ಎಚ್.ಎಂ. ತಿಮ್ಮಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
==ಜೀವನ==
[[File:VCA 001.JPG|thumb|VCAಶ್ರೀ 001ಎಚ್.ಎಂ. ತಿಮ್ಮಪ್ಪ]]
ತಂದೆ ಶ್ರೀ ಹೆಗಡೆ ಮರಿಯಪ್ಪನವರು ಮತ್ತು ತಾಯಿ ಶ್ರೀಮತಿ ಎಂ. ದೇವಕಮ್ಮ ನವರ ಮಗನಾಗಿ ದಿ. 08-11-1939 ರಂದು [[ಕರ್ನಾಟಕ]]ದ [[ಶಿವಮೊಗ್ಗ]] ಜಿಲ್ಲೆಯ [[ಸಾಗರ]] ತಾಲೋಕಿನ ಕಲಸಿಯಲ್ಲಿ ಜನಿಸಿದರು.
ಸ್ವಗ್ರಾಮವಾದ ಕಲಸಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಿಲ್ಲದ್ದರಿಂದ ಕೆಲವು ಕಾಲ ಮನೆಯಲ್ಲಿಯೇ ವಾಸ. ತದನಂತರ ವಾರನ್ನ ಮಾಡಿಕೊಂಡು ಲಿಂಗದಹಳ್ಳಿ ವೇದಪಾಠ ಶಾಲೆಯಲ್ಲಿ ವೇದಾಧ್ಯಯನ. ಆ ವೇದಪಾಠ ಶಾಲೆಯೂ ಹೆಚ್ಚುಕಾಲ ನಡೆಯದೇ ಇದ್ದರಿಂದ ಪುನಃ ಮನೆಗೆ ಮರಳಿ ಅಣ್ಣಂದಿರೊಡನೆ ಕೃಷಿ ಕೆಲಸ. ಓದಬೇಕೆಂಬ ತುಡಿತವಿದ್ದರೂ ಅನುಕೂಲವಾದ ಅವಕಾಶವಿರಲಿಲ್ಲ. ಸಂಸ್ಕೃತ ವಿದ್ವಾಂಸರೂ ಅವರ ಒತ್ತಿನ ಅಣ್ಣನವರೂ ಆದ ವೆಂಕಟಗಿರಿಯಣ್ಣನ ವಿವಾಹವಾದ ಬಳಿಕ ಅವರೊಂದಿಗೆ ಬಂಗಾರಪೇಟೆಯಲ್ಲಿ ಅವರ ಮನೆಯಲ್ಲಿಯೇ ಇದ್ದುಕೊಂಡು ಖಾಸಗಿಯಾಗಿ ಸ್ವಪ್ರಯತ್ನದಿಂದ ಕನ್ನಡ ಪಂಡಿತ್ ಪರೀಕ್ಷೆ, ಹಿಂದಿ ರತ್ನ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣ. ಗಮಕ ಪ್ರೌಢ ಪರೀಕ್ಷೆಯಲ್ಲಿ ಉತ್ತೀರ್ಣ. ಚಿಕ್ಕಂದಿನಿಂದಲೂ ಸಾಹಿತ್ಯ, ಸಂಗೀತದಲ್ಲಿ ಆಸಕ್ತಿ.
"https://kn.wikipedia.org/wiki/ಎಚ್.ಎಂ._ತಿಮ್ಮಪ್ಪ" ಇಂದ ಪಡೆಯಲ್ಪಟ್ಟಿದೆ