ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೨ ನೇ ಸಾಲು:
 
==ಶಬ್ದಮಣಿದರ್ಪಣ-ನಲ್ನುಡಿಗನ್ನಡಿ ==
*ಶ್ರೀ ಕೇಶಿರಾಜರ ಶಬ್ದಮಣಿದರ್ಪಣಕ್ಕೆ ೯೮೫ ಪುಟದ ವಿಸ್ತೃತವಾದ ವ್ಯಾಖ್ಯಾನವನ್ನು, ಬೆಂಗಳೂರು ಸರ್ಕಾರಿ ವಾಣಿವಲಾಸ ಜೂನಿಯರ ಕಾಲೇಜಿನಲ್ಲಿ ಕನ್ನಡ ಪಂಡಿತರಾಗಿದ್ದ ಶ್ರೀ ಭುವನಹಳ್ಳಿ ಪದ್ಮನಾಭಶರ್ಮರು ೧೯೭೫/1975 ರಲ್ಲಿ ಬರೆದು ೧೯೭೬ ರಲ್ಲಿ ಪ್ರಕಟಿಸಿದ್ದಾರೆ ಅದನ್ನು ಬಹಳಷ್ಟು ವಿದ್ವಾಂಸರು ಗಮನಿಸಿದಂತೆ ಕಾಣುವುದಿಲ್ಲ.. (ಅವರೇ ಶ್ರೀಮದ್ ಭಟ್ಟಾಕಳಂಕದೇವ ವಿರಚಿತ ಕರ್ಣಾಟಕ ಶಬ್ದಾನುಶಾಸನಕ್ಕೆಶಬ್ದಾನುಶಾಸನಕ್ಕೂ ವ್ಯಾಖ್ಯಾನ ಬರೆದು, ೧೯೬೭ರಲ್ಲಿ ಪ್ರಕಟಿಸಿದ್ದಾರೆ) ಅದರ ಬಗ್ಗೆ ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ [[ಜಿ.ನಾರಾಯಣ]] , (ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು,ಅದೇ ಗ್ರಂಥದಲ್ಲಿ ಬರೆದ, ಅವರ ಅಭಿಪ್ರಾಯವನ್ನು ನೋಡಿದರೆ ಗ್ರಂಥದ ಪರಿಚಯ ಸಾಮಾನ್ಯ ಮಟ್ಟಗೆ ತಿಳಿಯುವುದು.
 
{| class="wikitable"
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ