ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{unref}}
ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನೂ ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ಯರು ಸಂಪಾದಿಸಿರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಬೋಧಿಸಲ್ಪಡುತ್ತಿದೆ. ಇದರಲ್ಲಿ ೩೪೩ ಕಂದಪದ್ಯಗಳಿವೆ.
 
"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ