ಕೆ. ಪಿ. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
* ೧೯೭೦ರ ದಶಕದಲ್ಲಿ ಟಾಟಾ ಪ್ರೆಸ್ ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭ.
* ಮುಂದೆ ಮಾನೋಟೈಪ್ ಸಂಸ್ಥೆಯ ನಿರ್ದೇಶಕರಾಗಿ, ಕ್ವಾರ್ಕ್ ಎಕ್ಸ್‌ಪ್ರೆಸ್ - ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರರಾಗಿ, ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಣೆ.
===ಸಾಧನೆಗಳು ===
* [[ಸಿಂಧೂ ಲಿಪಿ|ಸಿಂಧೂ ಲಿಪಿಯನ್ನು]] ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ.
* ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ. ಇದೇ ತರ್ಕ ಬಳಸಿ ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ.
೪೬ ನೇ ಸಾಲು:
* [http://kannada.gizbot.com/news/srinidhi-s-book-on-kp-rao-released-004116.html 'ಕಂಪ್ಯೂಟರ್, ಕನ್ನಡ ಮತ್ತು ಕೆ. ಪಿ. ರಾವ್' ಪುಸ್ತಕ ಲೋಕಾರ್ಪಣೆ]
*[http://www.ejnana.com/2013/10/blog-post_30.html ಕಂಪ್ಯೂಟರಿಗೆ ಕನ್ನಡ ಕಲಿಸಿದ ಕತೆ]
 
==ಉಲ್ಲೇಖಗಳು==
<references />
"https://kn.wikipedia.org/wiki/ಕೆ._ಪಿ._ರಾವ್" ಇಂದ ಪಡೆಯಲ್ಪಟ್ಟಿದೆ