ಶರಣ ಸಂಸ್ಕೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{unref}}
ಹನ್ನೆರಡನೇ ಶತಮಾನ ರಾಜಕೀಯ, ಮತಧರ್ಮ, ಭಾಷೆ, ಸಾಹಿತ್ಯ, ಸಾಮಾಜಿಕ ಬದಲಾವಣೆಗಳಿಂದಾಗಿ ವಿಶೇಷ ಮಹತ್ವ ಪಡೆದಿದೆ. ಶರಣ್ಯಭಾವದಿಂದ ಶಿವನನ್ನು ಆರಾಧಿಸಿ ಕೊನೆಯಲ್ಲಿ ಶಿವನೇ ಆಗುವ ಭಕ್ತರನ್ನು 'ಶಿವಶರಣರು' ಎಂದು ಹೇಳಬಹುದು. ನಡೆ-ನುಡಿಗಳಲ್ಲಿ ಅಂತರವಿರದ ಇವರ ಜೀವನದ ಆದರ್ಶಗಳೇ ಶರಣ ಸಂಸ್ಕೃತಿ. ಈ ಶರಣರು ರಚಿಸಿದ ವಚನ ಸಾಹಿತ್ಯವನ್ನೇ ಇಲ್ಲಿ ''''ಶರಣ ಸಾಹಿತ್ಯ'''' ಎಂದು ಕರೆಯಬಹುದು. ಶರಣ ಸಾಹಿತ್ಯದಲ್ಲಿ ಶರಣ ಸಂಸ್ಕೃತಿಯನ್ನು ಕಾಣಬಹುದು.
 
"https://kn.wikipedia.org/wiki/ಶರಣ_ಸಂಸ್ಕೃತಿ" ಇಂದ ಪಡೆಯಲ್ಪಟ್ಟಿದೆ