ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೯ ನೇ ಸಾಲು:
'ಗೇಬ್ರಿಯೆಲ್ ಗಾಸಿಯಾ ಮಾರ್ಕ್ವೆಜ್', ನಂಬಲೇ ಅಸಾಧ್ಯವಾದ ಪ್ರತಿಭೆಯುಳ್ಳ ಈ ಲ್ಯಾಟಿನ್ ಅಮೇರಿಕಾದ ಕ್ರಾಂತಿಕಾರಿ ಲೇಖಕ, ರಾಜಕಾರಣೀ ಕೂಡಾ ಹೌದು. ಸಾಹಿತ್ಯಕ್ಕಾಗಿ ಇರುವ ನೋಬಲ್ ಪಾರಿತೋಷಕವನ್ನು 1982ರಲ್ಲಿ ಪಡೆದಾಗ ಮಾಡಿದ ಭಾಷಣದಲ್ಲಿ ಲ್ಯಾಟಿನ್ ಅಮೇರಿಕಾದ ಜನರ ನೋವು, ಏಣೆಯಿಲ್ಲದ ಅವರ ಸಂಕಟ ಹಾಗು ಬಂಡವಾಳಶಾಹಿ ಯಜಮಾನಿಕೆಯಿಂದ ಬೇಕಂತಲೇ ತಪ್ಪಾಗಿ ‘ಅರ್ಥೈಸಲ್ಪಡುತ್ತಿರುವ ತನ್ನ ಜನರ ಔuಣsizeಜ ಡಿeಚಿಟiಣಥಿ’ ಕುರಿತು ಹೇಳುವ ಮಾತುಗಳು ದಾಖಲಾರ್ಹ: ನನ್ನ ಜನರದ್ದು "ಕಾಗದದ ಮೇಲಿನ ವಾಸ್ತವವಲ್ಲ, ಆದರೆ ನಮ್ಮೊಳಗೆ ಬದುಕುವ ಮತ್ತು ನಾವು ದಿನಾದಿನಾ ಸಾಯುವ ಎಣೆಯಿಲ್ಲದ ಸಾವುಗಳ ಕ್ಷಣಕ್ಷಣಗಳನ್ನು ನಿರ್ಧರಿಸುವ ವಾಸ್ತವ, ಆದರೆ ಈ ವಾಸ್ತವವೇ ನಮ್ಮ ತಣಿಸಲಾಗದ ಸೃಜನಶೀಲತೆಯ ಸೆಲೆಯನ್ನು ಪೋಷಿಸುತ್ತಿರುವುದು, ಅಲೆಮಾರಿಯಂತೆ, ಮೈದುಂಬಿದವನಂತೆ ಕಾಣುವ ನಾನೇ ಅದರ ಗೂಢ ಸಂಕೇತ, ಅದೃಷ್ಟವಶಾತ್ ಪ್ರತ್ಯೇಕವಾಗಿದ್ದೇನೆ". ಕ್ಯೂಬಾದ ಸರ್ವಾಧಿಕಾರಿ, 'ಫಿಡಲ್ ಕ್ಯಾಸ್ಟ್ರೋ', ಮಾರ್ಕ್ವೆಜ್ ರಿಗೆ ಪ್ರಿಯ ಮಿತ್ರರಾಗಿದ್ದರು.
==ನಿಧನ==
೮೭ ವರ್ಷ ಪ್ರಾಯದ 'ಮಾರ್ಕ್ವೆಜ್' <ref>http://epaper.timesofindia.com/Default/Scripting/ArticleWin.asp?From=Archive&Source=Page&Skin=ETNEW&BaseHref=ETM/2014/04/19&PageLabel=10&EntityId=Ar01001&ViewMode=HTML</ref>ರವರು 'ನ್ಯೂಮೋನಿಯಾ ಜ್ವರ'ದಿಂದ ನರಳುತ್ತಿದ್ದರು. ೨೦೧೪ ರ ಮಾರ್ಚ್, ೩೧ ರಂದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲುಮಾಡಲಾಯಿತು. ಒಂದು ವಾರದ ಚಿಕಿತ್ಸೆಯಿಂದ ಸ್ವಲ್ಪ ಗುಣಮುಖರಾಗಿ ಮನೆಗೆ ಕಳಿಸಲ್ಪಟ್ಟರು. ಅಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾಗಲೇ ಏಪ್ರಿಲ್, ೧೭ ರಂದು, ಕೊನೆಯುಸಿರೆಳೆದರು.<ref> [ http://www.prajavani.net/article/%E0%B2%AE%E0%B2%BE%E0%B2%B0%E0%B3%8D%E0%B2%95%E0%B3%8D%E0%B2%B5%E0%B3%86%E0%B2%9C%E0%B3%8D%E2%80%8C%E0%B2%97%E0%B3%86-%E0%B2%95%E0%B2%82%E0%B2%AC%E0%B2%A8%E0%B2%BF-%E0%B2%AE%E0%B2%B9%E0%B2%BE%E0%B2%AA%E0%B3%82%E0%B2%B0 ೧೯-೦೪-೨೦೧೪ ಮಾರ್ಕ್ವೆಜ್‌ಗೆ ಕಂಬನಿಯ ಮಹಾಪೂರ ಪ್ರಜಾವಾಣಿ, ೧೯, ಏಪ್ರಿಲ್, ೨೦೧೪ ]</ref>
===ಅಡಿಟಿಪ್ಪಣಿಗಳು===