ರಾಜಾ ರವಿ ವರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೩೧ ನೇ ಸಾಲು:
 
 
೧೮೭೬, ರಲ್ಲಿ ಪ್ಯಾರಿಸ್ಸಿನಲ್ಲಿ ಪ್ರದರ್ಶನಗೊಂಡ, "ವಸ್ತುಕಲಾ ಪ್ರದರ್ಶನ," ದಲ್ಲಿ ' " ಮಲೆಯಾಳದ ವನಿತೆ " ಎಂಬ ತೈಲಚಿತ್ರಕ್ಕೆ, ರವಿವರ್ಮರಿಗೆ "ಗೋಲ್ಡ್ ಮೆಡಲ್," ಪ್ರಶಸ್ತಿ ದೊರೆಯಿತು. ಅದೇ ವರ್ಷ ವಿಯನ್ನ ದಲ್ಲಿ ಏರ್ಪಡಿಸಿದ ಪ್ರದರ್ಶನದಲ್ಲೂ, " ಮಲಯಾಳದ ವನಿತೆ", ಗೆ ಬಹುಮಾನ ದೊರೆಯಿತು. ಈ ಪ್ರದರ್ಶನಗಳಿಂದ ರವಿವರ್ಮರಿಗೆ ವಿಶ್ವಮಾನ್ಯತೆ ದೊರೆಯಿತು. ಸೀರೆ ಉಡುಪನ್ನು ಅವರ ಭವ್ಯಕಲಾಕೃತಿಗಳಲ್ಲಿ ಹೆಚ್ಚಾಗಿ ಬಳಸಿಕೊಂಡಿದ್ದಾರೆ. ಆಗಿನಕಾಲದಲ್ಲಿ ಕೇರಳ ಮುಂತಾದ ರಾಜ್ಯಗಳಲ್ಲಿ ಸೀರೆ ಉಡುವ ಪರಂಪರೆ ಇರಲಿಲ್ಲ. ಹಾಗಾಗಿ, ಸೀರೆಉಡುಪನ್ನು ದೇಶದಾದ್ಯಂತ ಪ್ರಸಿದ್ಧಿಪಡಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
 
ಬಕಿಂಗ್ ಹ್ಯಾಮ್ ಡ್ಯೂಕರ, ಎತ್ತರದ ನಿಲುವಿನ ತೈಲಚಿತ್ರವನ್ನು ಬರೆದುಕೊಟ್ಟಿದ್ದರು. ಅದನ್ನು ಮದ್ರಾಸ್ ಸರ್ಕಾರ, ತಮ್ಮ ಆಫೀಸಿನ ಮುಖ್ಯದ್ವಾರದಮುಂದೆ ಪ್ರದರ್ಶಿಸಿದ್ದರು.
೪೭ ನೇ ಸಾಲು:
 
 
೧೮೮೧ ರಲ್ಲಿ, ದಮಯಂತಿ, ಸೈರಂಧ್ರಿ, ಸರಸ್ವತಿ, ಲಕ್ಷ್ಮಿ, ಮೊಘಲ್ ಶೈಲಿ ಮತ್ತು ರಾಜಸ್ಥಾನಿ ಶೈಲಿಗಳನ್ನು ಸ್ವಲ್ಪದಿನ ಅಭ್ಯಾಸಮಾಡಿದರು. ೩ ವರ್ಷಗಳಕಾಲ ಬರೋಡದಲ್ಲೆ ಇದ್ದರು. ಆ ಸಮಯದಲ್ಲಿ ಸೀತಾ-ಪರಿತ್ಯಾಗದ ತೈಲಚಿತ್ರವನ್ನು ರಚಿಸಿ ಅರಸರಿಗೆ ಕೊಟ್ಟಿದ್ದರು. ಮಹಾರಾಜರಿಗೆ ಅತಿಯಾದ ಆನಂದವಾಯಿತು. ಬರೋಡದ ನರೇಶರು ರವಿವರ್ಮರಿಗೆ, ಗೌರವಾರ್ಥವಾಗಿ, ೫೦,೦೦೦ ಆನೆರೂಪಾಯಿಗಳನ್ನೂ, ಆನೆ, ಧನ-ಕನಕಗಳನ್ನು ಉಡುಗೊರೆಯಾಗಿ ಕೊಟ್ಟರು. ಸ್ವಲ್ಪ ದಿನ ತಮ್ಮ ತಾಯ್ನಾಡಿಗೆ ಹೋಗಿ ತಮ್ಮಕಲಾಭ್ಯಾಸದ ಮನೆಗುರುಗಳಾದ, ಅವರ ಮಾವನವರ ಪಾದಗಳಮೇಲೆ ೫,೦೦೦ ರೂಪಾಯಿಗಳನ್ನು ಸಮರ್ಪಿಸಿ, ನಮಸ್ಕರಿಸಿ, ತಮ್ಮ ಭಕ್ತಿಭಾವವನ್ನು ಪ್ರದರ್ಶಿಸಿದರು. ೧೮೮೭ ರಲ್ಲಿ ಅವರು ಒಂದು ವರ್ಷ ಊರುಬಿಟ್ಟು ಹೋಗಲಿಲ್ಲ.
 
 
೫೮ ನೇ ಸಾಲು:
 
 
ಕೃಷ್ಣರಾಜವೊಡೆಯರ ಕಾಲದಲ್ಲಿ ಜಗನ್ಮೋಹನ ಪ್ಯಾಲೆಸ್ ನಿರ್ಮಿಸಲಾಯಿತು. ಆಗ ಮಹಾರಾಜರು ರವಿವರ್ಮರನ್ನು ಕರೆಸಿ, ಅವರ ತೈಲಚಿತ್ರಗಳಿಂದ ಅರಮನೆ ಅಲಂಕೃತವಾಗಬೇಕೆಂದು ಮನವಿ ಮಾಡಿಕೊಂಡರು. ಅವರ ಇಷ್ಟದಂತೆ ರವಿವರ್ಮರು ೯ ಭವ್ಯ ಚಿತ್ರಗಳನ್ನು ರಚಿಚಿದರು. ಜೊತೆಗೆ, ರಾಜಪರಿವಾರದ ಜನರ, ಮತ್ತು ಅರಮನೆಯ ಪರಿಸರದ ಚಿತ್ರಗಳನ್ನೂ ಅತ್ಯಂತ ಸೊಗಸಾಗಿ ಬಿಡಿಸಿಕೊಟ್ಟರು. ಪಾಂಡವರ ದ್ಯೂತ, ಕೌರವನ ಆಸ್ತಾನದಲ್ಲಿ ಪ್ರವೇಶಿಸಿದ ಶ್ರೀ ಕೃಷ್ಣ, ಬಂಧನಕ್ಕಾಗಿ ಸಾಗರದ ಮುಂದೆ, ಬಿಲ್ಲುಹೂಡಿದ ಶ್ರೀ ರ್‍ಆಮಚಂದ್ರರಾಮಚಂದ್ರ. ಇವು ರವಿವರ್ಮರು ರಚಿಸಿದ ಕೆಲವಾರು ಶ್ರೇಷ್ಟಚಿತ್ರಗಳೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ.
 
 
"https://kn.wikipedia.org/wiki/ರಾಜಾ_ರವಿ_ವರ್ಮ" ಇಂದ ಪಡೆಯಲ್ಪಟ್ಟಿದೆ