ಫ್ಲಾರೆನ್ಸ್ ನೈಟಿಂಗೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪತ್ರಿಕಾ ಮಾಹಿತಿ
 
No edit summary
೧ ನೇ ಸಾಲು:
'''ಫ್ಲಾರೆನ್ಸ್ ನೈಟಿಂಗೇಲ್''' - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ [[ಇಟಲಿ]]ಯಲ್ಲಿ [[೧೮೨೦]]ರ [[ಮೇ ೧೨]] ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.[[೧೮೫೪]]ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಇವರ ನೆನಪಿಗಾಗಿ [[ಲಂಡನ್‌]]ನ ವಾಟರ್‌ಲೂ ಅರಮನೆಯಲ್ಲಿ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ.
 
 
 
 
[[ವರ್ಗ :ಚುಟುಕು ]]