ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
 
==ಅಂತ್ಯ==
[[ಕಾಲೇಜು ರಂಗ]] ಚಿತ್ರದ ಸಿದ್ಧತೆಯಲ್ಲಿದ್ದಾಗ, [[ಅಕ್ಟೋಬರ್ ೮]], [[೧೯೭೪]]ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು. ಅವರ ಪಟ್ಟ ಶಿಷ್ಯ [[ಪುಟ್ಟಣ್ಣ ಕಣಗಾಲ್]] ಈ ಚಿತ್ರವನ್ನು ಪೂರ್ತಿ ಮಾಡಿ, ಗುರುಕಾಣಿಕೆಯಾಗಿ ಅರ್ಪಿಸಿದರು. ಇದು ಪದ್ಮಿಪದ್ಮಿನಿ ಪಿಕ್ಚರ್ಸ್‍ನಪಿಕ್ಚರ್ಸ್‌ನ ಕೊನೆಯ ಚಿತ್ರವಾಯಿತು. ಆ ಮೂಲಕ ಭಾರತೀಯ ಚಿತ್ರರಂಗದ ಸುವರ್ಣ ಅಧ್ಯಾಯವೊಂದು ಕೊನೆಗೊಂಡಿತು.
 
[[ಪುಟ್ಟಣ್ಣ ಕಣಗಾಲ್|ಪುಟ್ಟಣ್ಣ ಕಣಗಾಲರ]] ಪ್ರಕಾರ ಜನಸಾಮಾನ್ಯರನ್ನು ಚಿತ್ರಮಂದಿರಗಳತ್ತ ತರುವಂತೆ ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿದ್ದು ಈ ಬಿ.ಆರ್. ಪಂತುಲು.
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ