"ಚಿಕ್ಕಬಳ್ಳಾಪುರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

59.97.16.183 (talk) ರ 479553 ಪರಿಷ್ಕರಣೆಯನ್ನು ವಜಾ ಮಾಡಿ False positive?
(59.97.16.183 (talk) ರ 479553 ಪರಿಷ್ಕರಣೆಯನ್ನು ವಜಾ ಮಾಡಿ False positive?)
=== ಜಿಲ್ಲೆಯ ಪ್ರಮುಖ ತಾಲೂಕುಗಳು===
 
೧. [[ಬಾಗೇಪಲ್ಲಿ]]
೧.
೨. [[ಚಿಕ್ಕಬಳ್ಳಾಪುರ]]
೩. [[ಚಿಂತಾಮಣಿ]]
೪.[[ ಗೌರಿಬಿದನೂರು]]
೫. [[ಗುಡಿಬಂಡೆ.]]
೬.[[ಶಿಡ್ಲಘಟ್ಟ.]]
 
ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. [[ಕೈವಾರ]], ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ [[ಬಿ.ಆರ್​. ಲಕ್ಷ್ಮಣರಾವ್​ ]]ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ:
http://www.chikballapur.nic.in
 
==ಇದನ್ನೂ ನೋಡಿ==
*[[ಚಿಕ್ಕಬಳ್ಳಾಪುರ (ಲೋಕ ಸಭೆ ಚುನಾವಣಾ ಕ್ಷೇತ್ರ)]]

edits

"https://kn.wikipedia.org/wiki/ವಿಶೇಷ:MobileDiff/479554" ಇಂದ ಪಡೆಯಲ್ಪಟ್ಟಿದೆ