ಜಮ್‍ಸೆಟ್‍ಜಿ ನುಝರ್‍ವಾನ್‍ಜಿ ಟಾಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{Infobox person
| name = ಜಮ್ ಸೆಟ್ ಜಿ ನುಝರ್ ವಾನ್ ಜಿ ಟಾಟ
| name = Jamsetji Nasarwanji Tata
| image = JNTata.jpg
| caption = ಜಮ್ಶೇಟ್‍ಜಿ ಟಾಟಾ
೮ ನೇ ಸಾಲು:
| death_date = {{Death date and age|1904|5|19|1839|3|3|df=y}}
| death_place = [[Bad Nauheim]], [[German Empire]]
| nationality = Indian ಭಾರತೀಯ
| ethnicity = [[Gujaratiಗುಜರಾತಿ]], [[Parsiಪಾರ್ಸಿ ಮತಸ್ತರು]]
| religion = [[Zoroastrianism]]| occupation = [[Entrepreneur|Founder]] of [[Tata Group]]
| parents = ನುಝರ್ವಾನ್ ಜಿ ಟಾಟ, ಹಾಗೂ ಜೀವನ್ ಬಾಯಿ ಟಾಟ ದಂಪತಿಗಳು
| parents = Nusserwanji and Jeevanbai Tata
| spouse = Hirabaiಹೀರಾಬಾಯಿ ಡಾಬು Daboo
}}
 
 
(ಮಾರ್ಚ್, ೩, ೧೮೩೯-ಮೇ, ೧೯, ೧೯೦೪)
[[ಚಿತ್ರ:Tata.jpg|thumb|right|250px|'ಜಮ್‍ಸೆಟ್‍ಜಿ ನುಝರ್‍ವಾನ್‍ಜಿ ಟಾಟ']]
Line ೩೦ ⟶ ೨೮:
* 3. Hydro Electric Plant.
 
ದುರದೃಶ್ಟವಶಾತ್ದುರದೃಷ್ಟವಶಾತ್ ಇವ್ಯಾವೂ ಅವರ ಜೀವಿತ ಸಮಯದಲ್ಲಿ ನೆರವೇರಲಿಲ್ಲ. ಆದದ್ದು, TAj mahal hOTel ಮಾತ್ರ. ಅದೂ ಒಂದು ದಾಖಲೆಯನ್ನು ಸ್ಥಾಪಿಸಿತು. TISCO, ಏಶಿಯದ ಮೊದಲ [[Integrated steel Mill]], ಎಂದು ಕರೆಸಿಕೊಂಡಿತು. ಈ ಖಾಸಗಿ ವಲಯದ, Steel Co; ಯು ವಾರ್ಷಿಕ, ೪ ಮಿಲಿಯನ್ ಟನ್ ಉಕ್ಕನ್ನು ಉತ್ಪಾದಿಸುತ್ತಿದೆ.
==Indian Institute of Science, Bangalore (IISc)ನಲ್ಲಿ ಸ್ಥಾಪನೆ==
ಬೆಂಗಳೂರಿನಲ್ಲಿ ಸ್ಥಾಪನೆಯಾದ ಈ ಪ್ರತಿಶ್ಠಿತ ವಿದ್ಯಾಸಂಸ್ಥೆ, ೧೯೧೧ ರಲ್ಲಿ ಅಸ್ತಿತ್ವಕ್ಕೆ ಬಂತು. ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ನಮ್ಮದೇಶದ ಹಾಗೂ ವಿಶ್ವದ ಮೇರು ಸಂಸ್ಥೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.
==TIFR, ಸ್ಥಾಪನೆ==
ಭಾರತದ ವಿಜ್ಞಾನಿಯಾಗಿದ್ದ ಹೋಮಿ ಭಾಭಾರವರಿಗೆ ಬೊಂಬಾಯಿನಲ್ಲಿ ಪ್ರತಿಶ್ಠಿತ ವಿಜ್ಞಾನ ಸಂಸ್ಥೆಯನ್ನು ಸ್ಥಾಪಿಸಲು ಆಸೆಯಿತ್ತು. ಅದನ್ನು ಜೆ.ಆರ್.ಡಿ ಯವರ ಮುಂದೆ ತೋಡಿಕೊಂದಾಗ ಅವರು ಒಪ್ಪಿ ೧೯೪೫ ರಲ್ಲಿ ಬೊಂಬಾಯಿನಲ್ಲಿ ಸ್ಥಾಪಿಸಿದರು.
==ಟಾಟ ಹೈಡ್ರೋ ಎಲೆಕ್ಟ್ರಿಕ್ ಕಂಪೆನಿ==
==Tata Hydro Electric Co==
ಇದೊಂದು ಭಾರತದ ಅತ್ಯಂತ ದೊಡ್ಡ ಖಾಸಗಿ ಕ್ಶೇತ್ರದ ವಿದ್ಯುತ್ ತಯಾರಿಸುವ ಘಟಕವಾಗಿ ತಲೆಯೆತ್ತಿತು. ಅದರ ಉತ್ಪಾದನಾ ಸಾಮರ್ಥ್ಯ, ೨,೩೦೦ ಮೆ. ವಾ. ಟಾಜ್ ಮಹಲ್ ಹೋಟೆಲ್, ಅರೇಬಿಯನ್ ಸಮುದ್ರದಮೇಲೆ ಬರುವ ಹಡಗುಗಳಿಗೆ ಲೈಟ್ ಹೌಸ್ ನಂತೆ, ಅದು ದಾರಿದೀಪವನ್ನು ತೋರಿಸುತ್ತಿತ್ತು. ಆಗ, ಅದರ ಅಕ್ಕ ಪಕ್ಕಗಳಲ್ಲಿ ಯಾವ ಕಟ್ಟಡಗಳೂ ಬಂದಿರಲಿಲ್ಲ. ಕಟ್ಟಡಕ್ಕೆಲ್ಲಾ ವಿದ್ಯುತ್ ದೀಪಗಳನ್ನು ಹಾಕಿ, ಸಿಂಗಾರಮಾಡಿದ್ದರು. ಆಗ, ಬಾಂಬೆ ನಗರದಲ್ಲಿ ವಿದ್ಯುತ್ ದೀಪಗಳನ್ನು ಹೊಂದಿದ್ದ ಒಂದೇ ಒಂದು ಕಟ್ಟಡವೆಂಬ, ಇನ್ನೊಂದು ದಾಖಲೆ, ಅದರದು. ಈ ಬೃಹತ್ ಕಟ್ಟಡ, ೧೬, ಡಿಸೆಂಬರ್, ೧೯೦೩ ರಲ್ಲಿ ಉದ್ಭಾಟನೆಯಾಯಿತು. ಕಟ್ಟಡಕ್ಕೆ ತಗುಲಿದ ಖರ್ಚು, ೪, ೨೧,೦೦,೦೦೦ ರೂಪಾಯಿಗಳು.
==ಭಾರತದ ಮೂಲಭೂತ ಅಗತ್ಯಗಳಿಗೆ ಸ್ಪಂದಿಸಿದರು==
ಹೀಗೆ, [[ಜಮ್ ಶೆಟ್ ಜಿ ಟಾಟಾ]] ರವರು ಮಾಡಿದಕೆಲಸಗಳೆಲ್ಲಾ ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿತ್ತು. ಅವರ ಮುಂದಾಳತ್ವ, ದೂರಾಲೋಚಾನೆ, ಪರಿಶ್ರಮ, ತಾವು ಮಾಡುತ್ತಿರುವ ಕಾರ್ಯದ ಸಂಪೂರ್ಣ ಮಾಹಿತಿ, ಸಫಲತೆಯ ಅಂದಾಜು, ಹಾಗೂ ಅದರ ವ್ಯಾಪ್ತಿಗಳೆಲ್ಲವೂ ಖಚಿತವಾಗಿ ತಿಳಿದಿತ್ತು. ಭವಿಷ್ಯದಲ್ಲಿ ಮಂಚೂಣಿಯಲ್ಲಿ ಬರಬಹುದಾದ ಉದ್ಯೋಗಗಳನ್ನು ಈಗಲೇ ಗುರುತಿಸುವ ಒಂದು ವಿಶೇಷಶಕ್ತಿ ಅವರಿಗಿತ್ತು. ಭಾರತದ ಪ್ರಗತಿಗೆ ಬೇಕಾದ ಮೂಲ ಉತ್ಪಾದನಾ-ಸಂಸ್ಥೆಗಳನ್ನು ಟಾಟ ಕಂಪೆನಿ,ಆಯೋಜಿಸಿತ್ತು ಜೆ. ಆರ್. ಡಿ. ಟಾಟ ಹಾಗೂ ಅವರ ವಂಶಸ್ತರು, ಭಾರತದ ಔದ್ಯೋಗಿಕ ಪ್ರಗತಿಯನ್ನು ಸಾಧಿಸುವಲ್ಲಿ ಸಫಲರಾದರು.
 
==ಉಲ್ಲೇಖಗಳು==
 
<References />
 
 
 
[[ವರ್ಗ:ಬೊಂಬಾಯಿನ ಪ್ರಮುಖ ಪಾರ್ಸಿಗಳು]]