ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
*'''[[ಕೇಶಿರಾಜ]]'''ನು ರಚಿಸಿದ '''ಶಬ್ದಮಣಿದರ್ಪಣ'''ವು ಸಮಗ್ರವೂ ಸ್ವಾರಸ್ಯಕರವೂ ಆದ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ.
*"ಶಬ್ದಮಣಿದರ್ಪಣ"ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ.
|