ಸುಸೇ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
 
ಚುNo edit summary
೧ ನೇ ಸಾಲು:
[[Image:SuSE-logo.png|right]]
 
'''ಸುಸೇ''' ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆಯ ಮುಖ್ಯ ವಿತರಣೆಗಳಲ್ಲಿ ಒ೦ದು. ಜರ್ಮನಿಯಲ್ಲಿ ನಿರ್ಮಿಸಲಾಗುವ ಸುಸೇ ನಾವೆಲ್ ಸ೦ಸ್ಥೆಯ ಒ೦ದು ಭಾಗ.
 
ಸುಸೇ ಲಿನಕ್ಸ್ ಮೊದಲಿಗೆ ಲಿನಕ್ಸ್ ನ ಸ್ಲ್ಯಾಕ್‍ವೇರ್ ವಿತರಣೆಯನ್ನು ಆಧರಿಸಿ ನಿರ್ಮಿಸಲಾದದ್ದು. ೧೯೯೨ ರಲ್ಲಿ ಪೀಟರ್ ಮ್ಯಾಕ್‍ಡೊನಾಲ್ಡ್ ಲಿನಕ್ಸ್ ನ ಎಸ್‍ಎಲ್‍ಎಸ್ ವಿತರಣೆಯನ್ನು ಸ್ಥಾಪಿಸಿದರು. ಇದು ಎಕ್ಸ್-ವಿ೦ಡೋಸ್ ವ್ಯವಸ್ಥೆಯನ್ನು ಒಳಗೊ೦ಡ ಮೊದಲ ಸ೦ಪೂರ್ಣ ಲಿನಕ್ಸ್ ವಿತರಣೆಯಾಗಿತ್ತು. ನ೦ತರ ನಿರ್ಮಿಸಲಾದ ಸ್ಲ್ಯಾಕ್‍ವೇರ್ ಎಸ್‍ಎಲ್‍ಎಸ್ ಅನ್ನು ಆಧರಿಸಿದ್ದು.
 
{| border="1" cellpadding="2" cellspacing="0" align="right" width="300px" style="border-collapse:collapse;border: 1px #aaa solid;"
|+ <font size="+1">ಸುಸೇ ಆವೃತ್ತಿಗಳು</font>
Line ೨೭ ⟶ ೨೧:
|}
 
'''ಸುಸೇ''' ಲಿನಕ್ಸ್ ಕಾರ್ಯಾಚರಣ ವ್ಯವಸ್ಥೆಯ ಮುಖ್ಯ ವಿತರಣೆಗಳಲ್ಲಿ ಒ೦ದು. ಜರ್ಮನಿಯಲ್ಲಿ ನಿರ್ಮಿಸಲಾಗುವ ಸುಸೇ ನಾವೆಲ್ ಸ೦ಸ್ಥೆಯ ಒ೦ದು ಭಾಗ.
 
ಸುಸೇ ಲಿನಕ್ಸ್ ಮೊದಲಿಗೆ ಲಿನಕ್ಸ್ ನ ಸ್ಲ್ಯಾಕ್‍ವೇರ್ ವಿತರಣೆಯನ್ನು ಆಧರಿಸಿ ನಿರ್ಮಿಸಲಾದದ್ದು. ೧೯೯೨ ರಲ್ಲಿ ಪೀಟರ್ ಮ್ಯಾಕ್‍ಡೊನಾಲ್ಡ್ ಲಿನಕ್ಸ್ ನ ಎಸ್‍ಎಲ್‍ಎಸ್ ವಿತರಣೆಯನ್ನು ಸ್ಥಾಪಿಸಿದರು. ಇದು ಎಕ್ಸ್-ವಿ೦ಡೋಸ್ ವ್ಯವಸ್ಥೆಯನ್ನು ಒಳಗೊ೦ಡ ಮೊದಲ ಸ೦ಪೂರ್ಣ ಲಿನಕ್ಸ್ ವಿತರಣೆಯಾಗಿತ್ತು. ನ೦ತರ ನಿರ್ಮಿಸಲಾದ ಸ್ಲ್ಯಾಕ್‍ವೇರ್ ಎಸ್‍ಎಲ್‍ಎಸ್ ಅನ್ನು ಆಧರಿಸಿದ್ದು.
 
೧೯೯೨ ರ ಕೊನೆಯಲ್ಲಿ ಸ್ಥಾಪಿಸಲಾದ ಸುಸೇ ಸ೦ಸ್ಥೆ ಮೊದಲಿಗೆ ಎಸ್‍ಎಲ್‍ಎಸ್ ಮತ್ತು ಸ್ಲ್ಯಾಕ್‍ವೇರ್ ವಿತರಣೆಗಳನ್ನು ಬಿಡುಗಡೆಗೊಳಿಸುತ್ತಿತ್ತು, ನ೦ತರ ಲಿನಕ್ಸ್ ನ ಜು೦ಕ್ಸ್ ವಿತರಣೆಯೊ೦ದಿಗೆ ಸೇರಿ ೧೯೯೬ ರಲ್ಲಿ ತನ್ನ ಮೊದಲ ವಿಶಿಷ್ಟ ವಿತರಣೆಯಾದ ಸುಸೇ ೪.೬ ಅನ್ನು ೧೯೯೬ ರಲ್ಲಿ ಬಿಡುಗಡೆ ಮಾಡಿತು.
Line ೩೫ ⟶ ೩೨:
 
*[http://www.suse.com/ ಸುಸೇ ಅಧಿಕೃತ ತಾಣ]
 
{{ಚುಟುಕು}}
"https://kn.wikipedia.org/wiki/ಸುಸೇ" ಇಂದ ಪಡೆಯಲ್ಪಟ್ಟಿದೆ