ರಾಜಾ ರವಿ ವರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಇದು ರವಿವರ್ಮರ ಚರಿತ್ರೆ.
No edit summary
೧೭ ನೇ ಸಾಲು:
 
 
೧೮೬೬ ರಲ್ಲಿ, "ವೀರಶೃಂಖಲೆ ", ಪ್ರಶಸ್ತಿಯ ಜೊತೆಗೆ, ತಿರುವನಂತಪುರದ ಅರಮನೆಯ ಆಸ್ಥಾನಕಲಾವಿದನಾಗಿ, ನೇಮಿಸಲ್ಪಟ್ಟರು ; ತಿಂಗಳಿಗೆ ೫೦ ರೂಗಳ ಮಾಸಾಶನದ ಏರ್ಪಾಡುಮಾಡಲಾಯಿತು. ೧೮೬೮ ರಲ್ಲಿ, ಥಿಯೊಡರ್ ಜೆನ್ಸನ್, ಎಂಬ ಐರೋಪ್ಯ ಚಿತ್ರಕಲಾಕಾರನು ಕೇರಳಕ್ಕೆ ಬಂದಿದ್ದನು. ತನ್ನ ಐರೋಪ್ಯ ಚಿತ್ರಕಲೆಯ ವಿವರಗಳನ್ನು ತೋರಿಸಿ ಅಲ್ಲಿನ ಭಾವ ವೈವಿಧ್ಯತೆಗಳನ್ನು ವಿವರಿಸಿದನು. ತೈಲ ವರ್ಣಚಿತ್ರಗಳ ಸಂಯೋಜನೆಯನ್ನು ಅವನು ರವಿಗೆ ಹೆಳಿಕೊಟ್ಟನು. ಭಾರತೀಯ ಚಿತ್ರಕಲೆಯಲ್ಲಿ ತುಂಬಬೇಕಾದ, ಗಂಭೀರ ವದನ, ಮಹಿಳೆಯಲ್ಲಿ ಇರಬೇಕಾದ ನಾಚಿಗೆ, ವಿಸ್ಮಯ, ಭೀತಿ, ಚಾಂಚಲ್ಯ, ಧೀರತೆ, ಮಂದಹಾಸ, ಇತ್ಯಾದಿಗಳನ್ನು ನಮ್ಮ ದೇಶದ ವರ್ಣಚಿತ್ರಗಳಲ್ಲಿ ಮಾತ್ರ ಕಾಣಬಹುದು. ರವಿಯವರು ಅದನ್ನು ತಾವೇ ವೀಕ್ಷಿಸಿ ಕಲಿತುಕೊಂಡರು. ಮತ್ತು ರವಿ ದೂರದಿಂದ ನೋಡಿಯೇ ಹಲವಾರು ಸೂಕ್ಷ್ಮತೆಗಳನ್ನು ಗಮನಿಸಿ ಮನನಮಾಡಿದರು. ಅರಮನೆಯಲ್ಲಿ ಚಿತ್ರಕಲೆಗಾಗಿಯೇ ಒಂದು ಪ್ರತ್ಯೇಕ ಕೊಠಡಿಯನ್ನು ಮೀಸಲಾಗಿಟ್ಟಿದ್ದರು. ಹಿರಿಯ ಕಲಾವಿದರಾದ, ರಾಮಸ್ವಾಮಿ ನ್ಯಾಕರ್, ಮತ್ತು ಆರ್ಮುಗಂ ಪಿಳ್ಳೆಯವರ ಪ್ರಭಾವವೂ, ರವಿಯವರಮೇಲೆ ಆಯಿತು. ಈ ಗುರುಗಳು ರವಿಯವರಿಗೆ ತಕ್ಕ ಕಲಾಮೂಲ ಅಡಿಪಾಯವನ್ನು ಸುಸ್ಥಿರವಾಗಿ ಹಾಕಿಕೊಟ್ಟಿದ್ದರಿಂದ ಕಲೆಯ ಹೊಸ ಹೊಸ ಪದ್ಧತಿಗಳು, ವಿನ್ಯಾಸಗಳೂ ಬಂದಾಗ, ಪ್ರಾಕಾರಗಳನ್ನು ಅರಿಯಲು ಅವರಿಗೆ ತೊಂದರೆಯೇನೂ ಆಗಲಿಲ್ಲ. ರವಿವರ್ಮರು ತಮ್ಮ ಸ್ವಂತ ಸಹಾಯದ ಕಲಿಕೆಯಿಂದಲೇ ಕಲೆಯನ್ನು ತಮ್ಮದಾಗಿಸಿಕೊಂಡರು. ಕಲೆಗೆ ಪೂರಕವಾದ ಮಾಹಿತಿಗಳನ್ನು ಅವರು, ಪುರಾಣ ಪುಣ್ಯಕಥೆಗಳನ್ನು ಪಠಿಸುವ ಮೂಲಕ ತಮ್ಮ ಕಲಾ-ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಂಡರು. ರವಿಯವರ ವಿವಾಹ, ರಾಜಕುಟುಂಬಕ್ಕೆ ಸೇರಿದ ಪುರೂರು ಟ್ಟಾತಿನಾಳ್ ರಾಣಿ,(ರಾಣಿ ಭಾಗೀರತಿಬಾಯಿ)(ಕೊಚ್ಚು ಪಂಗಿ ಅಮ್ಮ) ಎಂಬ ಕನ್ಯೆಯೊಡನೆ ನೆರವೇರಿತು. ಈಕೆ ಮಾವೇಲಿಕ್ಕರ ಮನೆತನದವಳು. ಈ ದಂಪತಿಗಳಿಗೆ ೩ ಗಂಡುಮಕ್ಕಳು ಹಾಗೂ ೨ ಹೆಣ್ಣು ಮಕ್ಕಳು ಜನಿಸಿದರು. ೧೮೭೬ ರಲ್ಲಿ ಚೊಚ್ಚಲು ಮಗ ಕೇರಳವರ್ಮ, ೧೮೭೯ ರಲ್ಲಿ ರಾಮವರ್ಮ. ಮಹಾಪ್ರಭ, ಮತ್ತು ಉಮಬಾಯಿ ಹೆಣ್ಣುಮಕ್ಕಳು. ಕೇರಳವರ್ಮ ೧೯೧೨ ರಲ್ಲಿ ಎಲ್ಲೋ ಕಾಣೆಯಾದನು. ರಾಮವರ್ಮ ಬೊಂಬಾಯಿನ ಜೆ. ಜೆ. ಸ್ಕೂರ್ಸ್ಕೂಲ್ ಆಫ್ ಆರ್ಟ್ಸ ನಲ್ಲಿ ಚಿತ್ರಕಲಾವಿದ್ಯಾಭ್ಯಾಸಮಾಡಿದನು.
 
 
೧೮೭೦ ರಲ್ಲಿ, ಕೊಲ್ಲೂರಿನ ಮೂಕಂಬಿಕಾ ದೇವಿಸನ್ನಿಧಿಗೆ ಹೋಗಿ, ಅಲ್ಲಿ ೪೧ ದಿನಗಳ ವ್ರತಾಚರಣೆ ಮಾಡಿದರು. ಏಕಾಗ್ರತೆಯಿಂದ ಸರಸ್ವತಿ ದೇವಿಯ ಭಜನೆ, ನಡೆಯುತ್ತಿತ್ತು. ಕೊನೆಗೆ, ಮಂಗಳಕ್ಕೆ ೩ ದಿನ ಮೊದಲು, ಸರ್ವಾಂಗಸುಂದರಿ, ಮೂಕಾಂಬಿಕಾ ಅಮ್ಮನವರು ಕಾಣಿಸಿಕೊಂಡು, ಪ್ರೀತಿವಾತ್ಸಲ್ಯದಿಂದ ತಮ್ಮ ಸ್ನೇಹಹಸ್ತವನ್ನು ಅವರ ಮಸ್ತಕದಮೇಲೆ ಇಟ್ಟು ಹರಸಿದಂತೆ ಕನಸಾಯಿತಂತೆ. ಅಂದಿನಿಂದ ಅವರು ರಚಿಸಲು ಪ್ರಯತ್ನಿಸಿದ ಎಲ್ಲಾ ದೇವಿಯರ ಚಿತ್ರಗಳಿಗೂ, ಅಮ್ಮನವರೇ ರೂಪದರ್ಶಿಯಾಗಿ ಅವರಿಗೆ, ಸ್ಪೂರ್ತಿ ಕೊಟ್ಟರಂತೆ. ಉತ್ತರಭಾರತಕ್ಕೆ ಹೋದಾಗ, ಅಲ್ಲಿನ ವೇಷ-ಭೂಷಣ, ಜೀವನ-ಕ್ರಮವಿಧಾನ, ಆಚಾರ-ವ್ಯವಹಾರ, ಮರ್ಯಾದೆ ಕುಲಂಕುಶವಾಗಿ ನೋಡಿಕೊಂಡು ಬಂದರು. ಹೀಗೆ ಅವರು ತಮ್ಮ ಕಲೆಯ ಅಭಿವ್ಯಕ್ತಿಗಾಗಿ ಅನೇಕ ಏರ್ಪಾಡು, ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾಯಿತು. ವಿಷ್ಣು ಧರಮೋತ್ತರ ಪುರಾಣದಲ್ಲಿ ವಿವರಿಸಿದ "ಚಿತ್ರಸೂತ್ರ" ಕಲಾ ಆಯಾಮಗಳು ತೀರ ನೀರಸವಾಗಿದ್ದು ಅವುಗಳು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಲಾರದಪಾತ್ರವಾಗಲಾರದ ಪ್ರಸಂಗವನ್ನು ಅವರು ತಿರಸ್ಕರಿಸಿ, ನಮ್ಮ ಪುರಾಣಪುರುಷರುಗಳು, ದೇವಿಯರು ಸಾಮಾನ್ಯಮಾನವರಂತೆ ಇರುವ ಚಿತ್ರಗಳನ್ನು ಅವರು ಪ್ರಸಿದ್ದಿಪಡಿಸಿದರು. ಇದು ಆ ಕಾಲದಲ್ಲಿ ರವಿಯವರು ಆಗಲೇ ಪ್ರಸ್ತುತದಲ್ಲಿದ್ದ ಕಲಾ ಪದ್ಧತಿಗೆ ವಿರೋಧವಾಗಿ ಸ್ಪಂದಿಸಿದ ರೀತಿಯಾಗಿತ್ತು. ಕೊನೆಗೆ ಅದೇ ಸರ್ವರ ಮನಗೆದ್ದಿತು.
 
 
೨೮ ನೇ ಸಾಲು:
 
 
ಒಬ್ಬ ಆಂಗ್ಲಸಂಸ್ಕೃತ ವಿದ್ವಾಂಸರು, ಪ್ರಕಟಿಸಿದ ಶಾಕುಂತಲ ಮಹಾಕಾವ್ಯದ ಮುಖಪುಟಕ್ಕೆ ತಕ್ಕದಾದ ಚಿತ್ರವನ್ನು ಬರೆದುಕೊಟ್ಟರು. ಈ ಪುಸ್ತಕ ಹೆಸರುವಾಸಿಯಾಗಿದ್ದು, ಕಾವ್ಯ ಸೌಂದರ್ಯಕ್ಕೆ. ಆದರೆ ಹೆಚ್ಚು ಜನಪ್ರಿಯವಾದದ್ದು ಪುಸ್ತಕದ ಹೊರಕವಚದಲ್ಲಿ ಮೂಡಿಸಿದ್ದ ಶಕುಂತಳೆಯ ಮುಗ್ಧ ಸೌಂದರ್ಯಕ್ಕೆ. ಹೀಗೆ ಪುಸ್ತಕದ ಜೊತೆಗೆ, ರವಿವರ್ಮರೂ ವಿಶ್ವದಾದ್ಯಂತ ಹೆಸರುವಾಸಿಯಾದ ವ್ಯಕ್ತಿಯಾದರು.
 
 
೧೮೭೬, ರಲ್ಲಿ ಪ್ಯಾರಿಸ್ಸಿನಲ್ಲಿ ಪ್ರದರ್ಶನಗೊಂಡ, "ವಸ್ತುಕಲಾ ಪ್ರದರ್ಶನ," ದಲ್ಲಿ ' " ಮಲೆಯಾಳದ ವನಿತೆ " ಎಂಬ ತೈಲಚಿತ್ರಕ್ಕೆ, ರವಿವರ್ಮರಿಗೆ "ಗೋಲ್ಡ್ ಮೆಡಲ್," ಪ್ರಶಸ್ತಿ ದೊರೆಯಿತು. ಅದೇ ವರ್ಷ ವಿಯನ್ನ ದಲ್ಲಿ ಏರ್ಪಡಿಸಿದ ಪ್ರದರ್ಶನದಲ್ಲೂ, " ಮಲಯಾಳದ ವನಿತೆ", ಗೆ ಬಹುಮಾನ ದೊರೆಯಿತು. ಈ ಪ್ರದರ್ಶನಗಳಿಂದ ರವಿವರ್ಮರಿಗೆ ವಿಶ್ವಮಾನ್ಯತೆ ದೊರೆಯಿತು.
 
ಬಕಿಂಗ್ ಹ್ಯಾಮ್ ಡ್ಯೂಕರ, ಎತ್ತರದ ನಿಲುವಿನ ತೈಲಚಿತ್ರವನ್ನು ಬರೆದುಕೊಟ್ಟಿದ್ದರು. ಅದನ್ನು ಮದ್ರಾಸ್ ಸರ್ಕಾರ, ತಮ್ಮ ಆಫೀಸಿನ ಮುಖ್ಯದ್ವಾರದಮುಂದೆ ಪ್ರದರ್ಶಿಸಿದ್ದರು.
 
 
೧೮೭೭ ರಲ್ಲಿ, ಮದ್ರಾಸ್ ಲಲಿತಕಲಾ ಅಕ್ಯಾಡಮಿಯವರು ಪ್ರಸ್ತುತಪಡಿಸಿದ, ವಸ್ತು ಪ್ರದರ್ಶನದಲ್ಲಿ, ರವಿವರ್ಮರ, " ವೀಣೆನುಡಿಸುವ ತಮಿಳು ಮಹಿಳೆ" ಎಂಬ ತೈಲಚಿತ್ರದ ಪ್ರದರ್ಶನವಾಗಿತ್ತು. ದುಶ್ಯಂತನಿಗೆ ಶಕುಂತಳೆ ಬರೆಯುತ್ತಿರುವ ಪ್ರೇಮ-ಪತ್ರ, ತೈಲಚಿತ್ರಕ್ಕೆ ಬಹುಮಾನ ದೊರೆಯಿತು.
 
 
ಒಮ್ಮೆ ಆಗಿನ ಬ್ರಿಟಿಶ್ ಬ್ರಿಟಿಷ್ ಗವರ್ನರ್, ತಿರುವನಂತಪುರದ ಅರಮನೆಗೆ ಬಂದವರು, ನೇರವಾಗಿ ಶಕುಂತಲ, ತೈಲಚಿತ್ರವನ್ನು ನೋಡಲು ಹೋದರು. ಅಲ್ಲೇ ನಿಂತಿದ್ದರೂ ಗವರ್ನರ್ ಸಾಹೇಬರು ಆಯಿಲ್ಯಂರವರನ್ನು ವಿಚಾರಿಸದೇ ಹೋದ ಘಟನೆಯಿಂದ ರಾಜರು ತತ್ತರಿಸಿದರು. ಆಯಿಲ್ಯಂ ತಿರುನಾಳ್ ರವರಿಗೆ ಅವಮಾನವಾಗಿ, ಮುಖಭಂಗವಾಯಿತು. ಕೂಡಲೇ ರವಿವರ್ಮರನ್ನು ಅರಮನೆಯಿಂದ ವಜಾ ಮಾಡಿದರು. ೧೮೮೦ ರಲ್ಲಿ ಆಯಿಲ್ಯಆಯಿಲ್ಯಂ ತಿರುನಾಳ್ ತೀರಿಕೊಂಡಮೇಲೆ ಹೊಸರಾಜ, ವಿಶಾಖಂ ತಿರು ಆಯಿಲ್ಯರು, ರವಿವರ್ಮರನ್ನು ಪುನಃ ರವಿವರ್ಮರನ್ನು ಬರಮಾಡಿಕೊಂಡು ಸನ್ಮಾನಿಸಿದರು.
 
೬೧ ನೇ ಸಾಲು:
 
 
ಇಲ್ಲಿ ದಾಖಲಿಸಬಹುದಾದ ಮತ್ತೊಂದು ಭವ್ಯ ತೈಲಚಿತ್ರವನ್ನು ಬರೆದು ರವಿವರ್ಮರು ಅತ್ಯಂತ ಯಶಸ್ಸನ್ನು ಗಳಿಸಿದರು. ೩ ಜನ ನಂಬಿಕೆಯ ಅನುಚರರೊಡನೆ, ಆಶ್ವಾಸನೆ ಕೊಡಲು ಕೈಯಲ್ಲಿ ಭವಾನಿತಾಯಿ ಪ್ರಸಾದಿಸಿದ ಖಡ್ಗವನ್ನು ಝಳಪಿಸುತ್ತಾ ಶಿವನೇರಿದುರ್ಗದಬಳಿ, ಅರಿಭಯಂಕರನಾಗಿ ಕುದುರೆಯನ್ನೇರಿ ಬರುತ್ತಿರುವ ವೀರಶಿವಾಜಿಯವರ ಚಿತ್ರ, ಬಹುಶಃ ಬಹುತೇಕ ಮಹಾರಾಷ್ಟ್ರದವರ ಮನೆಗಳಲ್ಲಿ ಈ ವರ್ಣಚಿತ್ರವನ್ನು ಕಟ್ಟು ಹಾಕಿಸಿ ಇಟ್ಟುಕೊಂಡಿದ್ದಾರೆ. ರವಿವರ್ಮರು ಚಿತ್ರಿಸಿದ ವರ್ಣಚಿತ್ರಗಳು ಒಟ್ಟು ೮೯. ಅವೆಲ್ಲಾ ಅಚ್ಚಾಗಿ ಮದ್ಯಮವರ್ಗದ ಕಲಾಪ್ರೇಮಿಗಳಿಗೆ, ಸಾಂತ್ವನ ನೀಡುವಲ್ಲಿ ಸಹಕಾರಿಯಾದವು.
ಇಲ್ಲಿ ದಾಖಲಿಸಬಹುದಾದ ಮತ್ತೊಂದು ಭವ್ಯ ತೈಲಚಿತ್ರವನ್ನು ಬರೆದು ರವಿವರ್ಮರು ಅತ್ಯಂತ ಯಶಸ್ಸನ್ನು ಗಳಿಸಿದರು.
೩ ಜನ ನಂಬಿಕೆಯ ಅನುಚರರೊಡನೆ, ಆಶ್ವಾಸನೆ ಕೊಡಲು ಕೈಯಲ್ಲಿ ಭವಾನಿತಾಯಿ ಪ್ರಸಾದಿಸಿದ ಖಡ್ಗವನ್ನು ಝಳಪಿಸುತ್ತಾ ಶಿವನೇರಿದುರ್ಗದಬಳಿ, ಅರಿಭಯಂಕರನಾಗಿ ಕುದುರೆಯನ್ನೇರಿ ಬರುತ್ತಿರುವ ವೀರಶಿವಾಜಿಯವರ ಚಿತ್ರ, ಬಹುಶಃ ಬಹುತೇಕ ಮಹಾರಾಷ್ಟ್ರದವರ ಮನೆಗಳಲ್ಲಿ ಈ ವರ್ಣಚಿತ್ರವನ್ನು ಕಟ್ಟು ಹಾಕಿಸಿ ಇಟ್ಟುಕೊಂಡಿದ್ದಾರೆ. ರವಿವರ್ಮರು ಚಿತ್ರಿಸಿದ ವರ್ಣಚಿತ್ರಗಳು ಒಟ್ಟು ೮೯. ಅವೆಲ್ಲಾ ಅಚ್ಚಾಗಿ ಮದ್ಯಮವರ್ಗದ ಕಲಾಪ್ರೇಮಿಗಳಿಗೆ, ಸಾಂತ್ವನ ನೀಡುವಲ್ಲಿ ಸಹಕಾರಿಯಾದವು.
 
 
Line ೭೭ ⟶ ೭೬:
 
 
ಸಾಮಾನ್ಯ ಜನರಿಗೆ ತೈಲಚಿತ್ರಗಳನ್ನು ಕೊಳ್ಳುವುದು ಸಾಧ್ಯವಿಲ್ಲದಮಾತು. ಅದಕ್ಕಾಗಿ ರವಿವರ್ಮರು, ಒಬ್ಬ ಪಾಲುದಾರನ ಜೊತೆಗೆ, ಒಪ್ಪಂದ ಮಾಡಿಕೊಂಡು ಒಂದು ಮುದ್ರಣಾಲಯವನ್ನು ಬೊಂಬಾಯಿನಲ್ಲಿ ಸ್ಥಾಪಿಸಿದರು. ಅದನ್ನು ನೋಡಿಕೊಳ್ಳಲು ಸದಾ ಅವರು ಅಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ. ಪಾಲುದಾರ, ಹಣವನ್ನೆಲ್ಲಾ ಲಪಟಾಯಿಸಿದ್ದ. ೧೮೯೪ ರಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಿದ್ದರಿಂದ ತಮ್ಮ ಮುದ್ರಣಾಲಯವನ್ನು ಮಾರುವ ಪರಿಸ್ಥಿತಿ ಬಂತು. ಅವರು ಮೊದಲು ಕಾರ್ಲಿ ಎಂಬ ಜಾಗಕ್ಕೆ ಸ್ಥಳಾಂತರಿಸಿದರು. ಅಲ್ಲೂ ವ್ಯಾಪಾರ ಕುದುರದೆ, ಒಬ್ಬ ವಿದೇಶಿಗೆ ೨೫ ಸಾವಿರ ರೂಪಾಯಿಗೆರೂಪಾಯಿಗಳಿಗೆ ಮಾರಿದರು.
 
 
"https://kn.wikipedia.org/wiki/ರಾಜಾ_ರವಿ_ವರ್ಮ" ಇಂದ ಪಡೆಯಲ್ಪಟ್ಟಿದೆ