ಶಬ್ದಮಣಿದರ್ಪಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{unref}}
ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ '''ಶಬ್ದಮಣಿದರ್ಪಣ'''ವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನುಪ್ರಯೋಗಗಳ ನ್ನು ಆಧರಿಸಿದ್ದಾನೆಂದು ವೈಯಾಕರಣರು ಅಭಿಪ್ರಾಯಪಟ್ಟಿದ್ದಾರೆಅಭಿಪ್ರಾಯ ಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶರೀತಿಯಆದರ್ಶ ರೀತಿಯ ವ್ಯಾಕರಣ. ಆದರೆ ವಿವರಣಾತ್ಮಕ ಮತ್ತು ವರ್ಣನಾತ್ಮಕ ರೀತಿಯ ನಿರೂಪಣಾ ದೃಷ್ಟಿಯನ್ನೂ ಒಳಗೊಂಡಿದೆ. ಡಾ.ಡಿ.ಎಲ್.ನರಸಿಂಹಾಚಾರ್ಯರುನರಸಿಂಹಾಚಾರ್ ಸಂಪಾದಿಸಿರುವಅವರು ಸಂಪಾದಿಸಿ ರುವ ಶಬ್ದಮಣಿದರ್ಪಣವು ಐಚ್ಛಿಕ ಕನ್ನಡದ ವಿದ್ಯಾರ್ಥಿಗಳಿಗೆ ಪಠ್ಯವಾಗಿ ಮೈಸೂರು ವಿಶ್ವವಿದ್ಯಾನಿಲಯದ ಪದವಿಗೆ ಬೋಧಿಸಲ್ಪಡುತ್ತಿದೆ. ಇದರಲ್ಲಿ ೩೪೩ ಕಂದಪದ್ಯಗಳಿವೆ.

==ಕೇಶಿರಾಜನ '''ಶಬ್ದಮಣಿದರ್ಪಣ''' ದ ಇತಿವೃತ್ತ==
೯ ನೇ ಸಾಲು:
*[[ಕೇಶಿರಾಜ|ಕೇಶಿರಾಜನು]] ಬರೆದ [[ಶಬ್ದಮಣಿದರ್ಪಣ]]ವನ್ನು [[ಜೆ.ಗ್ಯಾರೆಟ್]] ಎನ್ನುವವರು ಕ್ರಿ.ಶ. [[೧೮೬೮]]ರಲ್ಲಿ ಪ್ರಕಟಿಸಿದರು. ಕ್ರಿ.ಶ.[[೧೮೭೨]]ರಲ್ಲಿ [[ರೆವೆರಂಡ್ ಕಿಟ್ಟೆಲ್]] ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. [[೧೯೫೧]]ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು [[೧೯೫೮]]ರಲ್ಲಿ ಡಿ.ಎಲ್.ನರಸಿಂಹಾಚಾರ್ ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.

*ಶಬ್ದಮಣಿದರ್ಪಣದಲ್ಲಿ 'ಸಂಧಿ ಪ್ರಕರಣ' 'ನಾಮಪ್ರಕರಣ', 'ಸಮಾಸ ಪ್ರಕರಣ' 'ತದ್ಧಿತಪ್ರಕರಣ' 'ಆಖ್ಯಾತಪ್ರಕರಣ' 'ಧಾತುಪ್ರಕರಣ' 'ಅಪಭ್ರಂಶ ಪ್ರಕರಣ' 'ಅವ್ಯಯಪ್ರಕರಣ' ಎಂಬ ಹೆಸರಿನ ಎಂಟು ಅಧ್ಯಾಯಗಳಿವೆ. ಇಲ್ಲಿಈ ಕೃತಿಯಲ್ಲಿ ಅಧ್ಯಾಯಗಳಿಗೆ "ಪ್ರಕರಣ" ಎನ್ನಲಾಗುತ್ತದೆ. ಕಂದಪದ್ಯಗಳಿಗೆ 'ಸೂತ್ರ'ವೆಂದೂ, ಗದ್ಯರೂಪದ ವಿವರಣೆಗೆ 'ವೃತ್ತಿ'ಯೆಂದೂ, ವ್ಯಾಕರಣದ ಉದಾಹರಣೆಗಳಿಗೆ 'ಪ್ರಯೋಗ'ವೆಂದು ಕರೆದು, ತನ್ನ ಗ್ರಂಥಕ್ಕೆ ೨ನೇ ನಾಗವರ್ಮನ "ಶಬ್ದಸ್ಪೃತಿ ಮತ್ತು ಕಾವ್ಯಾವಲೋಕನ" ಗ್ರಂಥಗಳ 'ಸೂತ್ರ', 'ವೃತ್ತಿ' ಮತ್ತು 'ಪ್ರಯೋಗ'ಗಳನ್ನು ಆಧರಿಸಿದ್ದಾನೆ. ಆದರೆ ಎಲ್ಲಿಯೂ ಅಪ್ಪಿ ತಪ್ಪಿಯೂ ೨ನೇ ನಾಗವರ್ಮನನ್ನಾಗಲಿ, ಅವನ ಕೃತಿಗಳನ್ನಾಗಲಿ ಉಲ್ಲೇಖಿಸದಿರುವುದು ಅಚ್ಚರಿಯನ್ನು ಉಂಟುಮಾಡುತ್ತದೆ.

ಸೂತ್ರಂ|| ಕ್ರಮದಿಂದೆ ಸಂಧಿ ನಾಮಂ

೩೯ ನೇ ಸಾಲು:
(ಶಬ್ದಮಣಿದರ್ಪಣ-ಪೀಠಿಕೆ-೨)

'''ಈತನ ಇತರ ಕೃತಿಗಳು'''
* ಪ್ರಬೋಧಚಂದ್ರ,
* ಚೋಳಪಾಲಕ ಚರಿತ,
೫೪ ನೇ ಸಾಲು:
ಳಾವಂದ್ಯೆಗೆ ಶಾಸ್ತ್ರಮುಖದೊಳವನತನಪ್ಪೆಂ

(ಶಬ್ದಮಣಿದರ್ಪಣ-ಪೀಠಿಕೆ-೧)

ಸೂತ್ರಂ|| ಅವಧರಿಪುದು ವಿಬುಧರ್ ದೋ

Line ೬೬ ⟶ ೬೭:
{| class="wikitable"

|:: '''ಅಂದಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಶ್ರೀ [[ಜಿ.ನಾರಾಯಣ]] ಅವರ ಅಭಿಪ್ರಾಯ''' ---ಹಳಗನ್ನಡದ ಅಧಿಕೃತ ಸ್ವಭಾವವನ್ನು ಗುರುತಿಸಬೇಕಾದರೆ ಕೇಶಿರಾಜರ ಸಹಾಯವಿಲ್ಲದೆ ಆಗುವುದಿಲ್ಲ.---ಈ ಕಾರಣದಿಂದಲೇ ಭಾಷಾವಿದ್ವಾಂಸರು ಶಬ್ದಮಣಿದರ್ಪಣವನ್ನು ಅಧಿಕೃತ ಗ್ರಂಥವಾಗಿ ಉಳಿಸಿಕೊಂಡು ಬಂದಿದ್ದಾರೆ.---ಇದರ ಇನ್ನೂ ಹಲವಾರು ಪ್ರಕಟಣೆಗಳು ಈಗಾಗಲೇಬಂದಿವೆ. --- ಶ್ರೀ [[ಭುವನಹಳ್ಳಿ ಪದ್ಮನಾಭಶರ್ಮ]]ರು ಕನ್ನಡ ಪಂಡಿತರು, ವಿದ್ವಾಂಸರು, ಸಂಸ್ಕೃತಾದಿ ಹಲವು ಭಾಷೆಗಳನ್ನು ಬಲ್ಲವರು, ಅವರು ತಮ್ಮದೇ ಆದ ''' ನಲ್ನುಡಿಗನ್ನಡಿ''' ಎಂಬ ವ್ಯಾಖ್ಯಾನ ಸಹಿತವಾಗಿ ಶಬ್ದಮಣಿದರ್ಪಣದ ಹೊಸ ಆವೃತ್ತಿಯನ್ನು ತಂದಿದ್ದಾರೆ. ಅವರು ಈ ವ್ಯಾಕರಣದ ಅಭ್ಯಾಸ ಎಲ್ಲರಿಗೂ ಸುಲಭವಾಗಲಿ ಎಂದು ಸರಳವಾಗಿ ವಿಷಯಗಳನ್ನು ನಿರೂಪಿಸಿ, ಪ್ರತಿ ಸೂತ್ರಕ್ಕೆ ಪದವಿಭಾಗ, ಪದಾನ್ವಯ, ಅನ್ವಾನುಕ್ರಮವಾದ ಅರ್ಥ, ಕೇಶಿರಾಜರ ವೃತ್ತಿ, ಅದಕ್ಕೆ ಕನ್ನಡದಲ್ಲಿ ವಿವರಣಾತ್ಮಕವಾದ ಅರ್ಥ, ನಿಟ್ಟೂರು ನಂಜಯ್ಯನ ವ್ಯಾಖ್ಯಾನ, ಉದಾಹರಣೆಗಳು, ಭಾಷಾಭೂಷಣ ಇತ್ಯಾದಿ ಇತರ ವ್ಯಾಕರಣಗಳ ಸೂತ್ರಗಳ ಅನ್ವಯ, ಮತ್ತು ಕಠಿಣ ಶಬ್ದಗಳ ಅರ್ಥ, ಮತ್ತು ವಿಶೇಷ ವಿಷಯಗಳು,(ಕೊನೆಯಲ್ಲಿ ವಿಷಯ ಸೂಚಿ-ಪರಿಶಿಷ್ಟ) ಹೀಗೆ ವಿವರಣೆ --ನೀಡಿದ್ದಾರೆ . ಭೂಮಿಕೆ (ಪೀಠಿಕೆ) ಭಾಗದಲ್ಲಿ ಭಾಷೆ ಮತ್ತು-- ಅದರ ವಿಷಯಗಳ ವ್ಯಾಕರಣ ಅಭ್ಯಾಸಕ್ಕೆ ಬೇಕಾದ ಎಲ್ಲಾ ವಿಚಾರಗಳನ್ನೂ ಸಂಗ್ರಹಿಸಿ ಕೊಟ್ಟಿದ್ದಾರೆ ಇದೊಂದು ಉಪಯುಕ್ತ ಪ್ರಕಟಣೆ.:ಅಭಿಪ್ರಾಯ: (ಶ್ರೀ) ಜಿ. ನಾರಾಯಣ,(ಮಾಜಿ ಬೆಂಗಳೂರು ಮೇಯರ್) ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜಪೇಟೆ ಬೆಂಗಳೂರು; (೧೯೭೫ )

==ಪೂರಕ ಮಾಹಿತಿ==
*ಶಬ್ದಮಣಿದರ್ಪಣ - ಡಾ.ಡಿ.ಎಲ್.ನರಸಿಂಹಾಚಾರ್ಯನರಸಿಂಹಾಚಾರ್
*"ಶಬ್ದಸ್ಮೃತಿ" ಮತ್ತು "ಕಾವ್ಯಾವಲೋಕನ" - ೨ನೇ ನಾಗವರ್ಮ
*ಶಬ್ದಮಣಿದರ್ಪಣ - ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ

[[ವರ್ಗ:ಕನ್ನಡ ಸಾಹಿತ್ಯ]]

"https://kn.wikipedia.org/wiki/ಶಬ್ದಮಣಿದರ್ಪಣ" ಇಂದ ಪಡೆಯಲ್ಪಟ್ಟಿದೆ