ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಕನ್ನಡದಲ್ಲಿಯೇ ರಚಿತವಾಗಿರುವರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಎರಡು ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯ ಪಟ್ಟಿದ್ದಾರೆಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನುದೃಷ್ಟಿಯನ್ನೂ ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ಯರು ಸಂಪಾದಿಸಿರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋದಿಸಲ್ಪಡುತ್ತಿದೆಬೋಧಿಸಲ್ಪಡುತ್ತಿದೆ. ಇದರಲ್ಲಿ ೩೪೩ ಕಂದಪದ್ಯಗಳಿವೆ.
 
==ಕೇಶಿರಾಜನ '''ಶಬ್ದಮಣಿದರ್ಪಣ''' ದ ಇತಿವೃತ್ತ==
೩೦ ನೇ ಸಾಲು:
 
==ಕೇಶಿರಾಜನ ವೈಯಕ್ತಿಕ ಪರಿಚಯ /ಇತರ ಕೃತಿಗಳು==
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.[[೧೨೬೦]]. ಈತನು [[ಜನ್ನ]]ನ ಸೋದರಳಿಯ.ಪ್ರಸಿದ್ಧ ಕವಿ ಹಾಗೂ ವಿದ್ವಾಂಸರ ಮನೆತನಕ್ಕೆ ಸೇರಿದವನು. ಈತನ ತಂದೆ ಹಳಗನ್ನಡ ಕಾವ್ಯ ಸಂಕಲನ ಗ್ರಂಥವಾದ "ಸೂಕ್ತಿಸುಧಾರ್ಣವ"ದ ಕರ್ತೃ ಯೋಗಿಪ್ರವರ ಚಿದಾನಂದ ಮಲ್ಲಿ ಕಾರ್ಜುನ; ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆ ಯಿದೆ. ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಗೂ ಅವನ ಮಗ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದುಆಳ್ವಿಕೆಯ ಕಾಲದಲ್ಲಿ ಜೀವಿಸಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು. <br />[[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ. <br />
 
ಸೂತ್ರಂ|| ಕವಿ ಸುಮನೋಬಾಣನ ಯಾ<br />
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ