ಹೊಸಪೇಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೨ ನೇ ಸಾಲು:
}}
 
'''ಹೊಸಪೇಟೆ''' [[ಬಳ್ಳಾರಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಹೊಸಪೇಟೆಯು [[.ತುಂಗಭದ್ರ ನದಿ]] ತೀರದಲ್ಲಿದ್ದು, ಜಗತ್ ಪ್ರಸಿದ್ಢ [[ವಿಜಯನಗರ ಸಾಮ್ರಾಜ್ಯ]]ದ ರಾಜಧಾನಿ [[ಹಂಪೆ]]ಯಿಂದ ಕೇವಲ ೧೩ ಕಿ.ಮೀ ದೊರದಲ್ಲಿದೆ. 'ಹಂಪೆ' ಈ ಸ್ಥಳ [[ವಿಶ್ವ ಪರಂಪರೆಯ ತಾಣ]]ಗಳಲ್ಲಿ ಒಂದಾಗಿದೆ. ಇಲ್ಲಿ ತುಂಗಭದ್ರ ನದಿಯ ಮೇಲೆ ೨೦ ನೇ ಶತಮಾನದಲ್ಲಿ [[ತುಂಗಭದ್ರ ಅಣೆಕಟ್ಟು]] ಕಟ್ಟಲಾಗಿದೆ.
ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧ , ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲ ದ ದಶಮಿಯಂದು ರಥೋತ್ಸವ ಇರುತ್ತದೆ.
 
"https://kn.wikipedia.org/wiki/ಹೊಸಪೇಟೆ" ಇಂದ ಪಡೆಯಲ್ಪಟ್ಟಿದೆ