ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨೨ ನೇ ಸಾಲು:
 
*ಕೇಶಿರಾಜ ತನ್ನ ವ್ಯಾಕರಣಕ್ಕೆ ಶ್ರೀವಿಜಯನಿಂದಿಡಿದು ಪಂಪನವರೆಗೆ ಸುಮಾರು ೪೦೦ ವರ್ಷಗಳ ಕಾಲದ ಭಾಷೆಯನ್ನು ಆಧರಿಸಿರುವನು. ಜೊತೆಗೆ ತನ್ನ ವ್ಯಾಕೆರಣಕ್ಕೆ ಗಜಗ, ಗುಣನಂದಿ, ಮನಸಿಜ, ಅಸಗ, ಚಂದ್ರಭಟ್ಟ, ಗುಣವರ್ಮ, ಪೊನ್ನ, ಸುಜನೋತ್ತಂಸ, ರನ್ನ, ನಾಗವರ್ಮ, ನಾಗಚಂದ್ರ, ನೇಮಿಚಂದ್ರ, ಹಂಸರಾಜ, ಬ್ರಹ್ಮಶಿವ ಮೊದಲಾದ ಕವಿಗಳ, ವೈಯಾಕರಣರ ಗ್ರಂಥಗಳಿಂದ ಉದಾಹರಣೆಗಳನ್ನು ತೆಗೆದುಕೊಂಡಿದ್ದಾನೆ.
==ಶಬ್ದಮಣಿದರ್ಪಣ-ನಲ್ನುಡಿಗನ್ನಡಿ ==
==
 
 
 
 
 
 
 
 
 
 
 
 
ಶಬ್ದಮಣಿದರ್ಪಣ-ನಲ್ನುಡಿಗನ್ನಡಿ ==
*ಶ್ರೀ ಕೇಶೀರಾಜರ ಶಬ್ದಮಣಿದರ್ಪಣಕ್ಕೆ ೯೮೫ ಪುಟದ ವಿಸ್ತೃತವಾದ ವ್ಯಾಖ್ಯಾನವನ್ನು, ಬೆಂಗಳೂರು ಸರ್ಕಾರಿ ವಾಣಿವಲಾಸ ಜೂನಿಯರ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿದ್ದ ಶ್ರೀ ಭುವನಹಳ್ಳಿ ಪದ್ಮನಾಭಶರ್ಮರು ೧೯೭೫/1975 ರಲ್ಲಿ ಬರೆದು ೧೯೭೬ ರಲ್ಲಿ ಪ್ರಕಟಿಸಿದ್ದಾರೆ ಅದನ್ನು ಬಹಳಷ್ಟು ವಿದ್ವಾಂಸರು ಗಮನಿಸಿದಂತೆ ಕಾಣುವುದಿಲ್ಲ.. (ಅವರೇ ಶ್ರೀಮದ್ ಭಟ್ಟಾಕಲಂಕದೇವ ವಿರಚತ ಕರ್ನಾಟಕ ಶಬ್ದಾನುಶಾಸನಕ್ಕೆ ವ್ಯಾಖ್ಯಾನ ಬರೆದು, ೧೯೬೭ರಲ್ಲಿ ಪ್ರಕಟಿಸಿದ್ದಾರೆ) ಅದರ ಬಗ್ಗೆ ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ
ಶ್ರೀ [[ಜಿ.ನಾರಾಯಣ]] , (ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು,ಅದೇ ಗ್ರಂಥದಲ್ಲಿ ಬರೆದ, ಅವರ ಅಭಿಪ್ರಾಯವನ್ನು ನೋಡಿದರೆ ಗ್ರಂಥದ ಪರಿಚಯ ಸಾಮಾನ್ಯ ಮಟ್ಟಗೆ ತಿಳಿಯುವುದು.
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ