ಕೊಡಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭೩ ನೇ ಸಾಲು:
 
==ಭೂಗೋಳ==
ಕೊಡಗು ತನ್ನ ಪಶ್ಚಿಮ ಸರಹದ್ದಿನಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯನ್ನೂ, ಉತ್ತರಕ್ಕೆ ಹಾಸನ, ಪೂರ್ವಕ್ಕೆ ಮೈಸೂರು, ದಕ್ಷಿಣಕ್ಕೆ ಕೇರಳದ ಕಣ್ಣೂರು ಜಿಲ್ಲೆಗಳನ್ನೂ ಹೊಂದಿದೆ. ಇಲ್ಲಿಯ ಜನಸಂಖ್ಯೆ ೫೪೫,೩೨೨ (೨೦೦೧ ರಲ್ಲಿ) ಇತ್ತು. ಈ ಜಿಲ್ಲೆಯ ರಾಜಧಾನಿ ಮಡಿಕೇರಿ (ಮರ್ಕೆರಾ ಎಂದೂ ಆಂಗ್ಲದಲ್ಲಿ ಕರೆಯಲಾಗುತ್ತದೆ). ಕೊಡಗು ಮೊದಲು ಬ್ರಿಟಿಷರ ಕಾಲದಲ್ಲಿ ಸ್ವತಂತ್ರ ರಾಜ್ಯವಾಗಿತ್ತು. ಸ್ವಾತಂತ್ರ್ಯಾನಂತರ ಭಾಷಾವಾರು ರಾಜ್ಯವಿಂಗಡನೆಯಾದಾಗ ಮೈಸೂರು ರಾಜ್ಯಕ್ಕೆ ಜಿಲ್ಲೆಯಾಗಿ ಸೇರಲ್ಪಟ್ಟಿತು.
 
 
==ತಾಲೂಕುಗಳು==
"https://kn.wikipedia.org/wiki/ಕೊಡಗು" ಇಂದ ಪಡೆಯಲ್ಪಟ್ಟಿದೆ