ಶರಣ ಸಂಸ್ಕೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಬಸವೇಶ್ವರ]]ಶರಣ ಸಂಸ್ಕೃತಿ
 
ಹನ್ನೆರಡನೇ ಶತಮಾನ ರಾಜಕೀಯ, ಮತಧರ್ಮ, ಭಾಷೆ, ಸಾಹಿತ್ಯ, ಸಾಮಾಜಿಕ ಬದಲಾವಣೆಗಳಿಂದಾಗಿ ವಿಶೇಷ ಮಹತ್ವ ಪಡೆದಿದೆ. ಶರಣ್ಯಭಾವದಿಂದ ಶಿವನನ್ನು ಆರಾಧಿಸಿ ಕೊನೆಯಲ್ಲಿ ಶಿವನೇ ಆಗುವ ಭಕ್ತರನ್ನು 'ಶಿವಶರಣರು' ಎಂದು ಹೇಳಬಹುದು. ನಡೆ-ನುಡಿಗಳಲ್ಲಿ ಅಂತರವಿರದ ಇವರ ಜೀವನದ ಆದರ್ಶಗಳೇ ಶರಣ ಸಂಸ್ಕೃತಿ. ಈ ಶರಣರು ರಚಿಸಿದ ವಚನ ಸಾಹಿತ್ಯವನ್ನೇ ಇಲ್ಲಿ 'ಶರಣ ಸಾಹಿತ್ಯ' ಎಂದು ಕರೆಯಬಹುದು. ಶರಣ ಸಾಹಿತ್ಯದಲ್ಲಿ ಶರಣ ಸಂಸ್ಕೃತಿಯನ್ನು ಕಾಣಬಹುದು.
 
ಶರಣ ಸಂಸ್ಕೃತಿಯ ಪ್ರಧಾನ ಲಕ್ಷಣ ಕಾಯಕ. ಕಾಯಕ ನಿಷ್ಠೆಯ ಬಗ್ಗೆ ಯಾವ ಮತಧರ್ಮವೂ ಇಷ್ಟೊಂದು ಪ್ರಾಮುಖ್ಯತೆ ಕೊಟ್ಟಿರಲಿಲ್ಲ. 'ಕಾಯಕವೇ ಕೈಲಾಸ' ಎಂದುಎಂದ ಬಸವಣ್ಣ ಶರಣರು 'ಉದ್ಯೋಗಂ ಮನುಷ್ಯ ಲಕ್ಷಣಂ' ಎಂದು ಸಾರಿದಂತಿದೆ.
' ಕಾಯಕದಲ್ಲಿ ನಿರತವಾದರೆ
ಗುರುದರ್ಶನವಾದರೂ ಮರೆಯಬೇಕು
"https://kn.wikipedia.org/wiki/ಶರಣ_ಸಂಸ್ಕೃತಿ" ಇಂದ ಪಡೆಯಲ್ಪಟ್ಟಿದೆ