ಮೃದಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[Image:mridangam.jpg|thumb|right|ಮೃದಂಗ]]
 
 
'''ಮೃದಂಗ'''ವು [[ಕರ್ನಾಟಕ ಸ೦ಗೀತ]] ಪದ್ಧತಿಯಲ್ಲಿ ಉಪಯೋಗಿಸುವ, ಅವನದ್ಧ ವಾದ್ಯಗಳ ಗುಂಪಿಗೆ ಸೇರಿದ ಒಂದು ಪ್ರಮುಖ ಲಯವಾದ್ಯವಾಗಿದೆ. ಇದನ್ನು ತಾಳವಾದ್ಯ ಎನ್ನುವುದಕ್ಕಿಂತಲೂ ಲಯವಾದ್ಯ ಎನ್ನುವುದೇ ಹೆಚ್ಚು ಸೂಕ್ತ.
Line ೬ ⟶ ೭:
 
== ಮೃದಂಗದ ರಚನಾಕ್ರಮ ==
 
 
ಮೃದಂಗವನ್ನು ತಯಾರಿಸಲು ಬೇಕಾಗುವ ಕಚ್ಚಾ ಸಾಮಗ್ರಿಗಳು ಮರ, ಚರ್ಮ ಮತ್ತು ಕರಣೆ ಕಲ್ಲು.
೨೯ ನೇ ಸಾಲು:
== ಮೃದಂಗದ ಶ್ರುತಿ ಸೇರಿಸುವ ಕ್ರಮ ==
 
[[ಚಿತ್ರ:c:\DSCF0088.jpg]]
ಆಧಾರ ಶ್ರುತಿಯನ್ನು ಅವಲಂಭಿಸಿ ಮೃದಂಗವನ್ನು ಶ್ರುತಿ ಮಾಡಲಾಗುತ್ತದೆ. ಇದಕ್ಕೆ ಒಂದು ಕಲ್ಲುಗುಂಡು ಮತ್ತು ಒಂದು ಗಟ್ಟಿ ಮರದ ತುಂಡು (ಗಟ್ಟ ಅಥವಾ ಕುಟ್ಟಿ) ಅಗತ್ಯ. ಮೃದಂಗದ ಶ್ರುತಿ ಹೆಚ್ಚಿಸಲು ಬಲ ಮುಚ್ಚಿಗೆಯ ಇಂಡಿಗೆಯ ಮೇಲೆ ಗಟ್ಟವನ್ನು ಇಟ್ಟು, ಕಲ್ಲಿನಿಂದ ಗಟ್ಟಕ್ಕೆ ಹೊಡೆಯಲಾಗುತ್ತದೆ. ಶ್ರುತಿಯನ್ನು ತುಂಬಾ ಹೆಚ್ಚಿಸಬೇಕಾದರೆ ಬಾರುಗಳ ಮಧ್ಯೆ ಗಟ್ಟಗಳನ್ನು ಸೇರಿಸಲಾಗುತ್ತದೆ. ಶ್ರುತಿಯನ್ನು ಕಡಿಮೆ ಮಾಡಲು ಇಂಡಿಗೆಯ ಕೆಳಗೆ ಗಟ್ಟವನ್ನು ಇಟ್ಟು ಕಲ್ಲಿನಿಂದ ಗಟ್ಟಕ್ಕೆ ಹೊಡೆಯಲಾಗುತ್ತದೆ. ಆಧಾರ ಶ್ರುತಿಯನ್ನು ಕೇಳುತ್ತಾ, "ಛಾಪು" ಮತ್ತು "ಧೀಂ" ಶಬ್ದಾಕ್ಷರಗಳನ್ನು ನುಡಿಸಿ ಶ್ರುತಿ ಸೇರಿಸಲಾಗುವುದು.
 
Line ೩೮ ⟶ ೩೭:
 
== ಪ್ರಸಿದ್ಧ ಮೃದಂಗ ವಾದಕರು ==
 
 
ಮೃದಂಗ ವಾದನದಲ್ಲಿ ಅನೇಕ ಮಹಾನ್ ವಿಧ್ವಾಂಸರುಗಳು ತಮ್ಮ ಕೈಚಳಕವನ್ನು ತೋರಿಸಿದ್ದಾರೆ, ತೋರಿಸುತ್ತಿದ್ದಾರೆ. ಇವರಲ್ಲಿ ಕೆಲವರ ಹೆಸರುಗಳನ್ನು ಮಾತ್ರ ಇಲ್ಲಿ ಕೊಡಲಾಗಿದೆ:
"https://kn.wikipedia.org/wiki/ಮೃದಂಗ" ಇಂದ ಪಡೆಯಲ್ಪಟ್ಟಿದೆ