ನಾಗಾಲ್ಯಾಂಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨೮ ನೇ ಸಾಲು:
ನಾಗಾಲೈಂಧ್ ಸ್ಥಾಪನೆಯಾದದು‍ ದˆಸ´ಂಮಬರ್ ೧೯೬೩ ೧ದರಂದು.
== ರಾಜ್ಯಪಾಲರು ==
ಕೊಹಿಮಾ (ಪಿಟಿಐ): ಮಂಗಳೂರು ಮೂಲದ ಮುಂಬೈ ಕನ್ನಡಿಗ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ಶನಿವಾರ ನಾಗಲ್ಯಾಂಡ್‌ನ 19ನೇ ರಾಜ್ಯಪಾಲ­ರಾಗಿ ಅಧಿಕಾರ ಸ್ವೀಕರಿಸಿದರು.
 
ಹೆಚ್ಚುವರಿಯಾಗಿ ತ್ರಿಪುರಾ ರಾಜ್ಯದ ರಾಜ್ಯಪಾಲರ ಹೊಣೆಯನ್ನು ಆಚಾರ್ಯ ಅವರಿಗೆ ವಹಿಸಲಾಗಿದ್ದು, ರಾಜಭವನದಲ್ಲಿ ನಡೆದ ಕಾರ್ಯ­ಕ್ರಮದಲ್ಲಿ ಗುವಾಹಟಿ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಕೆ.ಸೈಕೈ ಅವರು ಪ್ರಮಾಣವಚನ ಬೋಧಿಸಿದರು.
 
ನಾಗಲ್ಯಾಂಡ್‌ ಮುಖ್ಯಮಂತ್ರಿ ಟಿ.ಆರ್‌. ಜಿಲ್ಲಾಂಗ್‌ ಸೇರಿದಂತೆ ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಚಾರ್ಯ ಅವರು 1948–50ರಲ್ಲಿ ಮಂಗಳೂರಿನ ಎಂಜಿಎಂ ಪದವಿ ಕಾಲೇಜಿನ ಮೊದಲ ಬ್ಯಾಚ್‌ ವಿದ್ಯಾರ್ಥಿ. ನಂತರ ಕೆಲಕಾಲ ಇಲ್ಲಿನ ಕಾಡಬೆಟ್ಟು ವಿದ್ಯಾರಣ್ಯ ಶಾಲೆ­ಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿ­ಸಿದ್ದರು.
 
ಆಮೇಲೆ ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂಸೇವಾ ಸಂಘ) ಸೇರಿದ ಅವರು, 1948ರಲ್ಲಿ ಆರ್‌ಎಸ್‌ಎಸ್‌ ನಿಷೇಧ­ಕ್ಕೊಳಗಾದ ನಂತರ 30 ವರ್ಷಗಳ ಕಾಲ ಮುಂಬೈ ವಿಶ್ವ­ವಿದ್ಯಾಲಯದ ಸೆನೆಟ್‌ ಸದಸ್ಯರೂ ಆಗಿದ್ದರು. ಕೆಲಕಾಲ ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
1995ರಿಂದ 2000ರವರೆಗೆ ಬಿಜಿಪಿ ರಾಷ್ಟ್ರೀಯ ಪ್ರಧಾನ ಕಾರ್ಯ­ದರ್ಶಿ­ಯಾಗಿದ್ದ ಆಚಾರ್ಯ ಅವರು, ಈಶಾನ್ಯ ರಾಜ್ಯಗಳ ಬಿಜೆಪಿ ಉಸ್ತುವಾರಿ­­ಯಾಗಿದ್ದರು.
== [[ಸದಸ್ಯ:Bschandrasgr/ಪರಿಚಯ|ನೋಡಿ]] ==
<br clear="all">
{{ಚುಟುಕು}}
"https://kn.wikipedia.org/wiki/ನಾಗಾಲ್ಯಾಂಡ್" ಇಂದ ಪಡೆಯಲ್ಪಟ್ಟಿದೆ