ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕೇಶಿರಾಜನ ತಂದೆ ಹಾಗೂ ಕಾಲದ ಬಗ್ಗೆ ಮಾಹಿತಿ ಸೇರಿಸಲ್ಪಟ್ಟಿತು.
No edit summary
೬ ನೇ ಸಾಲು:
ಪ್ರವರಚಿದಾನಂದ ಮಲ್ಲಿಕಾರ್ಜುನ ಸುತನೆಂ||<br />
(ಶಬ್ದಮಣಿದರ್ಪಣ-ಪೀಠಿಕೆ-೨)<br />
ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಗೂ ಅವನ ಮಗ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು<br />ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.
ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.
 
ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.
 
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದರೆರಚಿಸಿದ್ದಾರೆ.
 
ಶಬ್ದಮಣಿದರ್ಪಣವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ [[ಡಿ.ಎಲ್.ನರಸಿಂಹಾಚಾರ್]] ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದರೆ
 
[[ವರ್ಗ:ಕನ್ನಡ ವ್ಯಾಕರಣ]]
"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ