ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಕನ್ನಡದಲ್ಲಿಯೇ ರಚಿತವಾಗಿರುವ ಸ್ವತಂತ್ರ ಕನ್ನಡ ವ್ಯಾಕರಣ ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಎರಡು ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನು ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ಯರು ಸಂಪಾದಿಸಿರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋದಿಸಲ್ಪಡುತ್ತಿದೆ. ಇದರಲ್ಲಿ ೩೪೩ ಕಂದಪದ್ಯಗಳಿವೆ.
{{ಧಾಟಿ}}{{wikify}}
ಕನ್ನಡದಲ್ಲಿಯೇ ರಚಿತವಾಗಿರುವ ಸ್ವತಂತ್ರ ಕನ್ನಡ ವ್ಯಾಕರಣ ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಎರಡು ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನು ಒಳಗೊಂಡಿದೆ.

==ಕೇಶಿರಾಜನ'''ಶಬ್ದಮಣಿದರ್ಪಣ'''ದ ಇತಿವೃತ್ತ==
Line ೪೩ ⟶ ೪೨:
==ಪೀಠಿಕೆ/ಪೂರ್ವಪ್ರಕರಣ/ಸಂಜ್ಞಾಪ್ರಕರಣ==
ಇದರಲ್ಲಿ ಮಾತಿನ ಅಧಿದೇವತೆ ವಾಗ್ದೇವಿಯನ್ನು ಸ್ತುತಿಸಲಾಗಿದೆ. ಮಾತೆಂಬ ಶಾಸ್ತ್ರದಿಂದ ಶಾರದೆಯನ್ನು ಪೂಜಿಸಿ, ನಮಸ್ಕರಿಸುತ್ತಿದ್ದೇನೆ ಎನ್ನುವಾಗ ವಾಣಿಯ ಪರಿಶುದ್ಧತೆ ಮತ್ತು ಪಾರಮಾರ್ಥಿಕ ಮಹತ್ವಗಳೆರಡೂ ರಸವತ್ತಾಗಿ ಮೂಡಿಬಂದಿವೆ. ಭಾರತೀಯ ಕಾವ್ಯ ಮೀಮಾಂಸಕರು ನನಗೆ ವ್ಯಾಕರಣಶಾಸ್ತ್ರ ಗ್ರಂಥವನ್ನು ಬರೆ ಎಂದು ಒತ್ತಾಯಿಸಿದ್ದರಿಂದ, ನಾನು ಶಬ್ದಸಾಮರ್ಥ್ಯವೆಂಬ ಗುಣವನ್ನು ಹೊಂದಿದ ಕೃತಿ ರಚಿಸಿ, ಅದಕ್ಕೆ "ಶಬ್ದಮಣಿದರ್ಪಣ"ವೆಂಬ ಹೆಸರಿಟ್ಟಿದ್ದೇನೆ. ಇದು ಲಕ್ಷಣವಾದ ವ್ಯಾಕರಣಶಾಸ್ತ್ರವಾಗಿದೆ. ಈ ಗ್ರಂಥವನ್ನು ಮೀಮಾಂಸಕರು ಕೇಳಬೇಕು. ಇದರಲ್ಲಿ 'ಅಷ್ಟ ದಶ ದೋಷ'ವೇನಾದರೂ ಇದ್ದರೆ, ಅದು ನಿಮ್ಮ ಗಮನಕ್ಕೆ ಬಂದರೆ, ಪ್ರೀತಿಯಿಂದ ತಿದ್ದಿ ಸರಿಪಡಿಸಿ. ಒಂದು ವೇಳೆ ಈ ಕೃತಿಯಲ್ಲಿ ದೋಷ ಕಂಡು ಬಂದರೆ, ಅದನ್ನು ದೊಡ್ಡದು ಮಾಡದೆ, ಗುಣದೋಷಗಳನ್ನು ಪೃಥಿಕರಿಸಿ, ಗುಣವನ್ನು ಮಾತ್ರ ಸ್ವೀಕರಿಸ ಬೇಕೆಂದು ವಿನಯ ಪೂರ್ವಕವಾಗಿ ಅರಿಕೆ ಮಾಡಿಕೊಂಡಿದ್ದಾನೆ.

ಸೂತ್ರಂ||ಶ್ರೀವಾಗ್ದೇವಿಗೆ ಶಬ್ದದಿ

ನಾವಾವಿಂದ್ರಿಯದ ವಿಷಯಮಂ ಶ್ರೋತ್ರದೊಳು

ದ್ಫಾವಿಪ ನಿರ್ಮಳಮೂರ್ತಿಗಿ

ಳಾವಂದ್ಯೆಗೆ ಶಾಸ್ತ್ರಮುಖದೊಳವನತನಪ್ಪೆಂ

(ಶಬ್ದಮಣಿದರ್ಪಣ-ಪೀಠಿಕೆ-೧)

==ಶಬ್ದಮಣಿದರ್ಪಣ - ನಲ್ನುಡಿಗನ್ನಡಿ ==
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ