ಪಾಣಿನಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಪಾಣಿನಿ]] [[ಸಂಸ್ಕೃತ]]ದ ಪ್ರಖ್ಯಾತ ವೈಯಾಕರಣಿ.[[ವ್ಯಾಕರಣ]]ಕ್ಕೆ ಮೂಲಾಧಾರವಾದ ಸೂತ್ರಗಳನ್ನು ಕುರಿತ ಇವನ ಗ್ರಂಥದ ಹೆಸರು "ಅಷ್ಟಾಧ್ಯಾಯಿ".ಇವನು ಶಿವಭಕ್ತನಾದ ಕಾರಣ ಸೂತ್ರಗಳನ್ನು ಭವ,ರುದ್ರ,ಶರ್ವ ಮುಂತಾದ ಈಶ್ವರನ ಹೆಸರುಗಳಲ್ಲಿ ಕರೆದಿದ್ದಾನೆ.
 
ಪಾಣಿನಿಯು ಸಂಸ್ಕೃತದ ವರ್ಣಗಳನ್ನು 14 ಗುಂಪುಗಳಾಗಿ ವರ್ಗೀಕರಿಸಿದ್ದಾನೆ. ಮಹೇಶ್ವರನ ಢಕ್ಕೆಯ ನಿನಾದದಿಂದ ಈ ವರ್ಣಗಳು ಆವಿರ್ಭವಿಸಿದವೆಂದು ಪ್ರತೀತಿಯಿದ್ದು, ಇವಕ್ಕೆ '''[[ಮಾಹೇಶ್ವರ ಸೂತ್ರಗಳು]]''' ಎಂಬ ಹೆಸರಿದೆ. ಪಾಣಿನಿಯ ಕಾಲ ಸುಮಾರು ಕ್ರಿ.ಪೂ.೪ನೆಯ ಶತಮಾನವಿರಬಹುದೆಂದು ವಿದ್ವಾಂಸರು ಅಂದಾಜು ಮಾಡಿದ್ದಾರೆ.
 
 
"https://kn.wikipedia.org/wiki/ಪಾಣಿನಿ" ಇಂದ ಪಡೆಯಲ್ಪಟ್ಟಿದೆ