ಬಿ.ಡಿ.ಜತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
 
ತುರ್ತು ಪರಿಸ್ಥಿತಿಯ ನಂತರ ನೆಡೆದ ಚುನಾವಣೆಯಲ್ಲಿ ಜನತಾ ಪಕ್ಷ ಬಹುಮತದಿಂದ ಜಯಗೊಳಿಸಿದರೂ, ಮುರಾರ್ಜಿ ದೇಸಾಯಿಯವರನ್ನು ಪ್ರಧಾನಿ ಮಂತ್ರಿ ಹುದ್ದೆ ಸ್ವೀಕರಿಸಲು ಆಹ್ವಾನಿಸಲು, ಆಗ ಹಂಗಾಮಿ ರಾಷ್ಟ್ರಪತಿಗಳಾಗಿದ್ದ ಜತ್ತಿಯವರು ತಡ ಮಾಡಿದರೆಂದು ಅವರ ವಿರುದ್ಧ [[ನವದೆಹಲಿ|ದೆಹಲಿಯಲ್ಲಿ]] ಭಾರಿ ಪ್ರತಿಭಟನೆ ನೆಡೆದಿತ್ತು.ಇದರಿಂದಾಗಿ, ನಿಜಲಿಂಗಪ್ಪನವರು ರಾಷ್ಟ್ರಪತಿಯಾಗಲು ನಿರಾಕರಿಸಿದ ನಂತರ ಬಹುದಿನಗಳ ನಂತರ ಜತ್ತಿಯವರಿಗೆ ದೊರೆತಿದ್ದ ರಾಷ್ಟ್ರಪತಿ ಹುದ್ದೆ ಅವಕಾಶವು ಕೊನೆಗೆ ನೀಲಂ ಸಂಜೀವ ರೆಡ್ಡಿಯವರ ಪಾಲಾಯಿತೆಂದು ಆಗ ರಾಜಕೀಯ ಚರ್ಚೆ ನೆಡೆದಿತ್ತು. ಅದರ ಸತ್ಯಾಸತ್ಯತೆಗಳೇನೇ ಇರಲಿ, ಕನ್ನಡಿಗರಿಗೆ ರಾಷ್ಟ್ರಪತಿಯಾಗುವ ಅವಕಾಶ ದೂರವಾಗಿದ್ದು ಮಾತ್ರ ಸತ್ಯವಾಗಿದೆ.
 
[[ಅನ್ನದಾನಯ್ಯ ಪುರಾಣಿಕ]],[[ಕೆ.ಎಂ.ನಂಜಪ್ಪ]],[[ವೈ.ಸಿ.ಬಸಪ್ಪ]],[[ಗಂಗಪ್ಪ]],[[ಬಿ.ಎಸ್.ಶಂಕರಪ್ಪಶೆಟ್ಟಿ]], [[ಪಾವಟೆ]] ಮೊದಲಾದ ಗಣ್ಯರ ಜೊತೆಗೂಡಿ, ಬೆಂಗಳೂರಿನಲ್ಲಿ ಅಖಿಲ ಭಾರತ ಬಸವ ಸಮಿತಿ ಸ್ಥಾಪಿಸಿದರು. ಬಸವತತ್ವ ಪ್ರಚಾರಕ್ಕಾಗಿ ಮೀಸಲಾದ ಈ ಸಂಸ್ಥೆಯ ಅಭಿವೃದ್ಧಿಗಾಗಿ ಅಧ್ಯಕ್ಷರಾಗಿ ಜತ್ತಿ ಮತ್ತು 27 ವರ್ಷಗಳ ಕಾಲ ಗೌರವ ಕಾರ್ಯದರ್ಶಿಯಾಗಿ [[ಅನ್ನದಾನಯ್ಯ ಪುರಾಣಿಕ]]ನಿರಂತರ ಮತ್ತು ನಿಸ್ಪಾರ್ಥ ಸೇವೆ ಸಲ್ಲಿಸಿದ್ದಾರೆ.
 
 
"https://kn.wikipedia.org/wiki/ಬಿ.ಡಿ.ಜತ್ತಿ" ಇಂದ ಪಡೆಯಲ್ಪಟ್ಟಿದೆ