ಕಾಸರಗೋಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೯ ನೇ ಸಾಲು:
 
=='''ಚರಿತ್ರೆ'''==
ಕಾಸರಗೋಡಿನ ಅಡೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಎಂಟನೆಯ ಶತಮಾನಕ್ಕೆ ಸೇರಿದ ಶಿಲಾಶಾಸನವೊಂದು ದೊರೆತಿದೆ. ಪಶ್ಚಿಮ ಚಾಲುಕ್ಯ ದೊರೆ ಎರಡನೆಯ ಕೀರ್ತಿವರ್ಮನ ಕಾಲದ್ದೆಂದು ಹೇಳಲು ಆಧಾರಗಳು ದೊರೆತಿವೆ. <ref name="ಜನ ಗಣತಿಅಡೂರು">{{cite news|title=ಮಹಾಲಿಂಗೇಶ್ವರ ದೇವಾಲಯ, ಅಡೂರು|url=http://www.kerala.in/index.php?page=desti&type=list&destiid=21}}</ref> r
 
ಕಾಸರಗೋಡು ಜಿಲ್ಲೆಯು ಇತಿಹಾಸದ ದಿನಗಳಲ್ಲೇ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿತ್ತು. ಕ್ರಿ.ಶ. 14ರ ಕಾಲಘಟದಲ್ಲೇ ಅನೇಕ ಅರಬರು ಪ್ರವಾಸ ಮತ್ತು ವ್ಯಾಪಾರದ ಉದ್ದೇಶಕ್ಕಾಗಿ ಕಾಸರಗೋಡಿಗೆ ಭೇಟಿ ನೀಡಿದ್ದ ಉಲ್ಲೇಖಗಳು ಚರಿತ್ರೆಯ ಪುಟಗಳಲ್ಲಿ ದಾಖಲಾಗಿವೆ.
"https://kn.wikipedia.org/wiki/ಕಾಸರಗೋಡು" ಇಂದ ಪಡೆಯಲ್ಪಟ್ಟಿದೆ