ದಸರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು {{commonscat|Madikeri Dasara}}
೧ ನೇ ಸಾಲು:
'''ದಸರಾ''' [[ಕರ್ನಾಟಕ]] ರಾಜ್ಯದ ನಾಡ ಹಬ್ಬ. [[ಹಿಂದೂ ಧರ್ಮ|ಹಿಂದೂ ಧರ್ಮೀಯರಿಗೆ]] ಇದೊಂದು ಪ್ರಮುಖ ಹಬ್ಭ.
 
== ಮೈeresdwಸೂರುಮೈಸೂರು ದಸರಾ ==
[[ಚಿತ್ರ:Dasara.jpg|right|thumb|200px|ಮೈಸೂರು ದಸರಾದ ಪ್ರಸಿದ್ಧ ಜಂಬೂಸವಾರಿ]]
ಈ ಹತ್ತು ದಿನಗಳನ್ನು [[ಮೈಸೂರು|ಮೈಸೂರಿನಲ್ಲಿ]] ವಿಶೇಷ ರೀತಿಯಿಂದ ಆಚರಿಸಲಾಗುತ್ತದೆ. ಇತಿಹಾಸ ಪ್ರಸಿದ್ಧ ಮೈಸೂರಿನ [[ಅರಮನೆ]] ದೀಪಾಲಂಕಾರಗೊಳಿಸಲಾಗುತ್ತದೆ. ಮೈಸೂರನ್ನು ಆಳಿದ ರಾಜ ಮನೆತನವಾದ[[ಒಡೆಯರ್|ಒಡೆಯರ]] ಕುಲದೇವತೆಯಾದ [[ಚಾಮುಂಡೇಶ್ವರಿ|ಚಾಮುಂಡೇಶ್ವರಿಗೆ]] ಪೂಜೆ ಸಲ್ಲಿಸಲಾಗುತ್ತದೆ. [[ವಿಜಯದಶಮಿ|ವಿಜಯದಶಮಿಯಂದು]] ಯುದ್ಧಕ್ಕಾಗಿ ಬಳಸುವ ಎಲ್ಲಾ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು [[ಮಹಿಷಾಸುರ]] ಎಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
"https://kn.wikipedia.org/wiki/ದಸರ" ಇಂದ ಪಡೆಯಲ್ಪಟ್ಟಿದೆ