ರಾಜಾ ರವಿ ವರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
links added
೯ ನೇ ಸಾಲು:
 
 
ರಾಜಾ ರವಿವರ್ಮರು ಕಿಳಿಮಾನೂರು ಊರಿನ, ರಾಜವಂಶಕ್ಕೆ ಸೇರಿದವರು. ಈ ಗ್ರಾಮ, ತಿರುವನಂತಪುರದ[[ತಿರುವನಂತಪುರ]]ದ ಉತ್ತರಕ್ಕೆ, ೨೫ ಮೈಲಿ ದೂರದಲ್ಲಿದೆ. ಕಂಡನೂರು ದೆಶತ್ತ್ ಮತ್ತು ಉಮಾ ಅಂಬಾಬಾಯಿಯವರ ಒಲವಿನ ಮಗನಾಗಿ, ೨೯, ಆಗಸ್ಟ್, [[೧೮೪೮]] ರಲ್ಲಿ ರವಿವರ್ಮರು ಜನಿಸಿದರು. ತಾಯಿ ಕವಯಿತ್ರಿ, ಮತ್ತು ಸುಸಂಸ್ಕೃತರು. ತಂದೆ, ಸಂಸ್ಕೃತವನ್ನು[[ಸಂಸ್ಕೃತ]]ವನ್ನು ಓದಿಕೊಂಡವರು. ಚಿಕ್ಕಂದಿನಿಂದಲೂ ರವಿಯವರು ದೈವಭಕ್ತರು. ಆಚಾರ, ನಿಷ್ಠೆ, ಆತ್ಮಸ್ಥೈರ್ಯ, ಮತ್ತು ಆತ್ಮವಿಶ್ವಾಸಗಳು, ಅವರಿಗೆ ಹುಟ್ಟಿನಿಂದಲೆ ಬಂದಿದ್ದವು. ಪ್ರತಿದಿನ ಬೆಳಿಗ್ಯೆ ಬೇಗ ಎದ್ದು, ನಿತ್ಯಕರ್ಮಗಳನ್ನು ಮುಗಿಸಿ, ಸೌಂದರ್ಯಲಹರಿ, ಸ್ವಯಂವರ, ಮಂತ್ರಗಳನ್ನು ಬಾಯಿಪಾಠವಾಗಿ ಹೇಳುತ್ತಿದ್ದರು.
 
 
 
ರವಿ, [ ರವಿವರ್ಮರನ್ನು ಬಾಲ್ಯದಲ್ಲಿ ಗೆಳೆಯರು ಹಾಗೆಯೇ ಕರೆಯುತ್ತಿದ್ದದ್ದು ] [[ಸಾಹಿತ್ಯ]], [[ವ್ಯಾಕರಣ]], [[ಶಾಸ್ತ್ರೀಯ ಸಂಗೀತ]], ಮತ್ತು ವೇದಪುರಾಣಗಳಲ್ಲಿ ಆಸಕ್ತರು. [[ರಾಮಾಯಣ]], [[ಮಹಾಭಾರತ]], ಅವರಿಗೆ ಬಲು ಪ್ರಿಯವಾದ ಗ್ರಂಥಗಳು. ಅಮರಕೋಶ, ಸಿದ್ಧರೂಪ, ಅವರಿಗೆ ೫ ನೆ ವಯಸ್ಸಿನಲ್ಲೇ ಬಾಯಿಪಾಠವಾಗಿತ್ತು. ಅವರ ಮಾವ, ರಾಜರಾಜವರ್ಮರು ಒಳ್ಳೆಯ ಕಲಾಸಾಧಕರು. ಅವರು ಆಗಿನ ತಿರುವಾಂಕೂರಿನ ಮಹಾರಾಜರಾದ, ಆಯಿಲ್ಯಂ ತಿರುನಾಳ್ ರವರಿಗೆ ರವಿಯನ್ನು ಪರಿಚಯಿಸಿದರು. ಆಗ ರವಿಗೆ ಕೇವಲ ೧೪ ವರ್ಷ ವಯಸ್ಸು. ದೊರೆಗಳು ರವಿಗೆ ಆಗಿನಕಾಲದ ಪ್ರಮುಖ ಚಿತ್ರಕಲಾವಿದರು ರಚಿಸಿದ, ಸಚಿತ್ರ ಪುಸ್ತಕವನ್ನು ಕೊಟ್ಟು ಅದನ್ನು ಅಭ್ಯಸಿಸಲು ಹೇಳಿದರು. ಅಳಗಿರಿ ನಾಯ್ಡು ಅವರನ್ನು ಪರಿಚಯಿಸಿ, ಅವರಬಳಿ ತಮ್ಮ ಕಲಾಭ್ಯಾಸವನ್ನು ಮುಂದುವರೆಸಲು ಅನುಮತಿ ನೀಡಲಾಯಿತು.
 
 
 
೧೮೬೬ ರಲ್ಲಿ, "ವೀರಶೃಂಖಲೆ ", ಪ್ರಶಸ್ತಿಯ ಜೊತೆಗೆ, ತಿರುವನಂತಪುರದ[[ತಿರುವನಂತಪುರ]]ದ ಅರಮನೆಯ ಆಸ್ಥಾನಕಲಾವಿದನಾಗಿ, ನೇಮಿಸಲ್ಪಟ್ಟರು ; ತಿಂಗಳಿಗೆ ೫೦ ರೂಗಳ ಮಾಸಾಶನದ ಏರ್ಪಾಡುಮಾಡಲಾಯಿತು. ೧೮೬೮ ರಲ್ಲಿ, ಥಿಯೊಡರ್ ಜೆನ್ಸನ್, ಎಂಬ ಐರೋಪ್ಯ ಚಿತ್ರಕಲಾಕಾರನು ಕೇರಳಕ್ಕೆ[[ಕೇರಳ]]ಕ್ಕೆ ಬಂದಿದ್ದನು. ತನ್ನ ಐರೋಪ್ಯ ಚಿತ್ರಕಲೆಯ ವಿವರಗಳನ್ನು ತೋರಿಸಿ ಅಲ್ಲಿನ ಭಾವ ವೈವಿಧ್ಯತೆಗಳನ್ನು ವಿವರಿಸಿದನು. ತೈಲ ವರ್ಣಚಿತ್ರಗಳ ಸಂಯೋಜನೆಯನ್ನು ಅವನು ರವಿಗೆ ಹೆಳಿಕೊಟ್ಟನು. ಭಾರತೀಯ ಚಿತ್ರಕಲೆಯಲ್ಲಿ ತುಂಬಬೇಕಾದ, ಗಂಭೀರ ವದನ, ಮಹಿಳೆಯಲ್ಲಿ ಇರಬೇಕಾದ ನಾಚಿಗೆ, ವಿಸ್ಮಯ, ಭೀತಿ, ಚಾಂಚಲ್ಯ, ಧೀರತೆ, ಮಂದಹಾಸ, ಇತ್ಯಾದಿಗಳನ್ನು ನಮ್ಮ ದೇಶದ ವರ್ಣಚಿತ್ರಗಳಲ್ಲಿ ಮಾತ್ರ ಕಾಣಬಹುದು. ರವಿಯವರು ಅದನ್ನು ತಾವೇ ವೀಕ್ಷಿಸಿ ಕಲಿತುಕೊಂಡರು. ಮತ್ತು ರವಿ ದೂರದಿಂದ ನೋಡಿಯೇ ಹಲವಾರು ಸೂಕ್ಷ್ಮತೆಗಳನ್ನು ಗಮನಿಸಿ ಮನನಮಾಡಿದರು. ಅರಮನೆಯಲ್ಲಿ ಚಿತ್ರಕಲೆಗಾಗಿಯೇ ಒಂದು ಪ್ರತ್ಯೇಕ ಕೊಠಡಿಯನ್ನು ಮೀಸಲಾಗಿಟ್ಟಿದ್ದರು. ಹಿರಿಯ ಕಲಾವಿದರಾದ, ರಾಮಸ್ವಾಮಿ ನ್ಯಾಕರ್, ಮತ್ತು ಆರ್ಮುಗಂ ಪಿಳ್ಳೆಯವರ ಪ್ರಭಾವವೂ, ರವಿಯವರಮೇಲೆ ಆಯಿತು. ಈ ಗುರುಗಳು ರವಿಯವರಿಗೆ ತಕ್ಕ ಕಲಾಮೂಲ ಅಡಿಪಾಯವನ್ನು ಸುಸ್ಥಿರವಾಗಿ ಹಾಕಿಕೊಟ್ಟಿದ್ದರಿಂದ ಕಲೆಯ ಹೊಸ ಹೊಸ ಪದ್ಧತಿಗಳು, ವಿನ್ಯಾಸಗಳೂ ಬಂದಾಗ, ಪ್ರಾಕಾರಗಳನ್ನು ಅರಿಯಲು ಅವರಿಗೆ ತೊಂದರೆಯೇನೂ ಆಗಲಿಲ್ಲ. ರವಿವರ್ಮರು ತಮ್ಮ ಸ್ವಂತ ಸಹಾಯದ ಕಲಿಕೆಯಿಂದಲೇ ಕಲೆಯನ್ನು ತಮ್ಮದಾಗಿಸಿಕೊಂಡರು. ಕಲೆಗೆ ಪೂರಕವಾದ ಮಾಹಿತಿಗಳನ್ನು ಅವರು, ಪುರಾಣ ಪುಣ್ಯಕಥೆಗಳನ್ನು ಪಠಿಸುವ ಮೂಲಕ ತಮ್ಮ ಕಲಾ-ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಂಡರು. ರವಿಯವರ ವಿವಾಹ, ರಾಜಕುಟುಂಬಕ್ಕೆ ಸೇರಿದ ಪುರೂರು ಟ್ಟಾತಿನಾಳ್ ರಾಣಿ,(ರಾಣಿ ಭಾಗೀರತಿಬಾಯಿ)(ಕೊಚ್ಚು ಪಂಗಿ ಅಮ್ಮ) ಎಂಬ ಕನ್ಯೆಯೊಡನೆ ನೆರವೇರಿತು. ಈಕೆ ಮಾವೇಲಿಕ್ಕರ ಮನೆತನದವಳು. ಈ ದಂಪತಿಗಳಿಗೆ ೩ ಗಂಡುಮಕ್ಕಳು ಹಾಗೂ ೨ ಹೆಣ್ಣು ಮಕ್ಕಳು ಜನಿಸಿದರು. ಚೊಚ್ಚಲು ಮಗ ಕೇರಳವರ್ಮ, ೧೮೭೬ ರಲ್ಲಿ ಜನಿಸಿದನು. ಎರಡನೆಯ ಮಗ ರಾಮವರ್ಮ ೧೮೭೯ ರಲ್ಲಿ ಹುಟ್ಟಿದ . ಮೂರನೆಯ ಮಗನೇ ರಾಜ ರಾಜ ವರ್ಮ. ಮಹಾಪ್ರಭ, ಮತ್ತು ಉಮಬಾಯಿ ಹೆಣ್ಣುಮಕ್ಕಳು. ಮಹಾಪ್ರಭ ತಂದೆಯವರ ೨ ಪ್ರಸಿದ್ಧ ತೈಲಚಿತ್ರಗಳಿಗೆ ರೂಪದರ್ಶಿಯಾಗಿದ್ದರು. ಇವರ ಮಗಳೇ ಮಹರಾಣೀ ಸೇತುಲಕ್ಷ್ಮಿ ಬಾಯಿ. ಈಕೆ ತಿರುವಂತಪುರದ[[ತಿರುವಂತಪುರ]]ದ ಮಹಾರಾಜರನ್ನು ಮದುವೆಯಾಡಳು. ಕೇರಳವರ್ಮ ೧೯೧೨ ರಲ್ಲಿ ಎಲ್ಲೋ ಕಾಣೆಯಾದನು. ಅವನ ಯಾವ ಸುಳಿವೂ ತಿಳಿಯಲಿಲ್ಲ. ರಾಮವರ್ಮ, ಬೊಂಬಾಯಿನ[[ಬೊಂಬಾಯಿ]]ನ ಜೆ. ಜೆ. ಸ್ಕೂಲ್ ಆಫ್ ಆರ್ಟ್ಸ ನಲ್ಲಿ ಚಿತ್ರಕಲಾವಿದ್ಯಾಭ್ಯಾಸಮಾಡಿದನು. ಈತನು ದಿವಾನ್ ಪೀ. ಜಿ. ಎನ್ ಉನ್ನಿಥನ್ ರವರ ಸೋದರಿ, ಗೌರಿ ಕುಂಜಮ್ಮನವರೊಂದಿಗೆ ವಿವಾಹ ಮಾಡಿಕೊಂಡನು.
 
೨೫ ನೇ ಸಾಲು:
 
 
ಊರ್ವಶಿ, ರಂಭೆ, ತಿಲೋತ್ತಮೆ, ಉಷೆ, ಎಂಬನಾಯಿಕೆಯರ ಚಿತ್ರಗಳನ್ನು ರಚಿಸಿದ್ದು ತಮ್ಮ ಪುರಾಣಗಳ ಅಧ್ಯಯನದ ಜ್ಞಾನದಿಂದ. ಮರಾಠಾ, ಗುಜರಾತೀ, ಮಲಬಾರೀ , ರಾಜ್ ಪೂತ್ ವನಿತೆಯರ ಸುಂದರ ಚಿತ್ರಗಳು ಅವರ ಕಲಾಸಂಗ್ರಹದಲ್ಲಿ ಸೇರಿಕೊಂಡವು. ಆಗಿನ ಪ್ರಮುಖ ವ್ಯಕ್ತಿಗಳಾದ ತಿಲಕ್, ರಾನಡೆಯವರ ಚಿತ್ರಗಳನ್ನೂ, ಹಿಮಾಲಯ ಪರ್ವತಶ್ರೇಣಿಯ ಭವ್ಯತೆಯನ್ನೂ, ಮತ್ತು ದೇಶದ ಎಲ್ಲಾ ಗಿರಿಧಾಮಗಳ, ಪ್ರದೇಶಗಳ ಪ್ರಕೃತಿಸಿರಿಯನ್ನೂ ತಮ್ಮ ಕುಂಚದಲ್ಲಿ ಸೆರೆಹಿಡಿದರು. ೧೯೦೪ ರಲ್ಲಿ, ರವಿವರ್ಮರಿಗೆ, ಬ್ರಿಟಿಶ್ ಸರ್ಕಾರ, " ಕೈಸರ್-ಎ ಹಿಂದ್ " ಎಂಬ ಪ್ರಶಸ್ತಿ ಕೊಡಲಾಯಿತು. ಪುದುಕೋಟೈ, ಆಳ್ವಾರ್, ಮೈಸೂರ್, [[ಬರೋಡ]], ಇಂದೋರ್, ಗ್ವಾಲಿಯರ್, ಜೈಪುರ, ಉದಯಪುರಗಳ[[ಉದಯಪುರ]]ಗಳ ರಾಜರ ಆಹ್ವಾನ ಬಂದಿತ್ತು.
 
 
೩೧ ನೇ ಸಾಲು:
 
 
೧೮೭೬, ರಲ್ಲಿ ಪ್ಯಾರಿಸ್ಸಿನಲ್ಲಿ ಪ್ರದರ್ಶನಗೊಂಡ, "ವಸ್ತುಕಲಾ ಪ್ರದರ್ಶನ," ದಲ್ಲಿ ' " ಮಲೆಯಾಳದ ವನಿತೆ " ಎಂಬ ತೈಲಚಿತ್ರಕ್ಕೆ, ರವಿವರ್ಮರಿಗೆ "ಗೋಲ್ಡ್ ಮೆಡಲ್," ಪ್ರಶಸ್ತಿ ದೊರೆಯಿತು. ಅದೇ ವರ್ಷ ವಿಯನ್ನ ದಲ್ಲಿ ಏರ್ಪಡಿಸಿದ ಪ್ರದರ್ಶನದಲ್ಲೂ, " ಮಲಯಾಳದ ವನಿತೆ", ಗೆ ಬಹುಮಾನ ದೊರೆಯಿತು. ಈ ಪ್ರದರ್ಶನಗಳಿಂದ ರವಿವರ್ಮರಿಗೆ ವಿಶ್ವಮಾನ್ಯತೆ ದೊರೆಯಿತು. ಸೀರೆ ಉಡುಪನ್ನು ಅವರ ಭವ್ಯಕಲಾಕೃತಿಗಳಲ್ಲಿ ಹೆಚ್ಚಾಗಿ ಬಳಸಿಕೊಂಡಿದ್ದಾರೆ. ಆಗಿನಕಾಲದಲ್ಲಿ [[ಕೇರಳ]] ಮುಂತಾದ ರಾಜ್ಯಗಳಲ್ಲಿ ಸೀರೆ ಉಡುವ ಪರಂಪರೆ ಇರಲಿಲ್ಲ. ಹಾಗಾಗಿ, ಸೀರೆಉಡುಪನ್ನು ದೇಶದಾದ್ಯಂತ ಪ್ರಸಿದ್ಧಿಪಡಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
 
ಬಕಿಂಗ್ ಹ್ಯಾಮ್ ಡ್ಯೂಕರ, ಎತ್ತರದ ನಿಲುವಿನ ತೈಲಚಿತ್ರವನ್ನು ಬರೆದುಕೊಟ್ಟಿದ್ದರು. ಅದನ್ನು [[ಮದ್ರಾಸ್ ]]ಸರ್ಕಾರ, ತಮ್ಮ ಆಫೀಸಿನ ಮುಖ್ಯದ್ವಾರದಮುಂದೆ ಪ್ರದರ್ಶಿಸಿದ್ದರು.
 
 
೧೮೭೭ ರಲ್ಲಿ, [[ಮದ್ರಾಸ್]] ಲಲಿತಕಲಾ ಅಕ್ಯಾಡಮಿಯವರು ಪ್ರಸ್ತುತಪಡಿಸಿದ, ವಸ್ತು ಪ್ರದರ್ಶನದಲ್ಲಿ, ರವಿವರ್ಮರ, " ವೀಣೆನುಡಿಸುವ ತಮಿಳು ಮಹಿಳೆ" ಎಂಬ ತೈಲಚಿತ್ರದ ಪ್ರದರ್ಶನವಾಗಿತ್ತು. ದುಶ್ಯಂತನಿಗೆ ಶಕುಂತಳೆ ಬರೆಯುತ್ತಿರುವ ಪ್ರೇಮ-ಪತ್ರ,ದ ತೈಲಚಿತ್ರಕ್ಕೆ ಬಹುಮಾನ ದೊರೆಯಿತು.
 
 
೪೩ ನೇ ಸಾಲು:
 
==ಬರೋಡ ಮಹಾರಾಜರಬಳಿ :ಮಹಾರಾಜರ==
 
[[೧೮೮೧]] ರಲ್ಲಿ, ದಮಯಂತಿ, ಸೈರಂಧ್ರಿ, ಸರಸ್ವತಿ, ಲಕ್ಷ್ಮಿ, ಮೊಘಲ್ ಶೈಲಿ ಮತ್ತು ರಾಜಸ್ಥಾನಿ ಶೈಲಿಗಳನ್ನು ಸ್ವಲ್ಪದಿನ ಅಭ್ಯಾಸಮಾಡಿದರು. ೩ ವರ್ಷಗಳಕಾಲ ಬರೋಡದಲ್ಲೆ[[ಬರೋಡ]]ದಲ್ಲೆ ಇದ್ದರು. ಆ ಸಮಯದಲ್ಲಿ ಸೀತಾ-ಪರಿತ್ಯಾಗದ ತೈಲಚಿತ್ರವನ್ನು ರಚಿಸಿ ಅರಸರಿಗೆ ಕೊಟ್ಟಿದ್ದರು. ಮಹಾರಾಜರಿಗೆ ಅತಿಯಾದ ಆನಂದವಾಯಿತು. ಬರೋಡದ[[ಬರೋಡ]]ದ ನರೇಶರು ರವಿವರ್ಮರಿಗೆ, ಗೌರವಾರ್ಥವಾಗಿ, ೫೦,೦೦೦ ರೂಪಾಯಿಗಳನ್ನೂ, ಆನೆ, ಧನ-ಕನಕಗಳನ್ನು ಉಡುಗೊರೆಯಾಗಿ ಕೊಟ್ಟರು. ಸ್ವಲ್ಪ ದಿನ ತಮ್ಮ ತಾಯ್ನಾಡಿಗೆ ಹೋಗಿ ತಮ್ಮಕಲಾಭ್ಯಾಸದ ಮನೆಗುರುಗಳಾದ, ಅವರ ಮಾವನವರ ಪಾದಗಳಮೇಲೆ ೫,೦೦೦ ರೂಪಾಯಿಗಳನ್ನು ಸಮರ್ಪಿಸಿ, ನಮಸ್ಕರಿಸಿ, ತಮ್ಮ ಭಕ್ತಿಭಾವವನ್ನು ಪ್ರದರ್ಶಿಸಿದರು. ೧೮೮೭ ರಲ್ಲಿ ಅವರು ಒಂದು ವರ್ಷ ಊರುಬಿಟ್ಟು ಹೋಗಲಿಲ್ಲ.
 
 
[[೧೮೯೧]] ರಲ್ಲಿ, ತಾವು ರಚಿಸಿದ್ದ ೧೪ ಪೇಂಟಿಂಗ್ ತೆಗೆದುಕೊಂಡು ರೈಲಿನಲ್ಲಿ ಬರೋಡಾಕ್ಕೆ ಹೋಗುತ್ತಿರುವಾಗ, [ ಉದ್ದ-೫ ಅಡಿ, ೩ ಅಂಗುಲ, ಅಗಲ-೩ ಅಡಿ ೮ ಅಂಗುಲ ಗಾತ್ರದ ದೊಡ್ಡ ತೈಲಚಿತ್ರಗಳು.] ಮಧ್ಯೆ, ಬೊಂಬಾಯಿನಲ್ಲಿ[[ಬೊಂಬಾಯಿ]]ನಲ್ಲಿ ಉಳಿದುಕೊಂಡರು. ಊರಿನಿಂದ ಬಂದ ತಂತಿವಾರ್ತೆಯಿಂದ ವಿಚಲಿತಗೊಂಡರು. ಊರಿನಲ್ಲಿ ಅವರ ಪ್ರೀತಿಯ ಪತ್ನಿ ತೀರಿಕೊಂಡಿದ್ದರು. ಈ ವಾರ್ತೆ ಸಿಡಿಲಿನಂತೆ ಎರಗಿತು. ಕೂಡಲೇ ವಾಪಸ್ಸು ಹೋಗಿ ೧ ತಿಂಗಳು ಊರಿನಲ್ಲೇ ಇದ್ದು ಮತ್ತೆ ಬರೋಡಾ ಹೋದರು.
೧೮೮೧ ರಲ್ಲಿ, ದಮಯಂತಿ, ಸೈರಂಧ್ರಿ, ಸರಸ್ವತಿ, ಲಕ್ಷ್ಮಿ, ಮೊಘಲ್ ಶೈಲಿ ಮತ್ತು ರಾಜಸ್ಥಾನಿ ಶೈಲಿಗಳನ್ನು ಸ್ವಲ್ಪದಿನ ಅಭ್ಯಾಸಮಾಡಿದರು. ೩ ವರ್ಷಗಳಕಾಲ ಬರೋಡದಲ್ಲೆ ಇದ್ದರು. ಆ ಸಮಯದಲ್ಲಿ ಸೀತಾ-ಪರಿತ್ಯಾಗದ ತೈಲಚಿತ್ರವನ್ನು ರಚಿಸಿ ಅರಸರಿಗೆ ಕೊಟ್ಟಿದ್ದರು. ಮಹಾರಾಜರಿಗೆ ಅತಿಯಾದ ಆನಂದವಾಯಿತು. ಬರೋಡದ ನರೇಶರು ರವಿವರ್ಮರಿಗೆ, ಗೌರವಾರ್ಥವಾಗಿ, ೫೦,೦೦೦ ರೂಪಾಯಿಗಳನ್ನೂ, ಆನೆ, ಧನ-ಕನಕಗಳನ್ನು ಉಡುಗೊರೆಯಾಗಿ ಕೊಟ್ಟರು. ಸ್ವಲ್ಪ ದಿನ ತಮ್ಮ ತಾಯ್ನಾಡಿಗೆ ಹೋಗಿ ತಮ್ಮಕಲಾಭ್ಯಾಸದ ಮನೆಗುರುಗಳಾದ, ಅವರ ಮಾವನವರ ಪಾದಗಳಮೇಲೆ ೫,೦೦೦ ರೂಪಾಯಿಗಳನ್ನು ಸಮರ್ಪಿಸಿ, ನಮಸ್ಕರಿಸಿ, ತಮ್ಮ ಭಕ್ತಿಭಾವವನ್ನು ಪ್ರದರ್ಶಿಸಿದರು. ೧೮೮೭ ರಲ್ಲಿ ಅವರು ಒಂದು ವರ್ಷ ಊರುಬಿಟ್ಟು ಹೋಗಲಿಲ್ಲ.
 
 
೧೮೯೧ ರಲ್ಲಿ, ತಾವು ರಚಿಸಿದ್ದ ೧೪ ಪೇಂಟಿಂಗ್ ತೆಗೆದುಕೊಂಡು ರೈಲಿನಲ್ಲಿ ಬರೋಡಾಕ್ಕೆ ಹೋಗುತ್ತಿರುವಾಗ, [ ಉದ್ದ-೫ ಅಡಿ, ೩ ಅಂಗುಲ, ಅಗಲ-೩ ಅಡಿ ೮ ಅಂಗುಲ ಗಾತ್ರದ ದೊಡ್ಡ ತೈಲಚಿತ್ರಗಳು.] ಮಧ್ಯೆ, ಬೊಂಬಾಯಿನಲ್ಲಿ ಉಳಿದುಕೊಂಡರು. ಊರಿನಿಂದ ಬಂದ ತಂತಿವಾರ್ತೆಯಿಂದ ವಿಚಲಿತಗೊಂಡರು. ಊರಿನಲ್ಲಿ ಅವರ ಪ್ರೀತಿಯ ಪತ್ನಿ ತೀರಿಕೊಂಡಿದ್ದರು. ಈ ವಾರ್ತೆ ಸಿಡಿಲಿನಂತೆ ಎರಗಿತು. ಕೂಡಲೇ ವಾಪಸ್ಸು ಹೋಗಿ ೧ ತಿಂಗಳು ಊರಿನಲ್ಲೇ ಇದ್ದು ಮತ್ತೆ ಬರೋಡಾ ಹೋದರು.
 
 
 
ಮೈಸೂರು ಮಹಾರಾಜರ ಬಳಿ :
 
==[[ಮೈಸೂರು]] ಮಹಾರಾಜರ ಬಳಿ :==
 
 
Line ೬೧ ⟶ ೫೮:
 
 
ಇಲ್ಲಿ ದಾಖಲಿಸಬಹುದಾದ ಮತ್ತೊಂದು ಭವ್ಯ ತೈಲಚಿತ್ರವನ್ನು ಬರೆದು ರವಿವರ್ಮರು ಅತ್ಯಂತ ಯಶಸ್ಸನ್ನು ಗಳಿಸಿದರು. ೩ ಜನ ನಂಬಿಕೆಯ ಅನುಚರರೊಡನೆ, ಆಶ್ವಾಸನೆ ಕೊಡಲು ಕೈಯಲ್ಲಿ ಭವಾನಿತಾಯಿ ಪ್ರಸಾದಿಸಿದ ಖಡ್ಗವನ್ನು ಝಳಪಿಸುತ್ತಾ ಶಿವನೇರಿದುರ್ಗದಬಳಿ, ಅರಿಭಯಂಕರನಾಗಿ ಕುದುರೆಯನ್ನೇರಿ ಬರುತ್ತಿರುವ ವೀರಶಿವಾಜಿಯವರವೀರ[[ಶಿವಾಜಿ]]ಯವರ ಚಿತ್ರ, ಬಹುಶಃ ಬಹುತೇಕ ಮಹಾರಾಷ್ಟ್ರದವರ[[ಮಹಾರಾಷ್ಟ್ರ]]ದವರ ಮನೆಗಳಲ್ಲಿ ಈ ವರ್ಣಚಿತ್ರವನ್ನು ಕಟ್ಟು ಹಾಕಿಸಿ ಇಟ್ಟುಕೊಂಡಿದ್ದಾರೆ. ರವಿವರ್ಮರು ಚಿತ್ರಿಸಿದ ವರ್ಣಚಿತ್ರಗಳು ಒಟ್ಟು ೮೯. ಅವೆಲ್ಲಾ ಅಚ್ಚಾಗಿ ಮದ್ಯಮವರ್ಗದ ಕಲಾಪ್ರೇಮಿಗಳಿಗೆ, ಸಾಂತ್ವನ ನೀಡುವಲ್ಲಿ ಸಹಕಾರಿಯಾದವು.
 
 
 
ತಿರುವಾಂಕೂರು ಮಹಾರಾಜರ ಆಸ್ಥಾನದಲ್ಲಿ :
 
 
 
ಆಸ್ತಾನ ಕಲಾವಿದರಾಗಿ ನೇಮಿತರಾಗಿದ್ದರು. ವಿರಾಟನ ಆಸ್ಥಾನ, ಶಕುಂತಳೆ, ಹಂಸ ದಮಯಂತಿ, ರುಕ್ಮಾಂಗದ ಮತ್ತು ಮೋಹಿನಿ. ಪ್ರತಿ ವರ್ಣಚಿತ್ರಗಳಿಗೂ ತಲಾ ೩,೦೦೦ ರೂ ಪ್ರಶಸ್ತಿ ಕೊಡಲಾಯಿತು. "ಚಿತ್ರ ಆರ್ಟ್ ಗ್ಯಾಲರಿ ಎಂಬ ಸಂಸ್ತೆಯನ್ನು ಸ್ಥಾಪಿಸಲಾಯಿತು. ಅಲ್ಲಿ ರವಿವರ್ಮರ ೧೪ ಭಾರಿ ಎತ್ತರದ ತೈಲಚಿತ್ರಗಳನ್ನು ಸ್ಥಾಪಿಸಲಾಗಿದೆ. ೧೦ ಸಣ್ಣಗಾತ್ರದ ಪೇಂಟಿಂಗ್ ಗಳಿವೆ. ೨ ಅಪೂರ್ಣ ಚಿತ್ರಗಳೂ ಇವೆ. ಬಹುಶಃ ರವಿವರ್ಮರ ಕೊನೆಯದಿನಗಳಲ್ಲಿ ಅವರ ಮಾನಸಿಕಬಲ ಸ್ವಲ್ಪ ಕಡಿಮೆಯಾಗಿತ್ತು. ಹೆಚ್ಚು ಹೊತ್ತು ಕುಳಿತು ಕೆಲಸಮಾಡುವುದು ಸಾಧ್ಯವಿರಲಿಲ್ಲ. ಅವರ ಸೋದರ, ರಾಜರಾಜ ವರ್ಮರು ತೀರಿಕೊಂಡಮೇಲೆ ಅವರಿಗೆ ಎಲ್ಲದರಲ್ಲೂ ಆಸಕ್ತಿ ಕಡಿಮೆಯಾಗಿತ್ತು. ಆರೋಗ್ಯವೂ ಸರಿಯಾಗಿರದೆ ಖಂಡಾಲ ಲೋನಾವಲಗಳಲ್ಲಿ ಸ್ವಲ್ಪದಿನ ಇದ್ದು ಸುಧಾರಿಸಿಕೊಡರು. ಇದೇ ಸಮಯದಲ್ಲಿ ಹೈದರಾಬಾದಿನ ರಾಜಾ ದೀನ ದಯಳರ ಒತ್ತಾಯಾಕ್ಕೆ ಮಣಿದು ಅಲ್ಲಿಗೆ ಹೋಗಿ, ೨ ತಿಂಗಳಿದ್ದು ವರ್ಣಚಿತ್ರಗಳನ್ನು ರಚಿಸಿಕೊಟ್ಟುಬಂದರು. ೧೯೦೬ ರಲ್ಲಿ ತಮ್ಮ ೫೭ ನೆಯ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು.
 
 
==[[ತಿರುವಾಂಕೂರು]] ಮಹಾರಾಜರ ಆಸ್ಥಾನದಲ್ಲಿ :==
ರವಿವರ್ಮರ ಚಿತ್ರಕಲಾಮುದ್ರಣಾಲಯ :
 
ಆಸ್ತಾನ ಕಲಾವಿದರಾಗಿ ನೇಮಿತರಾಗಿದ್ದರು. ವಿರಾಟನ ಆಸ್ಥಾನ, ಶಕುಂತಳೆ, ಹಂಸ ದಮಯಂತಿ, ರುಕ್ಮಾಂಗದ ಮತ್ತು ಮೋಹಿನಿ. ಪ್ರತಿ ವರ್ಣಚಿತ್ರಗಳಿಗೂ ತಲಾ ೩,೦೦೦ ರೂ ಪ್ರಶಸ್ತಿ ಕೊಡಲಾಯಿತು. "ಚಿತ್ರ ಆರ್ಟ್ ಗ್ಯಾಲರಿ ಎಂಬ ಸಂಸ್ತೆಯನ್ನು ಸ್ಥಾಪಿಸಲಾಯಿತು. ಅಲ್ಲಿ ರವಿವರ್ಮರ ೧೪ ಭಾರಿ ಎತ್ತರದ ತೈಲಚಿತ್ರಗಳನ್ನು ಸ್ಥಾಪಿಸಲಾಗಿದೆ. ೧೦ ಸಣ್ಣಗಾತ್ರದ ಪೇಂಟಿಂಗ್ ಗಳಿವೆ. ೨ ಅಪೂರ್ಣ ಚಿತ್ರಗಳೂ ಇವೆ. ಬಹುಶಃ ರವಿವರ್ಮರ ಕೊನೆಯದಿನಗಳಲ್ಲಿ ಅವರ ಮಾನಸಿಕಬಲ ಸ್ವಲ್ಪ ಕಡಿಮೆಯಾಗಿತ್ತು. ಹೆಚ್ಚು ಹೊತ್ತು ಕುಳಿತು ಕೆಲಸಮಾಡುವುದು ಸಾಧ್ಯವಿರಲಿಲ್ಲ. ಅವರ ಸೋದರ, ರಾಜರಾಜ ವರ್ಮರು ತೀರಿಕೊಂಡಮೇಲೆ ಅವರಿಗೆ ಎಲ್ಲದರಲ್ಲೂ ಆಸಕ್ತಿ ಕಡಿಮೆಯಾಗಿತ್ತು. ಆರೋಗ್ಯವೂ ಸರಿಯಾಗಿರದೆ [[ಖಂಡಾಲ]] ಲೋನಾವಲಗಳಲ್ಲಿ ಸ್ವಲ್ಪದಿನ ಇದ್ದು ಸುಧಾರಿಸಿಕೊಡರು. ಇದೇ ಸಮಯದಲ್ಲಿ ಹೈದರಾಬಾದಿನ ರಾಜಾ ದೀನ ದಯಳರ ಒತ್ತಾಯಾಕ್ಕೆ ಮಣಿದು ಅಲ್ಲಿಗೆ ಹೋಗಿ, ೨ ತಿಂಗಳಿದ್ದು ವರ್ಣಚಿತ್ರಗಳನ್ನು ರಚಿಸಿಕೊಟ್ಟುಬಂದರು. ೧೯೦೬ ರಲ್ಲಿ ತಮ್ಮ ೫೭ ನೆಯ ಹುಟ್ಟಿದ ಹಬ್ಬವನ್ನು ಆಚರಿಸಿಕೊಂಡರು.
 
 
==ರವಿವರ್ಮರ ಚಿತ್ರಕಲಾಮುದ್ರಣಾಲಯ :==
ಸಾಮಾನ್ಯ ಜನರಿಗೆ ತೈಲಚಿತ್ರಗಳನ್ನು ಕೊಳ್ಳುವುದು ಸಾಧ್ಯವಿಲ್ಲದಮಾತು. ಅದಕ್ಕಾಗಿ ರವಿವರ್ಮರು, ಒಬ್ಬ ಪಾಲುದಾರನ ಜೊತೆಗೆ, ಒಪ್ಪಂದ ಮಾಡಿಕೊಂಡು ಒಂದು ಮುದ್ರಣಾಲಯವನ್ನು ಬೊಂಬಾಯಿನಲ್ಲಿ ಸ್ಥಾಪಿಸಿದರು. ಅದನ್ನು ನೋಡಿಕೊಳ್ಳಲು ಸದಾ ಅವರು ಅಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ. ಪಾಲುದಾರ, ಹಣವನ್ನೆಲ್ಲಾ ಲಪಟಾಯಿಸಿದ್ದ. ೧೮೯೪ ರಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಿದ್ದರಿಂದ ತಮ್ಮ ಮುದ್ರಣಾಲಯವನ್ನು ಮಾರುವ ಪರಿಸ್ಥಿತಿ ಬಂತು. ಅವರು ಮೊದಲು ಕಾರ್ಲಿ ಎಂಬ ಜಾಗಕ್ಕೆ ಸ್ಥಳಾಂತರಿಸಿದರು. ಅಲ್ಲೂ ವ್ಯಾಪಾರ ಕುದುರದೆ, ಒಬ್ಬ ವಿದೇಶಿಗೆ ೨೫ ಸಾವಿರ ರೂಪಾಯಿಗಳಿಗೆ ಮಾರಿದರು.
 
ಸಾಮಾನ್ಯ ಜನರಿಗೆ ತೈಲಚಿತ್ರಗಳನ್ನು ಕೊಳ್ಳುವುದು ಸಾಧ್ಯವಿಲ್ಲದಮಾತು. ಅದಕ್ಕಾಗಿ ರವಿವರ್ಮರು, ಒಬ್ಬ ಪಾಲುದಾರನ ಜೊತೆಗೆ, ಒಪ್ಪಂದ ಮಾಡಿಕೊಂಡು ಒಂದು ಮುದ್ರಣಾಲಯವನ್ನು ಬೊಂಬಾಯಿನಲ್ಲಿ[[ಬೊಂಬಾಯಿ]]ನಲ್ಲಿ ಸ್ಥಾಪಿಸಿದರು. ಅದನ್ನು ನೋಡಿಕೊಳ್ಳಲು ಸದಾ ಅವರು ಅಲ್ಲಿ ಇರಲು ಸಾಧ್ಯವಾಗುತ್ತಿರಲಿಲ್ಲ. ಪಾಲುದಾರ, ಹಣವನ್ನೆಲ್ಲಾ ಲಪಟಾಯಿಸಿದ್ದ. ೧೮೯೪ ರಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಿದ್ದರಿಂದ ತಮ್ಮ ಮುದ್ರಣಾಲಯವನ್ನು ಮಾರುವ ಪರಿಸ್ಥಿತಿ ಬಂತು. ಅವರು ಮೊದಲು ಕಾರ್ಲಿ ಎಂಬ ಜಾಗಕ್ಕೆ ಸ್ಥಳಾಂತರಿಸಿದರು. ಅಲ್ಲೂ ವ್ಯಾಪಾರ ಕುದುರದೆ, ಒಬ್ಬ ವಿದೇಶಿಗೆ ೨೫ ಸಾವಿರ ರೂಪಾಯಿಗಳಿಗೆ ಮಾರಿದರು.
 
 
Line ೮೩ ⟶ ೭೫:
 
 
ಅಮೆರಿಕದ[[ಅಮೆರಿಕ]]ದ [[ಚಿಕಾಗೋ]] ನಲ್ಲಿ ನಡೆದ ' ವಸ್ತುಕಲಾ ಪ್ರದರ್ಶನ' ಕ್ಕೆ ೧೦ ವರ್ಣಚಿತ್ರಗಳನ್ನು ಭಾರತದಿಂದ ಕಳಿಸಲಾಗಿತ್ತು. ಅದು ರವಿವರ್ಮರದೇ ಎಂದು ಹೇಳಬೇಕಾಗಿಲ್ಲ. ಬರೋಡಾ ಮಹಾರಾಜರು ಕಳಿಸುವ ಏರ್ಪಾಡುಮಾಡಿದ್ದರು. ೨ ಪ್ರಶಸ್ತಿಗಳನ್ನು ರವಿವರ್ಮರು ಗಿಟ್ಟಿಸಿದ್ದರು. ಸ್ವಾಮಿವಿವೇಕಾನಂದರು[[ಸ್ವಾಮಿ ವಿವೇಕಾನಂದ]]ರು ಆಗ ಅಮೆರಿಕೆಯಲ್ಲಿದ್ದರು. ರವಿವರ್ಮರ ತೈಲ ವರ್ಣಚಿತ್ರಗಳನ್ನು ನೋಡಿ ವಿಸ್ಮಯರಾದ ಅವರು, ಇದನ್ನು ಬರೆದ ಮಹಾಕಲಾಕಾರನನ್ನು ಭೇಟಿಮಾಡುವ ಉತ್ಸುಕತೆ ತೋರಿಸಿದ್ದರು. ಒಮ್ಮೆ ಬೊಂಬಾಯಿಗೆ ಬಂದಾಗ, ರವಿವರ್ಮರ ಮನೆಯಲ್ಲೇ ಒಂದು ದಿನ ಉಳಿದುಕೊಂಡಿದ್ದರಂತೆ.
 
 
ರಾಜಾ ರವಿವರ್ಮರು ತಮ್ಮ ೫೮ ನೆಯ ಸಣ್ಣ ಪ್ರಾಯದಲ್ಲೇ ೨, ಅಕ್ಟೋಬರ್, ನವೆಂಬರ್, ೧೯೦೬ ರಲ್ಲಿ ನಿಧನರಾದರು. ಭಾರತಸರ್ಕಾರ[[ಭಾರತ]] ಸರ್ಕಾರ ಅವರ ಗೌರವಾರ್ಥವಾಗಿ ಅಂಚೆಚೀಟಿಯನ್ನು ಹೊರಡಿಸಿದ್ದರು.
 
Selected Readings :
"https://kn.wikipedia.org/wiki/ರಾಜಾ_ರವಿ_ವರ್ಮ" ಇಂದ ಪಡೆಯಲ್ಪಟ್ಟಿದೆ