ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
*'''ಕೇಶಿರಾಜ'''ನ "'''[[ಶಬ್ದಮಣಿದರ್ಪಣ"]]'''ವು ಸಮಗ್ರವೂ ಸ್ವಾರಸ್ಯವೂಸ್ವಾರಸ್ಯಕರವೂ ಆದ ಉತ್ತಮ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ. .ಕೇಶಿರಾಜನ ಶಬ್ದಮಣಿದರ್ಪಣವು ಸಂಸ್ಕೃತ ವ್ಯಾಕರಣ ಗ್ರಂಥಗಳನ್ನು ಅನುಸರಿಸಿ ರಚಿಸಲ್ಪಟ್ಟಿದೆ. ಆದರೂ ಇದರಲ್ಲಿ ಕನ್ನಡಕ್ಕೆ ಮಾತ್ರವಿರುವ ವಿಶೇಷ ಸಂಗತಿಗಳ ಕುರಿತೂ ಹೇಳಲಾಗಿದೆ.
 
*
 
*"ಶಬ್ದಮಣಿದರ್ಪಣ"ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ.
Line ೨೧ ⟶ ೧೯:
*೪ನೇ ಪಾದದಲ್ಲಿ ಧಾತು ಮತ್ತು ಕೃದಂತ ವಿಷಯಗಳನ್ನೂ ಪ್ರಸ್ತಾಪಿಸಿದ್ದಾನೆ.
 
*ಕೇಶಿರಾಜ ತನ್ನ ವ್ಯಾಕರಣಕ್ಕೆ ಶ್ರೀವಿಜಯನಿಂದಿಡಿದುಶ್ರೀವಿಜಯನಿಂದ ತೊಡಗಿ ಪಂಪನವರೆಗೆ ಸುಮಾರು ೪೦೦ ವರ್ಷಗಳ ಕಾಲದ ಭಾಷೆಯನ್ನು ಆಧರಿಸಿರುವನು. ಜೊತೆಗೆ ತನ್ನ ವ್ಯಾಕೆರಣಕ್ಕೆವ್ಯಾಕರಣಕ್ಕೆ ಗಜಗ, ಗುಣನಂದಿ, ಮನಸಿಜ, ಅಸಗ, ಚಂದ್ರಭಟ್ಟ, ಗುಣವರ್ಮ, ಪೊನ್ನ, ಸುಜನೋತ್ತಂಸ, ರನ್ನ, ನಾಗವರ್ಮ, ನಾಗಚಂದ್ರ, ನೇಮಿಚಂದ್ರ, ಹಂಸರಾಜ, ಬ್ರಹ್ಮಶಿವ ಮೊದಲಾದ ಕವಿಗಳ, ವೈಯಾಕರಣರ ಗ್ರಂಥಗಳಿಂದ ಉದಾಹರಣೆಗಳನ್ನು ತೆಗೆದುಕೊಂಡಿದ್ದಾನೆ.
 
==ಶಬ್ದಮಣಿದರ್ಪಣ-ನಲ್ನುಡಿಗನ್ನಡಿ ==
*ಶ್ರೀ ಕೇಶೀರಾಜರಕೇಶಿರಾಜರ ಶಬ್ದಮಣಿದರ್ಪಣಕ್ಕೆ ೯೮೫ ಪುಟದ ವಿಸ್ತೃತವಾದ ವ್ಯಾಖ್ಯಾನವನ್ನು, ಬೆಂಗಳೂರು ಸರ್ಕಾರಿ ವಾಣಿವಲಾಸ ಜೂನಿಯರ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿದ್ದ ಶ್ರೀ ಭುವನಹಳ್ಳಿ ಪದ್ಮನಾಭಶರ್ಮರು ೧೯೭೫/1975 ರಲ್ಲಿ ಬರೆದು ೧೯೭೬ ರಲ್ಲಿ ಪ್ರಕಟಿಸಿದ್ದಾರೆ ಅದನ್ನು ಬಹಳಷ್ಟು ವಿದ್ವಾಂಸರು ಗಮನಿಸಿದಂತೆ ಕಾಣುವುದಿಲ್ಲ.. (ಅವರೇ ಶ್ರೀಮದ್ ಭಟ್ಟಾಕಲಂಕದೇವಭಟ್ಟಾಕಳಂಕದೇವ ವಿರಚತವಿರಚಿತ ಕರ್ನಾಟಕಕರ್ಣಾಟಕ ಶಬ್ದಾನುಶಾಸನಕ್ಕೆ ವ್ಯಾಖ್ಯಾನ ಬರೆದು, ೧೯೬೭ರಲ್ಲಿ ಪ್ರಕಟಿಸಿದ್ದಾರೆ) ಅದರ ಬಗ್ಗೆ ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ [[ಜಿ.ನಾರಾಯಣ]] , (ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು,ಅದೇ ಗ್ರಂಥದಲ್ಲಿ ಬರೆದ, ಅವರ ಅಭಿಪ್ರಾಯವನ್ನು ನೋಡಿದರೆ ಗ್ರಂಥದ ಪರಿಚಯ ಸಾಮಾನ್ಯ ಮಟ್ಟಗೆ ತಿಳಿಯುವುದು.
 
ಶ್ರೀ [[ಜಿ.ನಾರಾಯಣ]] , (ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು,ಅದೇ ಗ್ರಂಥದಲ್ಲಿ ಬರೆದ, ಅವರ ಅಭಿಪ್ರಾಯವನ್ನು ನೋಡಿದರೆ ಗ್ರಂಥದ ಪರಿಚಯ ಸಾಮಾನ್ಯ ಮಟ್ಟಗೆ ತಿಳಿಯುವುದು.
{| class="wikitable"
|-
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ