ಕೆ. ಪಿ. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೩ ನೇ ಸಾಲು:
| alma_mater =
| other_names =
| occupation = ಮೊದಲಿಗೆ ಮುಂಬಯಿಯ 'ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್'(ಟಿಐಎಫ್‌ಆರ್)ನ ಆಣುಶಕ್ತಿ ವಿಭಾಗದಲ್ಲಿ ಸಂಶೋಧಕರು. * ೧೯೭೦ರ ದಶಕದಲ್ಲಿ 'ಟಾಟಾ ಪ್ರೆಸ್' ಸೇರಿದಾಗ ಅಕ್ಷರಗಳೊಡನೆ ಒಡನಾಟದ ಪ್ರಾರಂಭಸೇರಿದರು. * ಮುಂದೆ 'ಮಾನೋಟೈಪ್ ಸಂಸ್ಥೆಯ ನಿರ್ದೇಶಕ'ರಾಗಿ, ಕ್ವಾರ್ಕ್ ಎಕ್ಸ್‌ಪ್ರೆಸ್ - 'ಅಡೋಬಿ ಸಿಸ್ಟಂಸ್ ಮುಂತಾದ ಸಂಸ್ಥೆಗಳ ಸಲಹೆಗಾರ'ರಾಗಿ, * 'ಮಣಿಪಾಲ ಸಮೂಹದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕ'ರಾಗಿ ಕೆಲಸ ನಿರ್ವಹಣೆ. * 'ಸಿಂಧೂ ಲಿಪಿಯನ್ನು ಕಂಪ್ಯೂಟರ್ ಬಳಸಿ ಮುದ್ರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ'. * 'ಉಚ್ಚಾರಣಾತ್ಮಕ ತರ್ಕ ಬಳಸಿದ ಮೊದಲ ಕೀಬೋರ್ಡ್ ವಿನ್ಯಾಸದ ಸೃಷ್ಟಿ'. ಇದೇ ತರ್ಕ ಬಳಸಿ 'ಕನ್ನಡದ ಕೀಬೋರ್ಡ್ ವಿನ್ಯಾಸ ತಯಾರಿಕೆ'. * ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆ.
| known_for = * ಕನ್ನಡ ಕೀಲಿಮಣೆ ವಿನ್ಯಾಸಕ್ಕೆ 'ಕರ್ನಾಟಕ ಸರಕಾರದ ಅಧಿಕೃತ ಕೀಲಿಮಣೆ ವಿನ್ಯಾಸ'ವೆಂಬ ಮಾನ್ಯತೆ. * ತುಳು ಅಕಾಡೆಮಿ ಸೇರಿದಂತೆ ಹಲವು ಸಂಘಸಂಸ್ಥೆಗಳಿಂದ ಗೌರವ ಸಮರ್ಪಣೆ. *ಆಳ್ವಾಸ್ ನುಡಿಸಿರಿ ೨೦೦೯ರಲ್ಲಿ ಸನ್ಮಾನ. * ೨೦೧೩ ರಲ್ಲಿ ವಿಶ್ವಕರ್ಮ ಪ್ರಶಸ್ತಿ. (ಇದು ೭೫ ಸಾವಿರ ರುಪಾಯಿಗಳ ಮೌಲ್ಯದ ೨೨ ಗ್ರಾಂ ಚಿನ್ನದ ಲೇಪಿತ ಪದಕವನ್ನೊಳಗೊಂಡಿದೆ. * ೨೦೧೩ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ. * ೨೦೧೩ ರ ಏಪ್ರಿಲ್ ತಿಂಗಳಲ್ಲಿನಲ್ಲಿ, ಬೆಂಗಳೂರಿನ ಉದಯಭಾನು ಕಲಾಸಂಘದಿಂದ ಪರಿಚಯಾತ್ಮಕ ಕೃತಿ 'ಕಂಪ್ಯೂಟರ್ ಕನ್ನಡ ಕೆ. ಪಿ. ರಾವ್' ಪ್ರಕಟಣೆ. * ೨೦೧೩ ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ.
}}
ಶ್ರೀ '''ಕೆ. ಪಿ. (ಕಿನ್ನಿಕಂಬಳ ಪದ್ಮನಾಭ) ರಾವ್''' ([[ಫೆಬ್ರವರಿ ೨೯]], [[೧೯೪೦]]), ಭಾರತೀಯ ಭಾಷೆಗಳಲ್ಲಿ ಕಂಪ್ಯೂಟಿಂಗ್ ಕ್ಷೇತ್ರದ ಪಿತಾಮಹರೆಂದೇ ಪ್ರಸಿದ್ಧರು. ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ('ನುಡಿ' ವಿನ್ಯಾಸ) ರೂಪಿಸಿದ್ದು ಶ್ರೀ ಕೆ. ಪಿ. ರಾವ್ ಅವರ ಸಾಧನೆ .
"https://kn.wikipedia.org/wiki/ಕೆ._ಪಿ._ರಾವ್" ಇಂದ ಪಡೆಯಲ್ಪಟ್ಟಿದೆ