ಜಮ್ಸೆಟ್ಜಿ ನುಝರ್ವಾನ್ಜಿ ಟಾಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
/* 'ಜಮ್ಸೆಟ್ಜಿ ನುಝರ್ ವಾನ್ ಜಿ ಟಾಟ,' ರವರ ದೂರದೃಷ್ಟಿ, ಹಾಗೂ ಎದೆಗಾರಿಕೆ ಮತ್ತು ಕನಸುಗಳು ಭಾರತೀಯರಿಗೆ ಸದಾ ಪ್... |
||
೧೮ ನೇ ಸಾಲು:
==ಜನನ ಮತ್ತು ಬಾಲ್ಯ ==
ಅವರ ತಂದೆಯವರಾದ ನುಝರ್ ವಾನ್ ಜಿಯವರು, ಪಾರ್ಸಿ ದೇವಾಲಯದ ಅರ್ಚಕರು. ಜೆ.ಎನ್.ಟಿ ಯವರು ಜೀವನ್ ಬಾಯಿ ಹಾಗೂ [[ನಝುರ್ವಾನ್ ಜಿ ಟಾಟಾ]] ಅವರ ಮಗನಾಗಿ, ೧೮೩೯ ರಲ್ಲಿ, [[ಗುಜರಾತ್ ]] ರಾಜ್ಯದ '[[ನವಸಾರಿ]]'ಎಂಬ ಚಿಕ್ಕ ಊರಿನಲ್ಲಿ ಜನ್ಮತಾಳಿದರು. ತಂದೆಯವರು ಪೌರೋಹಿತ್ಯದ ಜೊತೆಗೆ, ಒಂದು ಚಿಕ್ಕ ಉದ್ಯೋಗವನ್ನು ನಡೆಸುತ್ತಿದ್ದರು. ಜಮ್ ಶೆಟ್ ರವರು, ೧೪ ನೆ ವಯಸ್ಸಿನಲ್ಲೇ ಅವರ ತಂದೆಯವರಿಗೆ ಬಿಜಿನೆಸ್ ನಲ್ಲಿ ಸಹಾಯಮಾಡುತ್ತಿದ್ದರು. 'ನುಝರ್ವಾನ್ ಜಿ' ಯವರು ನವಸಾರಿಯಿಂದ ತಮ್ಮ ಉದ್ಯೋಗವನ್ನು ಹೆಚ್ಚಿಸಲು [[ಮುಂಬಯಿ |ಬೊಂಬಾಯಿಗೆ]] ಬಂದರು. ಬೊಂಬಾಯಿಗೆ ಬಂದು [[ಎಲ್ಫಿನ್ ಸ್ಟನ್ ಕಾಲೇಜ್]] ನಲ್ಲಿ ಭರ್ತಿಯಾದರು. ವಿದ್ಯಾರ್ಥಿಯಾಗಿದ್ದಾಗಲೆ ಅವರು '[[ಹೀರಾಬಾಯಿ ಡಾಬೂ]],' ಎಂಬ ಹುಡುಗಿಯೊಡನೆ ಲಗ್ನವಾದರು. ೧೮೫೮ ರಲ್ಲಿ ಅವರ ಓದು ಮುಗಿದಾಗ, ದೇಶದ ಪರಿಸ್ಥಿತಿ ಬಹಳ ಭಯಾನಕವಾಗಿತ್ತು. ದೇಶದಾದ್ಯಂತ ಸ್ವಾತಂತ್ರ್ಯಸಂಗ್ರಾಮ ಬಿರುಸಿನಿಂದ ಸಾಗಿತ್ತು. ಅನೇಕರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಂಗೆಯೆದ್ದು ಪ್ರತಿಭಟನೆಯನ್ನು ಪ್ರದರ್ಶಿಸುತ್ತಿದ್ದರು. ಬ್ರಿಟಿಷ್ ಸರಕಾರ ಅಂತಹವರನ್ನು ಹಿಡಿದು ಜೈಲಿನಲ್ಲಿ ಹಾಕುತ್ತಿದ್ದರು.
==ಜಮ್ ಸೆಟ್ ಜಿಯವರು ದೂರದೃಷ್ಟಿಯನ್ನು ಹೊಂದಿದ, ಮಹಾನ್ ಕನಸುಗಾರರು==
ಭಾರತೀಯರು, ವ್ಯಾಪಾರ ವಹಿವಾಟುಗಳನ್ನು ನಡೆಸುವುದು ಬ್ರಿಟಿಷರಿಗೆ ಇಷ್ಟವಿರಲಿಲ್ಲ. ಬಿಜಿನೆಸ್ ನಡೆಸಲು
* 1. Tata Iron and Steel Co;(TISCO) Integrated steel.
೨೮ ನೇ ಸಾಲು:
ದುರದೃಷ್ಟವಶಾತ್ ಇವ್ಯಾವೂ ಅವರ ಜೀವಿತ ಸಮಯದಲ್ಲಿ ನೆರವೇರಲಿಲ್ಲ. ಆದದ್ದು, TAj mahal hOTel ಮಾತ್ರ. ಅದೂ ಒಂದು ದಾಖಲೆಯನ್ನು ಸ್ಥಾಪಿಸಿತು. TISCO, ಏಶಿಯದ ಮೊದಲ [[Integrated steel Mill]], ಎಂದು ಕರೆಸಿಕೊಂಡಿತು. ಈ ಖಾಸಗಿ ವಲಯದ, Steel Co; ಯು ವಾರ್ಷಿಕ, ೪ ಮಿಲಿಯನ್ ಟನ್ ಉಕ್ಕನ್ನು ಉತ್ಪಾದಿಸುತ್ತಿದೆ.
==Indian Institute of Science, Bangalore (IISc)ನಲ್ಲಿ ಸ್ಥಾಪನೆ==
ಬೆಂಗಳೂರಿನಲ್ಲಿ ಸ್ಥಾಪನೆಯಾದ ಈ ಪ್ರತಿಶ್ಠಿತ ವಿದ್ಯಾಸಂಸ್ಥೆ, ೧೯೧೧ ರಲ್ಲಿ ಅಸ್ತಿತ್ವಕ್ಕೆ ಬಂತು. ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ನಮ್ಮದೇಶದ ಹಾಗೂ ವಿಶ್ವದ ಮೇರು ಸಂಸ್ಥೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.
|