ರತನ್ ನಾವಲ್ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೩ ನೇ ಸಾಲು:
* ೫. The company claims mileage of ೨೩ ಕಿ. ಮೀ./ಲೀಟರ್.
* ೬. The car's dashboard features just a speedometer, fuel gauge, and oil light. The car does not have reclining seats or radio. The shock absorbers are basic.
=='ರತನ್ ಟಾಟಾ'ರವರ ಉತ್ತರಾಧಿಕಾರಿಗಳು, ಇನ್ನೂ ಯಾರಿಗೂ ಗೊತ್ತಿಲ್ಲಉತ್ತರಾಧಿಕಾರಿ==
ರತನ್ ಟಾಟಾ ಮುಂಬೈ ನ ಕೊಲಾಬಾದ, ತಮ್ಮ [[ವಿಲ್ಲಾ]]ದಲ್ಲಿ, ಇಂದಿಗೂ ಯಾವ ಹೆಚ್ಚಿನ ಸದ್ದು-ಗದ್ದಲವಿಲ್ಲದೆ, ವಾಸಿಸುತ್ತಿದ್ದಾರೆ. ಆ ಪರಿಸರದಲ್ಲೇ, ಅವರು ತಮ್ಮ ಬಾಲ್ಯದ ಹೆಚ್ಚು ಸಮಯವನ್ನು ಕಳೆದರು. ಅನಂತರ, ಪಕ್ಕದಲ್ಲಿ, [[ಡಚ್ ಬ್ಯಾಂಕ್]] ಹಾಗೂ, [[ಸ್ಟರ್ಲಿಂಗ್ ಸಿನೆಮಾ]] ಗಳು ತಲೆಯೆತ್ತಿದವು. ಇವೆಲ್ಲಾ ಬದಲಾವಣೆಗಳು ಅನಿವಾರ್ಯ. "[[ಪರಿಸ್ಥಿಯ ಜೊತೆಗೆ ಒಪ್ಪಂದ ಮಾಡಿಕೊಳ್ಳದೆ ವಿಧಿಯಿಲ್ಲ]]", ಎನ್ನುತ್ತಾರೆ, ಅವರು. ರತನ್ ಟಾಟಾ, ಮದುವೆಮಾಡಿಕೊಂಡಿಲ್ಲ. ಟಾಟಾ ಕಂಪೆನಿಯ, ಅಧಿಕಾರವನ್ನು ಯಾರಿಗೆ ಒಪ್ಪಿಸುವರೋ, ಇನ್ನೂ ಬಹಿರಂಗವಾಗಿ ಯಾರಿಗೂತಿಳಿಸಿರಲಿಲ್ಲ. ತಿಳಿಸಿಲ್ಲ.<ref>http://news.webindia123.com/news/articles/Business/20121228/2127971.html</ref>
==೭೫ ನೆಯ ಹುಟ್ಟುಹಬ್ಬದ ದಿನ==
೨೦೧೨ ರ ಡಿಸೆಂಬರ್, ೨೮ ರಂದು ತಮ್ಮ ೭೫ ನೆಯ ಹುಟ್ಟುಹಬ್ಬದ ಶುಭದಿನದಂದು ರತನ್ ಟಾಟಾ ತಮ್ಮ ನಿವ್ರುತ್ತಿಯನು ಘೊಶಿಸಿದರು. ಆದಿನ ತಮ್ಮ ಕಾರ್ಯಭಾರಕ್ಕೆ ಅಂತಿಮ ವಿದಾಯ ಹೇಳಿ, ತಮ್ಮ ಎಲ್ಲಾ ಜವಾಬ್ದಾರಿಯನ್ನೂ ೪೪ ವರ್ಷದ ಸೈರಸ್ ಮಿಸ್ತ್ರಿಯವರಿಗೆ ವಹಿಸಿಕೊಟ್ಟರು. ಸೈರಸ್ ಮಿಸ್ತ್ರಿಯವರು ಶಾಪುರ್ಜಿ ಪಲ್ಲೊಂಜಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಪಲ್ಲೊಂಜಿ ಮಿಸ್ತ್ರಿಯವರ ಮಗ. ಸೈರಸ್ ಮಿಸ್ತ್ರಿಯವರು ಟಾಟಾ ಸನ್ಸ್ ನ ಎಮಿರಿಟಸ್ ಚೇರ್ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಟಾಟ ಮೋಟಾರ್ಸ್ ಟಾಟಾ ಸ್ಟೀಲ್ ಮತ್ತಿತರ ಟಾಟಾ ಸಮೂಹದ ಕಂಪೆನಿಯ ಡೈರೆಕ್ಟರ್ ಆಗಿದ್ದಾರೆ. ಟಾಟಾ ಸಂಸ್ಥೆಯ ಪ್ರಮುಖ ಟ್ರಸ್ಟ್ ಗಳಾದ ಸರ್ ದೊರಾಬ್ಜಿ ಟಾಟಾ ಟ್ರಸ್ಟ್, ಆಲೀಡ್ ಟ್ರಸ್ಟ್ಸ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಈ ಕಂಪೆನಿಗಳು ತಾತಾ ಸಂಸ್ ಸಮೂಹದ ೫೫% ಶೇರ್ ಗಳನ್ನೂ ಹೊಂದಿವೆ. <ref>http://news.webindia123.com/news/articles/Business/20121228/2127971.html</ref>
 
==ಬಹುಮುಖ್ಯ ಪ್ರಶಸ್ತಿಗಳು, ಹಾಗೂ ಸನ್ಮಾನಗಳು==
"https://kn.wikipedia.org/wiki/ರತನ್_ನಾವಲ್_ಟಾಟಾ" ಇಂದ ಪಡೆಯಲ್ಪಟ್ಟಿದೆ