ಮಹಾರಾಜ ಕಾಲೇಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
==ಮಹಾರಾಜ ಕಾಲೇಜಿನ ಹುಟ್ಟು-ಬೆಳವಣಿಗೆ==
ಮೈಸೂರಿನಲ್ಲಿನ ಬಹಳ ಹಿರಿಯ ಕಾಲೇಜೆಂಬ ಹೆಗ್ಗಳಿಕೆಗೆ ಮಹಾರಾಜ ಕಾಲೇಜು ಭಾಜನವಾಗಿದೆ. ಭವ್ಯ ಇತಿಹಾಸ, ಶ್ರೇಷ್ಠ ಪರಂಪರೆಯುಳ್ಳ ಈ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯಕ್ಕೂ ಮೊದಲೇ ಹುಟ್ಟಿದ್ದು. ಮೈಸೂರಿನ ಸಾಂಸ್ಕೃತಿಕ ಜೀವನಾಡಿ ಎನಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಶೈಕ್ಷಣಿಕ ಸಾಧನೆಯಲ್ಲಿ ಮಹಾರಾಜ ಕಾಲೇಜು ಮುಂಚೂಣಿಯಲ್ಲಿ ನಿಲ್ಲುತ್ತದೆ. ಇದು ಪ್ರಾರಂಭಗೊಂಡದ್ದು ೧೮೩೩ರಲ್ಲಿ. ಸುಮಾರು ೧೪೦ ವರ್ಷಗಳಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನದಾಸೋಹವನ್ನು ನೀಡುತ್ತಲೇ ಬಂದಿದೆ. ಮಹಾರಾಜ ಕಾಲೇಜಿನ ವಿದ್ಯಾದೇಗುಲದಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಇಡೀ ಪ್ರಪಂಚದ ಮೂಲೆ ಮೂಲೆಯಲ್ಲೂ ನೆಲೆಸಿದ್ದಾರೆ.
 
==ಶೈಕ್ಷಣಿಕ ಸಾಧನೆ==
 
==ವಿಶೇಷತೆಗಳು==
*೧.ಪಠ್ಯೇತರ ಚಟುವಟಿಕೆಗಳ ವೇದಿಕೆ
*೨.ವಿದ್ಯಾರ್ಥಿನಿಲಯಗಳ ಸೌಲಭ್ಯಗಳು
*೩.ಉಪಹಾರ ಮಂದಿರ
*೪.ಗ್ರಂಥಾಲಯ ಮತ್ತು ವಾಚನಾಲಯ
*೫.ಉಚಿತ ಆರೋಗ್ಯ ಕೇಂದ್ರ
*೬.ಸಹಕಾರ ಸಂಘ
*೭.ಕ್ರೀಡಾ ವ್ಯವಸ್ಥೆ
*೮.ರಾಷ್ಟ್ರೀಯ ಯುವಸೇವಾದಳ [ಎನ್.ಸಿ.ಸಿ]
*೯.ರಾಷ್ಟ್ರೀಯ ಸೇವಾ ಯೋಜನೆ [ಎನ್,ಎಸ್.ಎಸ್]
*೧೦.ಮಧ್ಯ್ನಾನದ ಉಚಿತ ಲಘು ಉಪಹಾರ
*೧೧.ವಿದ್ಯಾರ್ಥಿ ವೇತನಗಳು
*೧೨.ಕಾಲೇಜಿನ ಶಿಸ್ತಿಗೆ ಸಂಬಂಧಿಸಿರುವ ನಿಯಮಗಳು
*೧೩.ಕಡ್ಡಾಯ ಹಾಜರಾತಿಯ ನಿಯಮಗಳು
*೧೪.ಶುಲ್ಕವಿವರಣೆ
*೧೫.ಲೈಂಗಿಕ ದೌರ್ಜನ್ಯ/ಮಾನವ ಹಕ್ಕುಗಳ ಉಲ್ಲಂಘನೆ/ರ್ಯಾಗಿಂಗ್ ಘಟನೆಗಳಿಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಕ್ರಮಗಳು
 
==ಶೈಕ್ಷಣಿಕ ಸಾಧನೆ==
 
==ವಿವಿಧ ಸಮಿತಿಗಳು==
"https://kn.wikipedia.org/wiki/ಮಹಾರಾಜ_ಕಾಲೇಜು" ಇಂದ ಪಡೆಯಲ್ಪಟ್ಟಿದೆ