ಕಾಸರಗೋಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೬ ನೇ ಸಾಲು:
}}ಕಾಸರಗೋಡು [[ಕೇರಳ]] ರಾಜ್ಯಕ್ಕೆ ಸೇರಿರುವ ಒಂದು ಜಿಲ್ಲೆ. [[ಕರ್ನಾಟಕ|ಕರ್ನಾಟಕದ]] [[ಮಂಗಳೂರು|ಮಂಗಳೂರಿನಿಂದ]] ಕೆಲವೇ ಮೈಲಿಗಳಷ್ಟು ದೂರದಲ್ಲಿದೆ. ಕೇರಳದ ಗಡಿ ಜಿಲ್ಲೆಯಾಗಿರುವ ಕಾಸರಗೋಡು ಸಾಕಷ್ಟು ಮಂದಿ ಕನ್ನಡಿಗರನ್ನು ಹೊಂದಿದೆ. ಹಾಗಾಗಿ ಕರ್ನಾಟಕದ ಸಾಂಪ್ರದಾಯಿಕ ಕಲೆಯಾದ [[ಯಕ್ಷಗಾನ]]ವೂ ಸೇರಿದಂತೆ ಕನ್ನಡ ಸಾಹಿತ್ಯ, ಸಂಸ್ಕೃತಿಗಳ ಹಲವು ಮುಖಗಳನ್ನು ಇಲ್ಲಿ ಕಾಣಬಹುದು. ರಾಷ್ಟ್ರಕವಿ [[ಗೋವಿಂದ ಪೈ]], [[ಕಯ್ಯಾರ ಕಿಞಞಣ್ಣ ರೈ|ಕಯ್ಯಾರ ಕಿಞ್ಞಣ್ಣ ರೈ]] ಮುಂತಾದ ಕನ್ನಡದ ಪ್ರಸಿದ್ಧ ಕವಿಗಳು ಕಾಸರಗೋಡಿಗೆ ಸೇರಿದವರು.
 
=='''ವೈಶಿಷ್ಟ್ಯ'''==
ದಕ್ಷಿಣಕನ್ನಡ ಜಿಲ್ಲೆಯನ್ನು ಬಾಚಿ ತಬ್ಬಿಕೊಂಡಂತಿದೆ ಕಾಸರಗೋಡು. ಸುಳ್ಯದಿಂದ ಹರಿದು ಬರುವ ನದಿ ಪಯಸ್ವಿನಿ ಕಾಸರಗೋಡಿನ ಪರಿಸರದಲ್ಲಿ ಹಾದು ‘ಚಂದ್ರಗಿರಿ’ ಎಂಬ ಹೆಸರಿನಿಂದ ಸಾಗುತ್ತದೆ. ನದಿಯ ಒಂದು ಬದಿಯಲ್ಲಿ ಬಹುಪಾಲು ಕನ್ನಡಿಗರ ಕಾಸರಗೋಡು ತಾಲ್ಲೂಕು, ಇನ್ನೊಂದು ಬದಿಯಲ್ಲಿ ಬೆರಳೆಣಿಕೆ ಕನ್ನಡಿಗರ ಹೊಸದುರ್ಗ.<ref name="ಕನ್ನಡ ಕಥನದ ಕಾಸರಗೋಡು">{{cite news|title=ಕನ್ನಡ ಕಥನದ ಕಾಸರಗೋಡು|url=http://www.prajavani.net/article/%E0%B2%95%E0%B2%A8%E0%B3%8D%E0%B2%A8%E0%B2%A1-%E0%B2%95%E0%B2%A5%E0%B2%A8%E0%B2%A6-%E0%B2%95%E0%B2%BE%E0%B2%B8%E0%B2%B0%E0%B2%97%E0%B3%8B%E0%B2%A1%E0%B3%81}}</ref>
 
"https://kn.wikipedia.org/wiki/ಕಾಸರಗೋಡು" ಇಂದ ಪಡೆಯಲ್ಪಟ್ಟಿದೆ