ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೬ ನೇ ಸಾಲು:
 
==ಗಂಗಾಮಾತೆ ಗಂಗೆಯಾಗಿ ಭೂಮಿಗೆ ಬಂದದ್ದು==
ಗಂಗಾಮಾತೆ ಶಿವನ ಪತ್ನಿ. ತನ್ನ ಜಟೆಯಲ್ಲಿ ಶಿವ ಆಕೆಗೆ ಸ್ಥಾನ ನೀಡಿದ್ದಾನೆ. ಆಕೆಯನ್ನು ಭೂಮಿಗೆ ತರಲೇತರಲು ದೇವತೆಗಳು ಉಪಾಯ ಹೂಡಿದರು ಎನ್ನುತ್ತಾರೆ ಸ್ಥಳೀಯರು. ಸ್ಕಂದ ಪುರಾಣದಲ್ಲಿ ಉಲ್ಲೇಖಿಸಿದಂತೆ.- ಗಂಗೆಯನ್ನು ಭೂಮಿಗೆ ತಂದ ಶ್ರೇಯಸ್ಸು ಭಗೀರಥ ರಾಜನಿಗೆ ಸಲ್ಲುತ್ತದೆ,. ಇಕ್ವಾಕು ವಂಶದ ಸಗರರಾಜನೆಂಬ ಚಕ್ರವರ್ತಿ ಅಶ್ವವೆಂಬಅಶ್ವಮೇಧವೆಂಬ ಯಜ್ಙಕ್ಕಾಗಿ ಕುದುರೆಕುದುರೆಯನ್ನು ಬಿಟ್ಟಿದ್ದ,. ಅಶ್ವಮೇಧ ಯಜ್ಞ ಮುಗಿದರೆ, ಇಂದ್ರ ತನ್ನ ಪದವಿ ಹೋಗುವ ಭಯದಿಂದ ಅದನ್ನು ಕದ್ದು ಕಪಿಲ ಮುನಿ ಆಶ್ರಯದಲ್ಲಿಆಶ್ರಮದಲ್ಲಿ ಕಟ್ಟಿದ್ದ,. (ಪಶ್ಚಿಮ ಬಂಗಾಳದಲ್ಲಿಬಂಗಾಳದಲ್ಲಿನ -ಸಮುದ್ರ ತೀರ) ಕುದುರೆಗಾಗಿ ಅಲ್ಲಿಗೆ ಬಂದ ಸಗರರಾಜ ೬೦೦೦೦ ಪುತ್ರರು, ಧ್ಯಾನಸ್ಥರಾಗಿದ್ದ ಕಪಿಲ ಮಹರ್ಷಿಗಳನ್ನು ಅವಹೇಳನ ಮಾಡತೂಡಗಿದರು,ಮಾಡತೊಡಗಿದರು. ಅದರಿಂದ ಕುಪಿತರಾದ ಮುನಿಗಳು ಅವರನ್ನು ಭಸ್ಮಗೊಳಿಸಿದರು. ಅವರಿಗೆ ಮುಕ್ತಿ ಸಿಗದೆ ಮೃತ್ಯುಲೋಕದಲ್ಲಿಯೇ ಅಲೆಯತೊಡಗಿದರು. ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ.ದೇವಾಲಯಸಂಧರ್ಭದಲ್ಲಿ ವಿಚಿತ್ರವೆಂದರೆಭಗೀರಥ ತ್ರಿಕೋನಾಕಾರದಗಂಗೆಯನ್ನು ಕಲ್ಲಿನಭೂಮಿಗೆ ಮೇಲೆತಂದು ಕೆತ್ತಿರುವಸಗರರಾಜನ ಮಾನವನ೬೦೦೦೦ ತಲೆ.ಪುತ್ರರಿಗೆ ಶಾಪ ಇಲ್ಲಿನವಿಮೋಚನೆ ಕೇದಾರನಾಥಮಾಡಿದನೆಂದು ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆಹೇಳಲಾಗಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ,
 
ವಿಶಾಲ ಬದರಿ : ಬದರಿನಾಥ ಕ್ಷೇತ್ರ
ಯೋಗ ಬದರಿ : ಪಾಂಡುಕೇಶ್ವರದಲ್ಲಿರುವ ಈ ದೇವಾಲಯದಲ್ಲಿ ಸಹ ಬದರಿನಾಥನು ಧ್ಯಾನಮುದ್ರೆಯಲ್ಲಿ ದರ್ಶನವೀಯುವನು. ಐತಿಹ್ಯಗಳ ಪ್ರಕಾರ ಪಾಂಡು ಮಹಾರಾಜನು ಈ ಮೂರ್ತಿಯನ್ನು ಪ್ರತಿಷ್ಠಾಪಿಸಿದನು.
ಭವಿಷ್ಯ ಬದರಿ : ಜ್ಯೋತಿರ್ಮಠ ( ಜೋಷಿಮಠ)ದಿಂದ ೧೭ ಕಿ.ಮೀ. ದೂರದಲ್ಲಿದೆ. ಪುರಾಣ ಕಥೆಗಳ ಪ್ರಕಾರ ಮುಂದೊಂದು ದಿನ ಬದರಿನಾಥ ಕ್ಷೇತ್ರವು ಭೂಮಿಯಿಂದ ಮರೆಯಾದಾಗ ಬದರಿನಾಥನು ಇಲ್ಲಿ ನೆಲೆನಿಂತು ದರ್ಶನ ಕೊಡುವನು. ಆದ್ದರಿಂದಲೇ ಇದು ಭವಿಷ್ಯ ಬದರಿ.
ವೃದ್ಧ ಬದರಿ : ಜ್ಯೋತಿರ್ಮಠದಿಂದ ೭ ಕಿ.ಮೀ. ದೂರದಲ್ಲಿ ಆನಿಮಠದಲ್ಲಿದೆ. ಕಥನಗಳ ಪ್ರಕಾರ ಬದರಿನಾಥನ ಮೂಲ ಪೂಜಾಸ್ಥಾನವು ಇದೇ ಆಗಿದ್ದಿತು.
ಆದಿ ಬದರಿ : ಕರ್ಣಪ್ರಯಾಗದಿಂದ ೧೭ ಕಿ.ಮೀ. ದೂರದಲ್ಲಿದೆ. ೧೬ ಸಣ್ಣ ಮಂದಿರಗಳುಳ್ಳ ಇಲ್ಲಿನ ದೇವಾಲಯ ಸಂಕೀರ್ಣದಲ್ಲಿ ಮಹಾವಿಷ್ಣುವಿನ ೩ ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ ಪೂಜೆಗೊಳ್ಳುತ್ತಿದೆ.
 
==ಕೇದಾರನಾಥ==
ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರು, ಶ್ರೀಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ.
==ಬದರಿನಾಥ ಕ್ಷೇತ್ರ==
ಬದರಿನಾಥ ಕ್ಷೇತ್ರವು ವರ್ಷದಲ್ಲಿ ಆರು ತಿಂಗಳ ಕಾಲ ಮಾತ್ರವೇ ತೆರೆದಿರುತ್ತದೆ. ಉಳಿದ ಸಮಯ ಇದು ಪೂರ್ಣವಾಗಿ ಹಿಮದಲ್ಲಿ ಮುಚ್ಚಿಹೋಗಿರುತ್ತದೆ. ಸಾಮಾನ್ಯವಾಗಿ ಜೂನ್‌ನಿಂದ - ಸೆಪ್ಟೆಂಬರ್ ವರೆಗೆ ಬದರಿನಾಥ ಕ್ಷೇತ್ರವನ್ನು ದರ್ಶಿಸಲು ಉತ್ತಮ ಕಾಲ. ಬದರಿನಾಥ ಕ್ಷೇತ್ರವು ಮುಚ್ಚಿರುವ ಕಾಲದಲ್ಲಿ ಬದರಿನಾಥನ ಉತ್ಸವ ಮೂರ್ತಿಯನ್ನು ಜ್ಯೋತಿರ್ಮಠ(ಜೋಷಿಮಠ)ಕ್ಕೆ ಕರೆತಂದು ಪೂಜಿಸಲಾಗುತ್ತದೆ. ಬದರಿನಾಥ ದೇವಾಲಯವು ಮುಚ್ಚಿರುವ ಸಮಯದಲ್ಲಿ ನಾರದ ಮಹರ್ಷಿಯು ಪ್ರತಿದಿನ ಬದರಿನಾರಾಯಣನಿಗೆ ಪೂಜೆಗಳನ್ನು ಸಲ್ಲಿಸುವನೆಂದು ಒಂದು ನಂಬಿಕೆ.
ಇಲ್ಲಿನ ಐದು ವೈಶಿಷ್ಟ್ಯಗಳೆಂದರೆ-
 
* ವಿಶಾಲ ಬದರಿ : ಬದರಿನಾಥ ಕ್ಷೇತ್ರ
* ಯೋಗ ಬದರಿ : ಪಾಂಡುಕೇಶ್ವರದಲ್ಲಿರುವ ಈ ದೇವಾಲಯದಲ್ಲಿ ಸಹ ಬದರಿನಾಥನು ಧ್ಯಾನಮುದ್ರೆಯಲ್ಲಿ ದರ್ಶನವೀಯುವನು. ಐತಿಹ್ಯಗಳ ಪ್ರಕಾರ ಪಾಂಡು ಮಹಾರಾಜನು ಈ ಮೂರ್ತಿಯನ್ನು ಪ್ರತಿಷ್ಠಾಪಿಸಿದನು.
* ಭವಿಷ್ಯ ಬದರಿ : ಜ್ಯೋತಿರ್ಮಠ ( ಜೋಷಿಮಠ)ದಿಂದ ೧೭ ಕಿ.ಮೀ. ದೂರದಲ್ಲಿದೆ. ಪುರಾಣ ಕಥೆಗಳ ಪ್ರಕಾರ ಮುಂದೊಂದು ದಿನ ಬದರಿನಾಥ ಕ್ಷೇತ್ರವು ಭೂಮಿಯಿಂದ ಮರೆಯಾದಾಗ ಬದರಿನಾಥನು ಇಲ್ಲಿ ನೆಲೆನಿಂತು ದರ್ಶನ ಕೊಡುವನು. ಆದ್ದರಿಂದಲೇ ಇದು ಭವಿಷ್ಯ ಬದರಿ.
* ವೃದ್ಧ ಬದರಿ : ಜ್ಯೋತಿರ್ಮಠದಿಂದ ೭ ಕಿ.ಮೀ. ದೂರದಲ್ಲಿ ಆನಿಮಠದಲ್ಲಿದೆ. ಕಥನಗಳ ಪ್ರಕಾರ ಬದರಿನಾಥನ ಮೂಲ ಪೂಜಾಸ್ಥಾನವು ಇದೇ ಆಗಿದ್ದಿತು.
* ಆದಿ ಬದರಿ : ಕರ್ಣಪ್ರಯಾಗದಿಂದ ೧೭ ಕಿ.ಮೀ. ದೂರದಲ್ಲಿದೆ. ೧೬ ಸಣ್ಣ ಮಂದಿರಗಳುಳ್ಳ ಇಲ್ಲಿನ ದೇವಾಲಯ ಸಂಕೀರ್ಣದಲ್ಲಿ ಮಹಾವಿಷ್ಣುವಿನ ೩ ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ ಪೂಜೆಗೊಳ್ಳುತ್ತಿದೆ.
 
 
==ಆಕರ ಗ್ರಂಥ==
*ಪುರಾಣನಾಮ ಚೂಡಾಮಣಿ -ಬೆನಗಲ್ ರಾಮರಾವ್
 
[[ವರ್ಗ:ನದಿಗಳು]]
 
[[ವರ್ಗ:ಭಾರತ]]
 
[[ವರ್ಗ:ಭಾರತದ ನದಿಗಳು]]
"https://kn.wikipedia.org/wiki/ಗಂಗಾ" ಇಂದ ಪಡೆಯಲ್ಪಟ್ಟಿದೆ