"ಚಿಕ್ಕಬಳ್ಳಾಪುರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಚು
footnotes = |
}}
'''ಚಿಕ್ಕಬಳ್ಳಾಪುರ''' [[ಕರ್ನಾಟಕದ ಜಿಲ್ಲೆಗಳು|ಕರ್ನಾಟಕದ ಜಿಲ್ಲೆಗಳಲ್ಲಿ]] ಒಂದು. ಮುಂಚೆ [[ಕೋಲಾರ]] ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಈ ಜಿಲ್ಲೆಗೆ '''''ಸರ್. ಎಮ್. ವಿಶ್ವೇಶ್ವರಯ್ಯ''''' ಜಿಲ್ಲೆ ಎ೦ದುಎಂದು ನಾಮಕರಣ ಮಾಡುವ ಅಪೇಕ್ಷೆ ಜನರಲ್ಲಿದೆ. ಇಲ್ಲಿಗೆ ಹತ್ತಿರ ಇರುವ ನಂದಿ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೆರಡು ಇವೆ. [[ಗಂಗ ರಾಜವಂಶ|ಗಂಗ]], [[ಕದಂಬ]]ರಿಗಿಂತ ಹಳೆಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ [[ಕಾರ್ನ್ವಾಲಿಸ್]] ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲಿಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತರಾಯಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.
ನ೦ದಿನಂದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತು೦ಬತುಂಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊ೦ದಿದೆಹೊಂದಿದೆ.
===ಜನಸಂಖ್ಯೆ===
೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೨,೫೫,೧೦೪. ಇದರಲ್ಲಿ ಪುರುಷರು ೬,೩೬,೪೩೭ ಹಾಗೂ ಮಹಿಳೆಯರು ೬,೧೮,೬೬೭. ಲಿಂಗಾನುಪಾತ ೯೭೨ ಸಾಂದ್ರತೆ ೨೯೬.ಸಾಕ್ಷರತೆ ಪ್ರಮಾಣ ೬೯.೭೬.

edits

"https://kn.wikipedia.org/wiki/ವಿಶೇಷ:MobileDiff/424054" ಇಂದ ಪಡೆಯಲ್ಪಟ್ಟಿದೆ