ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{ಧಾಟಿ}}{{wikify}}
{{ಧಾಟಿ}}{{WIKIFY}}*'''[[ಕೇಶಿರಾಜ]]'''ನು ರಚಿಸಿದ '''ಶಬ್ದಮಣಿದರ್ಪಣ'''ವು ಸಮಗ್ರವೂ ಸ್ವಾರಸ್ಯಕರವೂ ಆದ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ. ಶಬ್ದಮಣಿದರ್ಪಣವು ಸಂಸ್ಕೃತ ವ್ಯಾಕರಣ ಗ್ರಂಥಗಳನ್ನು ಅನುಸರಿಸಿ ರಚಿಸಲ್ಪಟ್ಟಿದೆ. ಆದರೂ ಇದರಲ್ಲಿ ಕನ್ನಡಕ್ಕೆ ಮಾತ್ರವಿರುವ ವಿಶೇಷ ಸಂಗತಿಗಳ ಕುರಿತೂ ಹೇಳಲಾಗಿದೆ.
 
*"ಶಬ್ದಮಣಿದರ್ಪಣ"ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ.
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ