"ಶರಣ ಸಂಸ್ಕೃತಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಬಸವಣ್ಣನವರ ಬಾವಚಿತ್ರ)
ಸಾಮಾಜಿಕ ಸಮಾನತೆ, ಮರ್ತ್ಯ ಲೋಕದ ಹಿರಿಮೆ, ಆತ್ಮವಿಮರ್ಶೆ, ನಡೆ ನುಡಿಯಲ್ಲಿ ಒಂದಾಗುವಿಕೆ, ಸಂಸಾರದಲ್ಲಿ ಸಹಿಷ್ಣುತೆ, ಸಾಮಾಜಿಕ ಬದ್ಧತೆ, ವೈಚಾರಿಕತೆ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದನ್ನು ಶರಣ ಸಂಸ್ಕೃತಿ ಪ್ರತಿಪಾದಿಸುತ್ತದೆ. ಮೌಢ್ಯ, ಶ್ರೇಣೀಕೃತ ಸಮಾಜ, ವರ್ಣಭೇಧ, ಶೋಷಣೆ, ಅಸಮಾನತೆ, ವೇದಾಗಮಪುರಾಣ ಬಹುದೇವತೋಪಾಸನೆ ಮುಂತಾದವುಗಳನ್ನು ಪ್ರಬಲವಾಗಿ ವಿರೋಧಿಸುತ್ತದೆ.
ಶರಣ ಸಂಸ್ಕೃತಿಯಲ್ಲಿರುವ ಹತ್ತು ಹಲವು ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅವಶ್ಯಕ ಎನ್ನುವುದನ್ನು ಒಪ್ಪಬಹುದಲ್ಲವೇ?
 
https://commons.wikimedia.org/wiki/File%3ABasavanna_bagalkot.JPG
[[File:Basavanna bagalkot.JPG|thumb|Basavanna bagalkot]]
೪೨

edits

"https://kn.wikipedia.org/wiki/ವಿಶೇಷ:MobileDiff/423727" ಇಂದ ಪಡೆಯಲ್ಪಟ್ಟಿದೆ