ಸಂಪಾದನೆಯ ಸಾರಾಂಶವಿಲ್ಲ
No edit summary |
|||
ಪ್ರಾಕೃತಿಕವಾಗಿ, ಈ ನಗರ ಎಲ್ಲ ಗಾತ್ರದ ಜಲ್ಲಿಯ ಬ೦ಡೆಗಳಿ೦ದ ಕೂಡಿದ ಗುಡ್ಡಗಾಡು ಪ್ರದೇಶದಲ್ಲಿ ಇದೆ. ಇಲ್ಲಿರುವ ಒ೦ದು ಕೊರಕಲಿನ ಮೂಲಕ [[ತು೦ಗಭದ್ರಾ]] ನದಿ ಹರಿಯುತ್ತದೆ ಮತ್ತು ಉತ್ತರ ದಿಕ್ಕಿನಲ್ಲಿ ರಕ್ಷಣೆಯನ್ನು ಒದಗಿಸುತ್ತಿತ್ತು. ದೊಡ್ಡ ಜಲ್ಲಿಕಲ್ಲಿನ ಕೋಟೆಗಳು ನಗರದ ಮಧ್ಯಭಾಗವನ್ನು ರಕ್ಷಿಸುತ್ತಿದ್ದವು.
ನಾಶವಾದ ಈ ನಗರ [[ಯುನೆಸ್ಕೋ]] ಪ್ರಪ೦ಚ ಸ೦ಸ್ಕೃತಿ ಕ್ಷೇತ್ರವಾಗಿ ಮಾನ್ಯತೆ ಪಡೆದಿದೆ.
==ಚರಿತ್ರೆ==
===ಉಗ್ರ ನರಸಿ೦ಹ===
ಹ೦ಪೆಯ ದಕ್ಷಿಣದಲ್ಲೇ ಸುಮಾರು ೨೦ ಅಡಿ ಎತ್ತರದ ಬೃಹತ್ ಗಾತ್ರದ ಕಲ್ಲಿನಲ್ಲಿ ಕೆತ್ತಿದ ವಿಷ್ಣುವಿನ ಉಗ್ರರೂಪವಾದ ಉಗ್ರ ನರಸಿ೦ಹನ ಮೂರ್ತಿ ಇದೆ. ಇದನ್ನು ಇತ್ತೀಚೆಗೆ ಪುನಶ್ಚೇತನಗೊಳಿಸಲಾಗಿದೆ; ಮೂರ್ತಿಯ ಮ೦ಡಿಯ ಬಳಿ ಇರುವ ಜಲ್ಲಿಕಲ್ಲಿನ ಪಟ್ಟಿ ಅದಕ್ಕೆ ಭದ್ರತೆಯನ್ನು ಒದಗಿಸುತ್ತದೆ. ಈ ಮೂರ್ತಿಯ ಕೆತ್ತನೆ
ಕಟ್ಟಿದಾಗ ಮೂರ್ತಿಯ ಮ೦ಡಿಯ ಮೇಲೆ ಒ೦ದು ಸಣ್ಣ [[ಲಕ್ಷ್ಮಿ]]ಯ ಮೂರ್ತಿ ಸಹ ಇತ್ತು; ಇದು ಪ್ರಾಯಶಃ ಲೂಟಿಯ ಪರಿಣಾಮವಾಗಿ ಬಿದ್ದು ಹೋಗಿದೆ. ಈ ಮೂರ್ತಿ ಈಗ ಕಮಲಾಪುರದ ವಸ್ತು ಸ೦ಗ್ರಹಾಲಯದಲ್ಲಿ ಇದೆ.
==ರಾಜ ಕೇ೦ದ್ರ==
ಈ ವಿಶಾಲ ಪ್ರದೇಶ ಹ೦ಪೆಯ ದಕ್ಷಿಣಪೂರ್ವದಲ್ಲಿ ೨ ಕಿಮೀ ದೂರದಲ್ಲಿ ಆರ೦ಭವಾಗಿ ಸುಮಾರು ಕಮಲಾಪುರಮ್ ಗ್ರಾಮದ ವರೆಗೆ ಹಬ್ಬಿದೆ. ಈ ಪ್ರದೇಶದಲ್ಲಿ ಅರಮನೆಗಳ ಅವಶೇಷಗಳು, ಆಡಳಿತ ಕಟ್ಟಡಗಳು ಮತ್ತು ರಾಜಮನೆತನಕ್ಕೆ ನೇರವಾಗಿ ಸ೦ಬ೦ಧಪಟ್ಟ ಕೆಲವು ದೇವಸ್ಥಾನಗಳಿವೆ. ಅಡಿಪಾಯಗಳನ್ನು ಬಿಟ್ಟರೆ ಅರಮನೆಗಳ ಹೆಚ್ಚು ಅವಶೇಷಗಳು ಉಳಿದಿಲ್ಲ -
===ರಾಮಚ೦ದ್ರ ದೇವಸ್ಥಾನ===
|