ಅರವಿಂದ ಮಾಲಗತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಅರವಿಂದ ಮಾಲಗತ್ತಿ''' - [[ಕನ್ನಡ]]ದ ಸಾಹಿತಿ, ವಿಚಾರವಾದಿ, ವಿಮರ್ಶಕರು. ಕಾವ್ಯದ ಮೂಲಕ ಸಾಹಿತ್ಯಲೋಕಕ್ಕೆ ಪರಿಚಿತರಾದ ಇವರು ನಂತರ ಕವನ, ಕಾದಂಬರಿ, ಕಥೆ, ನಾಟಕ, ಸಂಶೋಧನೆ, ಸಂಪಾದನೆ, ಆತ್ಮಕಥೆ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೫೦ ಕೃತಿಗಳನ್ನು ರಚಿಸಿದ್ದಾರೆ. ಇವರ ಮತ್ತೊಂದು ಆಸಕ್ತಿಯ ಕ್ಷೇತ್ರ ಜಾನಪದ. ಈ ಕ್ಷೇತ್ರದಲ್ಲೂ ಸಹ ಅವರು ಕೃತಿರಚನೆ ಮಾಡಿದ್ದಾರೆ.
{{unreferenced|date = ಜುಲೈ ೦೭, ೨೦೧೪}}
 
'''ಅರವಿಂದ ಮಾಲಗತ್ತಿ''' - [[ಕನ್ನಡ]]ದ ಸಾಹಿತಿ, ವಿಚಾರವಾದಿ, ವಿಮರ್ಶಕರು. ಕಾವ್ಯದ ಮೂಲಕ ಸಾಹಿತ್ಯಲೋಕಕ್ಕೆ ಪರಿಚಿತರಾದ ಇವರು ನಂತರ ಕಾದಂಬರಿ, ಕಥೆ, ನಾಟಕ, ಸಂಶೋಧನೆ, ಸಂಪಾದನೆ, ಆತ್ಮಕಥೆ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೫೦ ಕೃತಿಗಳನ್ನು ರಚಿಸಿದ್ದಾರೆ. ಇವರ ಮತ್ತೊಂದು ಆಸಕ್ತಿಯ ಕ್ಷೇತ್ರ ಜಾನಪದ. ಈ ಕ್ಷೇತ್ರದಲ್ಲೂ ಸಹ ಅವರು ಕೃತಿರಚನೆ ಮಾಡಿದ್ದಾರೆ.
 
==ಜೀವನ==
ಡಾ.ಅರವಿಂದ ಮಾಲಗತ್ತಿಯವರು [[೧೯೫೬]] [[ಬಿಜಾಪುರ]] ಜಿಲ್ಲೆಯ ಮುದ್ದೇ ಬಿಹಾಳದಲ್ಲಿ ಜನಿಸಿದವರು. ಹುಟ್ಟೂರಿನಲ್ಲಿ ಪದವಿವರೆಗೂ ವ್ಯಾಸಂಗ ಮಾಡಿ, ನಂತರ[[ಕರ್ನಾಟಕ ವಿಶ್ವವಿದ್ಯಾಲಯ]]ದಿಂದ ಎಂ.ಎ ಮತ್ತು ಪಿಎಚ್.ಡಿ ಪದವೀಧರರಾದ ಇವರು [[ಮೈಸೂರು ವಿಶ್ವವಿದ್ಯಾಲಯ]]ದ [[ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ]]ಯಲ್ಲಿ [[ಕನ್ನಡ]] ಪ್ರಾಧ್ಯಾಪಕರಾಗಿದ್ದಾರೆ. ಸಂಶೋಧನಾತ್ಮಕ ಸಾಹಿತ್ಯ ರಚನೆಯಿಂದ ಪ್ರಸಿದ್ಧರಾಗಿರುವ ಅವರು ವೈಚಾರಿಕ ನೆಲೆಗಟ್ಟಿನಲ್ಲಿ ಶೋಷಣೆಯ ವಿರುದ್ಧ ತೀಕ್ಷ್ಣವಾಗಿ ಬರೆಯುವ ಜವಾಬ್ದಾರಿಯುತ ಸಾಹಿತಿಯೆಂದು ವಿಮರ್ಶಕರ ಅಭಿಪ್ರಾಯ.
 
==ಕೃತಿಗಳು==
Line ೪೩ ⟶ ೪೧:
* ಕೊರಗ ಜನಾಂಗ ಒಂದು ವಿಶ್ಲೇಷಣಾತ್ಮಕ ಅಧ್ಯಯನ
* ತುಳುವರ ಆಟಿಕಳಂಜ ಅಂತರ್ ದೃಷ್ಟಿಯ ಸಂಶೋಧನೆ
 
==ನಿರ್ವಹಿಸಿರುವ ಜವಾಬ್ದಾರಿ ಹುದ್ದೆಗಳು==
*೧. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎರಡು ಬಾರಿ ನಿರ್ದೇಶಕರಾದ ಹಿರಿಮೆ.
*೨. ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಕೆ.
*೩. ಜಾನಪದ ವಸ್ತುಸಂಗ್ರಹಾಲಯದ ನಿರ್ದೇಶಕರಾಗಿದ್ದರು.
*೪. ಪ್ರಸ್ತುತ ಪ್ರಾಧ್ಯಾಪಕರಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
 
==ಪ್ರಶಸ್ತಿ ಪುರಸ್ಕಾರಗಳು==
Line ೫೨ ⟶ ೫೬:
 
* ಸಮಗ್ರ ಸಾಹಿತ್ಯಕ್ಕೆ '''ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ'''
 
*ಕನ್ನಡ ಸಾಹಿತ್ಯ ಪರಿಷತ್ ಡಾ.ಅರವಿಂದ ಮಾಲಗತ್ತಿ ಅವರ ಬಗ್ಗೆ ಈಗಾಗಲೇ ಸಾಕ್ಷ್ಯಚಿತ್ರವನ್ನು ತಯಾರಿಸಿದೆ.
 
==ಆಕರ ಗ್ರಂಥ==
"https://kn.wikipedia.org/wiki/ಅರವಿಂದ_ಮಾಲಗತ್ತಿ" ಇಂದ ಪಡೆಯಲ್ಪಟ್ಟಿದೆ