"ಪಿ.ಶೇಷಾದ್ರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
 
ಪತ್ನಿ ಅನುಪಮ ಸಂಸಾರದಲ್ಲಷ್ಟೇ ಅಲ್ಲ ಶೇಷಾದ್ರಿಯ ಚಿತ್ರಗಳು ಮತ್ತು ಧಾರಾವಾಹಿಯ ಚುಕ್ಕಾಣಿ ಹಿಡಿದಿದ್ದಾರೆ. ಚಿತ್ರಗಳಲ್ಲಿ ವಸ್ತ್ರವಿನ್ಯಾಸಕಿಯಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಮುನ್ನುಡಿ’ ಚಿತ್ರದ ವಸ್ತ್ರವಿನ್ಯಾಸಕ್ಕಾಗಿ ಇವರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಕೂಡ ಬಂದಿದೆ. ಒಬ್ಬನೇ ಮಗ ಪ್ರಥಮ ಬಾಲನಟನಾಗಿ ಕೆಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾನೆ (ತುತ್ತೂರಿ ಮತ್ತು ಗುಬ್ಬಚ್ಚಿಗಳು). ಇದೀಗ ಪಿಯುಸಿಯಲ್ಲಿ ಓದುತ್ತಿದ್ದಾನೆ.
 
==ಚಿತ್ರಗಳು==
 
== ಬಾಹ್ಯ ಕೊಂಡಿ ==
೨೧೪

edits

"https://kn.wikipedia.org/wiki/ವಿಶೇಷ:MobileDiff/481880" ಇಂದ ಪಡೆಯಲ್ಪಟ್ಟಿದೆ