ನರಕವೇ ಆಗದು . ನರಕದಲ್ಲಿ ಇಲ್ಲವೆಂದರೆ ಅನಮು ಸರ್ವವ್ಯಾಪಿಯಾಗಲಾರ. ಆದ್ದರಿಂದ ದೇವರ ಕಲ್ಪನೆಯೇ ಸರಿಯಲ್ಲ.
:೫. ಈಶ್ವರನು ಸ್ವತಂತ್ರನೆಂದರೆ ಅವನ ಸೃಷ್ಟಿಚಿiಲ್ಲಿರುವವರೆಲ್ಲಾಸೃಷ್ಟಿಯಲ್ಲಿರುವವರೆಲ್ಲಾ ಸುಖಿಗಳಾಗಿರಬೇಕಿತ್ತು. ದುಃಖವನ್ನೇ ಸೃಷ್ಟಿಸುತ್ತಿರಲಿಲ್ಲ. ಸುಖ ದುಃಖಗಳು ಕರ್ಮಾಧೀನವೆಂದರೆ ಈಶ್ವರನಿಗೆ ಸ್ವತಂತ್ರ ಶಕ್ತಿ ಇಲ್ಲ ಎಂದಾಗುವುದು . ಕರ್ಮವೇ ಪ್ರಬಲವಾಗುವುದು . ಆದ್ದರಿಂದ ಸರ್ವಶಕ್ತ ದೇವರಿದ್ದಾನೆ ಎಂದು ಹೇಳುವುದು ಸರಯಲ್ಲ .
:೬. [[ಈಶ್ವರ]]ನು ಜಗತ್ತನ್ನು ಸೃಷ್ಟಿಸಿದ್ದಾನೆಂದರೆ -ಯಾವ ಉದ್ದೇಶದಿಂದ ಸೃಷ್ಟಿಸಿದ್ದಾನೆ ? -ಎಂದು ವಿವರಿಸುವುದು ಕಷ್ಟ. ಅವನಿಗೆ ಆಸೆಗಳಿಲ್ಲ . ‘ಪೂರ್ಣಕಾಮನಾದ‘ ,(ಸಂತೃಪ್ತ ) ಅವನಿಗೆ ಸ್ವಾರ್ಥವೇನು? ಇಚ್ಛ ಏಕೆ ? ಅಂಥ ಅಪೇಕ್ಷೆ ಇದೆ ಎಂದಾದರೆ ಅವನಲ್ಲಿ ಏನೋ ಕೊರತೆ ಇದೆ ಎಂದಾಗುತ್ತದೆ . ಹಾಗಾಗಿ ಈಶ್ವರನನ್ನು (ಅಸ್ತಿತ್ವವನ್ನು) ನಾಸ್ತಿಕರು , ಮೀಮಾಂಸಕರು ಒಪ್ಪುವುದಿಲ್ಲ.
:೬.
೭. ವೇದಾಂತಿಗಳು ಜಗತ್ತನ್ನು ಈಶ್ವರನ ಲೀಲೆ ಎನ್ನುತ್ತಾರೆ . ಆದರೆ ನಿರೀಶ್ವರವಾದಿಗಳು , ಅದನ್ನೊಪ್ಪುವುದಿಲ್ಲ. ತನ್ನ ಲೀಲಾ ವಿನೋದಕ್ಕಾಗಿ ದೇವನು , ಜೀವಿಗಳನ್ನು ದುಃಖ , ಕಷ್ಟ , ಕೋಟಲೆಗೆ ನೂಕಿ ತಾನು ಆನಂದ ಪಡುವುದಾದರೆ. ಅವನು ಕೂəರಿಯೂ ಕರಣಾಹೀನನೂ ಆಗುತ್ತಾನೆ . ಆ ಬಗೆಯ ದೇವನನ್ನು ಒಪ್ಪಲು ಆಗುವುದಿಲ್ಲ.
೮. ಪ್ರಾಚೀನ ಮೀಮಾಂಸಕರು ಜಗತ್ತಿನ ಸೃಷ್ಟಿ-ಸ್ಥಿತಿ-ಲಯಗಳು ಕಟ್ಟು ಕಥೆ ಎನ್ನುತ್ತಾರೆ. ಜಗತ್ತು ತಾನಾಗಿಯೇ ಯಾವಾಗಲೂ ಇದೆ ಎನ್ನುತ್ತಾರೆ ಅದಕ್ಕೆ (ಸೃಷ್ಟಿಸಲು) ಈಶ್ವರನ ಅಗತ್ಯವಿಲ್ಲ ಎನ್ನುವುದು ಅವರ ಮತ. ವೇದಗಳು ಅನಾದಿಯಾದವು -ತಂತಾನೆ ಪ್ರಕಟವಾದವು ; ಅವು ನಿತ್ಯ ; ಕರ್ಮಫಲಗಳುತನ್ನಿಂದ ತಾನೇ ಪ್ರವರ್ತಿಸುತ್ತವೆ . ಅದಕ್ಕೆ ಯಜಮಾನ-ಈಶ್ವರ ಬೇಕಿಲ್ಲ ಎಂಬುದು ಅವರ ಮತ . ಅವರುದೇವರನ್ನು ಒಪ್ಪದಿದ್ದರೂ ವೇದಗಳನ್ನು ಒಪ್ಪುತ್ತಾರೆ.
೯ , ಅಂತ್ಯದಲ್ಲಿ ತಾರ್ಕಿಕರೆಲ್ಲಾ ಮೂಲೆಗೆ ಬಿದ್ದು , ಈಶ್ವರನ ಅಸ್ತಿತ್ವವಾದ ಗೆದ್ದು , ಧಾರ್ಮಿಕ ವಿಧಿಗಳ ಅವಶ್ಯಕತೆ ಪ್ರಬಲವಾಗಿ ಜಗತ್ತಿನಲ್ಲಿ ಬೇರೂರಿದೆ ಎನ್ನಬಹುದು .
೧೦. ಜೀವ-ಜಗತ್ತಿಗೆ ಕಾರಣವಾದ ಚೇತನ ಮತ್ತು ಮನಸ್ಸುಗಳಿಗೆ ಸಕಾರಣವನ್ನ ಹೇಳಲು ನಿರೀಶ್ವರವಾದಿಗಳಿಂದಲೂ ಸಾಧ್ಯವಿಲ್ಲ.
== ಜಗತ್ತಿನ ಅಸ್ತಿತ್ವ -ಸತ್ಯವೇ ಮಿಥ್ಯವೇ ==
 
== ತಾತ್ಪರ್ಯ -ಉಪಸಂಹಾರ ==